Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

’ಆಪರೇಷನ್‌ ಅಜಯ್’; ಯುದ್ಧ ಪೀಡಿತ ಇಸ್ರೇಲ್‌ನಿಂದ ದೆಹಲಿಗೆ ಬಂದಿಳಿದ 212 ಭಾರತೀಯರು

ಯುದ್ಧ ಪೀಡಿತ ಇಸ್ರೇಲ್‌ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ’ಆಪರೇಷನ್‌ ಅಜಯ್’ ಕಾರ್ಯಾಚರಣೆ ಆರಂಭಿಸಿದೆ. 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲಿನಿಂದ ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದು ಪ್ರಯಾಣಿಕರನ್ನು ಕೇಂದ್ರ...

ಹಾಡಹಗಲೇ ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿದ ದರೋಡೆಕೋರರು; ಶಾಪ್‌ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ...

ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ, ಚಿನ್ನ ದೋಚಿ ಪರಾರಿಯಾದ ಘಟನೆ ಸಿಲಿಕಾನ್‌ ಸಿಟಿಯಲ್ಲಿ ನಡೆದಿದೆ. ಗುಂಡಿನ ದಾಳಿಯಿಂದ ಅಂಗಡಿ ಮಾಲೀಕ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು,...

ಹಮಾಸ್‌ ಉಗ್ರರನ್ನು ಬೆಂಬಲಿಸಿ ಸ್ಟೇಟಸ್‌ ಹಾಕಿದ್ದ ಯುವಕ ವಶಕ್ಕೆ

ಹಮಾಸ್‌ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್‌ ಹಾಕಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ವಿಜಯನಗರದ ಹೊಸಪೇಟೆಯಲ್ಲಿ ನಡೆದಿದೆ. ಆಲಂ ಬಾಷಾ (20) ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಹಮಾಸ್...

ಬಂಟ್ವಾಳ: ಬಸ್‌ಗೆ ಲಾರಿ ಢಿಕ್ಕಿ ; ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ ಗಂಭೀರ

ಬಂಟ್ವಾಳ: ಬಸ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪ್ರಯಾಣಿಕರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಪದು ಗ್ರಾಮದ ಕಡೆಗೋಳಿ ಎಂಬಲ್ಲಿ...

ಉಡುಪಿ: ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ..!!

ಉಡುಪಿ: ಮಹಿಳೆ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದಲ್ಲಿ ನಡೆದಿದೆ. ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಹಾಗೂ ಇಬ್ಬರು ಹೆಣ್ಣುಮಕ್ಕಳಾದ ವಿದ್ಯಾಶ್ರೀ (7)...

ಉಡುಪಿ: ಕರೆಂಟ್ ಬಿಲ್ – ಅಂಗಡಿ ಮಾಲಿಕನಿಗೆ ಶಾಕ್ ಕೊಟ್ಟ ಮೆಸ್ಕಾಂ

ಉಡುಪಿ: ಉಡುಪಿಯ ವಾಣಿಜ್ಯ ಮಳಿಗೆಯೊಂದಕ್ಕೆ ಆನ್ ಲೈನ್ ಮತ್ತು ಅಫ್ ಲೈನ್ ನಲ್ಲಿ ಬೇರೆ ಬೇರೆ ಮೊತ್ತದ ಕರೆಂಟ್ ಬಿಲ್ ನೀಡಿ ಮೆಸ್ಕಾಂ ಅಂಗಡಿ ಮಾಲಿಕರಿಗೆ ಶಾಕ್ ನೀಡಿದೆ. ಸಂಸ್ಕೃತ ಕಾಲೇಜಿನ ಎದುರುಗಡೆ ಇರುವ...

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – ತಪ್ಪಿಸಿಕೊಳ್ಳಲು ನದಿಗೆ ಹಾರಿದ ವ್ಯಕ್ತಿ

ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ತಪ್ಪಿಸಿಕೊಳ್ಳಲು ರಾಮನಗರ ಸಮೀಪ ಅರ್ಕಾವತಿ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿ ಕನಕಪುರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕನಕಪುರದ ತಿಗಳರಹಳ್ಳಿ ಗ್ರಾಮದ ಮರಿಸ್ವಾಮಿ (30) ಮೃತ ವ್ಯಕ್ತಿ...

ಐಟಿ ಭರ್ಜರಿ ಬೇಟೆ- ಬಾಕ್ಸ್‌ಗಳಲ್ಲಿ ಕಂತೆ ಕಂತೆ ಸಂಗ್ರಹಿಸಿಟ್ಟಿದ್ದ 42 ಕೋಟಿ ರೂ. ಸೀಜ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್.ಅಂಬಿಕಾಪತಿ ಹಾಗೂ ಮಾಜಿ ಕಾರ್ಪೊರೇಟರ್ ಅಶ್ವಥಮ್ಮ ಮನೆಯ ಮೇಲೆ ಅಧಿಕಾರಿಗಳು ದಾಳಿ...

ಅನಾನಸು ಹಣ್ಣಿನ ಉಪಯೋಗ

ಹಳದಿ ವರ್ಣ, ಆಕಾರ ಮತ್ತು ಮುಳ್ಳಿನ ಎಲೆಗಳಿಂದಾಗಿ ಅನೇಕ ವಿಧದ ಫಲಗಳ ನಡುವೆಯೂ ಗುರುತಿಸಿ ಕೊಳ್ಳುವಂತಹ ಹಣ್ಣು ಅನಾನಸ್. ಮತ್ತು ಮಧುರವಾದ ಪರಿಮಳದಿಂದಾಗಿ ಇದು ಸಾಕಷ್ಟು ಆಕರ್ಷಣೀಯವಾಗಿದೆ. ಹುಳಿ ಮಿಶ್ರಿತ ಸಿಹಿ ಇರುವ...

ಮಂಗಳೂರು: ಆಪದ್ಬಾಂಧವ ಸಂಘಟನೆಯ ಆಸೀಫ್‌ ಬಂಧನ

ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬ್ಬಂದಿ ಮೇಲೆ ಆಪದ್ಬಾಂಧವ ಸಂಘಟನೆಯ ಆಸೀಫ್‌ ಅನುಚಿತ ವರ್ತನೆ ತೋರಿ ಹಲ್ಲೆ ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ. ಆಸಿಫ್ ವೆನ್ಲಾಕ್...
error: Content is protected !!