Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸುಳ್ಯ:ಉದ್ಯೋಗ ನೀಡುವ ಭರವಸೆ ನೀಡಿ ಯುವತಿಗೆ ವಂಚನೆ

ಸುಳ್ಯ: ಖಾಸಗಿ ಕಂಪೆನಿ ಹೆಸರು ಹೇಳಿಕೊಂಡು ಅಪರಿಚಿತ ವ್ಯಕ್ತಿಯೊಬ್ಬರು ಉದ್ಯೋಗ ನೀಡುವ ಭರವಸೆ ನೀಡಿ ಆನ್ಲೈನ್ ಮೂಲಕ ಹಣ ವರ್ಗಾಯಿಸಿಕೊಂಡು ಯುವತಿ ಯೊಬ್ಬರಿಗೆ ವಂಚನೆ ಮಾಡಿರುವ ಘಟನೆ ಸುಳ್ಯ ಅಮರಪಡ್ನೂರು ಎಂಬಲ್ಲಿ ನಡೆದಿದೆ ಸುಳ್ಯ...

ಬೆಂಗಳೂರು ಕಂಬಳ : ಸಿ.ಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಅಶೋಕ್ ರೈ

ಬೆಂಗಳೂರು: ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.12ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ...

ಬಂಟ್ವಾಳ: ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ!!

ಬಂಟ್ವಾಳ: ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದು ದಾರುಣವಾಗಿ ಮೃತಪಟ್ಟ ಘಟನೆ ದಾಸಕೋಡಿಯಲ್ಲಿ ನಡೆದಿದೆ. ಮೃತರನ್ನು ಬಾಯಿಲ ನಿವಾಸಿ ಶೇಖರ ಪೂಜಾರಿ ಪುತ್ರಿ ಪಾವನ(22) ಎಂದು ಗುರುತಿಸಲಾಗಿದೆ. ಮೃತ ಯುವತಿ ಬಿ.ಸಿ.ರೋಡ್ ನಲ್ಲಿ ಕೆಲಸ...

“ನಮ್ಮನೆ ದೇವರು’’ಎಂದು ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ; ವಿಡಿಯೋ ನೋಡಿ ಶಾಕ್‌ ಆದ ಡಿಂಪಲ್‌ ಕ್ವೀನ್‌..!!

ಡಿಂಪಲ್‌ ಕ್ವೀನ್‌ ರಚಿತಾ ರಾಮ್ ಕಟ್ಟಾ ಅಭಿಮಾನಿಯೊಬ್ಬ ಅವರ ಮೇಲಿನ ಅಭಿಮಾನಕ್ಕೆ ಫೋಟೊವನ್ನು ಬೆನ್ನಿನ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾರೆ. “ನಮ್ಮನೆ ದೇವರು ರಚಿತಾ ರಾಮ್” ಎಂದು ನಟಿ ನಗುತ್ತಿರುವ ಚಿತ್ರವನ್ನು ಬರೆಸಿಕೊಂಡಿದ್ದಾರೆ. ಮಾತ್ರವಲ್ಲದೆ...

ವಿಟ್ಲ ಪ.ಪಂ.ವ್ಯಾಪ್ತಿಯ ಜನನಿಬಿಡ ಸ್ಥಳದಲ್ಲಿ ಕೋಟಿ ವೆಚ್ಚದ ಮಾನವ ತ್ಯಾಜ್ಯ ಘಟಕ ಸ್ಥಾಪನೆ.!

ಜನರ ವಿರೋಧ ತಿರಸ್ಕರಿಸಿದರೆ ತಕ್ಕ ಹೋರಾಟ ನಡೆಸಲು ಗ್ರಾಮಸ್ಥರ ಎಚ್ಚರಿಕೆ.!! ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ 15ನೇ ವಾರ್ಡಿನ ಆವೆತ್ತಿಕಲ್ ಎಂಬಲ್ಲಿನ ಸ.ನಂ. 1ರಲ್ಲಿ ಮೂರು ಕೋಟಿ ವೆಚ್ಚದಲ್ಲಿ ಮಾನವ ತ್ಯಾಜ್ಯ ಘಟಕ ನಿರ್ಮಿಸಲು...

ಪೆರುವಾಯಿ ಬಸ್ ಸ್ಟ್ಯಾಂಡ್ ನಲ್ಲಿ ಹಿಂದೂ- ಮುಸ್ಲಿಂ 2+1 ಜೋಡಿ ಪತ್ತೆ

ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿ ಬಸ್ ಸ್ಟ್ಯಾಂಡ್ ಒಂದರಲ್ಲಿ ಸಲುಗೆಯಾಗಿ ವರ್ತಿಸುತ್ತಿದ್ದ ವೇಳೆ ಸಾರ್ವಜನಿಕರು ವಿಚಾರಿಸಿ, ಅನ್ಯ ಕೋಮಿನ ಮೂವರನ್ನು ಪೊಲೀಸರಿಗೊಪ್ಪಿಸಿದ ಘಟನೆ ಪೆರುವಾಯಿಯಲ್ಲಿ ನಡೆದಿದೆ. ಕುದ್ದುಪದವು ಬಸ್ಟ್ಯಾಂಡ್ ನಲ್ಲಿ ಇದೇ...

ಅನ್ಯಜಾತಿಯ ಯುವಕನನ್ನು ಪ್ರೀತಿಸಿದ ಮಗಳು; ಮರ್ಯಾದೆಗೆ ಅಂಜಿ ಕತ್ತು ಕೊಯ್ದು ಕೊಲೆ ಮಾಡಿದ ತಂದೆ

ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಮಗಳ ಕತ್ತು ಕೊಯ್ದು ಕೊಲೆ ಮಾಡಿ ಬಳಿಕ ಪೊಲೀಸರಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ. ಯುವತಿ ಕವನ (20) ಮೃತ ದುರ್ದೈವಿ, ಮಂಜುನಾಥ್ (47)...

ವಿಟ್ಲ: ಬಿಲ್ಲವ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಮಾಧವ ಪೂಜಾರಿ ಪಟ್ಲ, ಕಾರ್ಯದರ್ಶಿಯಾಗಿ...

ವಿಟ್ಲ: ವಿಟ್ಲ ಬಿಲ್ಲವ ಸಂಘದ ವಾರ್ಷಿಕ ಮಹಾಸಭೆಯು ವಿಟ್ಲ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸಂಘದ ಅಧ್ಯಕ್ಷ ಹರೀಶ್ ಸಿ.ಹೆಚ್‌ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಮಾಧವ...

Emergency Alert Test- ಬೀಪ್ ಶಬ್ಧದೊಂದಿಗೆ ಮೊಬೈಲ್‌ಗೆ ಬಂತು ಫ್ಲ್ಯಾಶ್ ಸಂದೇಶ; ಏನಿದು ಆಲರ್ಟ್‌...

ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್‍ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವೊಂದು ಬಂದಿದೆ. ಕರ್ನಾಟಕದಲ್ಲಿ ನಡೆದ ಮೊದಲ ಟೆಸ್ಟ್ ಇದಾಗಿದೆ. ರಾಷ್ಟ್ರೀಯ ವಿಪತ್ತು...

ಉಡುಪಿ: ಯುವತಿ ನಾಪತ್ತೆ..!

ಉಡುಪಿ: ಯುವತಿಯೋರ್ವರು ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22)ನಾಪತ್ತೆಯಾದ ಯುವತಿ. ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಅಕ್ಕನಲ್ಲಿ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ...
error: Content is protected !!