Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸಿಲಿಂಡರ್ ಸ್ಫೋಟ – ನಿರ್ಗತಿಕರಿಗೆ ಆಸರೆಯಾಗಿದ್ದ ಸಮಾಜ ಸೇವಕ ಕೊನೆಯುಸಿರು

ನಿರ್ಗತಿಕರಿಗೆ ಆಸರೆಯಾಗಿದ್ದ ಸಮಾಜ ಸೇವಕ, ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದಿಂದ ಚಿರಪರಿಚಿತರಾಗಿದ ರಮೇಶ್ ಮನೆಯಲ್ಲಿ ಸಿಲಿಂಡರ್ ಸ್ಫೋಟದಿಂದ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ರಮೇಶ್ ಕೊಡಗು ಜಿಲ್ಲೆಯಲ್ಲಿ ವಿಕಾಸ್ ಜನಸೇವಾ ಟ್ರಸ್ಟ್‌ನ ಆಶ್ರಮ...

ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಹಣ ಕಳವು

ಬಂಟ್ವಾಳ : ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ 1ಲಕ್ಷ ರೂ.ನಗದು ಕಳವಾದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ನರಿಕೊಂಬು ನಿವಾಸಿ ಪ್ರಕಾಶ್ ಕೋಡಿಮಜಲು ಎಂಬವರು ರೂ.1.40 ಲಕ್ಷ ಹಣವನ್ನು ಬ್ಯಾಂಕಿನಿಂದ ಡ್ರಾ ಮಾಡಿ ಬಳಿಕ ಬಿಸಿರೋಡಿನ ಮಿನಿವಿಧಾನ ಸೌಧದ...

ದನಗಳ ತೊಳೆಯಲು ಹೋದ ರೈತ ಕಾಲು ಜಾರಿ ಬಿದ್ದು ನೀರು ಪಾಲು

ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ರೈತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ಸಂಭವಿಸಿದೆ. ಕುಮಾರ್ (44) ಮೃತ ರೈತ. ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ದನಗಳ...

ವಿಟ್ಲ: ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ..!!!

ವಿಟ್ಲ: ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೆಲಿಂಜ ಸಮೀಪ ನಡೆದಿದೆ. ಕೆಲಿಂಜ ದೇವಸ್ಥಾನದ ಸಮೀಪ ಖಾಸಗಿ ಸೆಲೀನಾ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ....

ಪ್ರೇಯಸಿಯನ್ನು ಕರೆದೋಯ್ದ ಪೋಷಕರು; ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಕಾಲೇಜು ದಿನಗಳಲ್ಲಿ ಪ್ರೇಮಾಂಕುರವಾಗಿ ಒಟ್ಟಿಗೆ ಒಂದೇ ಮನೆಯಲ್ಲಿ ವಾಸವಾಗಿದ್ದ ಪ್ರೇಮಿಗಳಿಗೆ ಪೋಷಕರೇ ವಿಲನ್ ಆಗಿದ್ದು, ಇದರಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಮ್ಮಿಷ್ಟದಂತೆ ಚಿಕ್ಕದೊಂದು ಗೂಡು ಕಟ್ಟಿಕೊಂಡು ಪ್ರೇಮಿಗಳು ಸಂತೋಷವಾಗಿ...

ಬೆಳ್ತಂಗಡಿ: ಕಳೆಂಜ ಮೀಸಲು ಅರಣ್ಯ ಪ್ರದೇಶದ ಜಂಟಿ ಸರ್ವೆ ಕಾರ್ಯ ಆರಂಭ

ಬೆಳ್ತಂಗಡಿ : ಕಳೆಂಜ ಗ್ರಾಮದ ಅಮ್ಮಿನಡ್ಕ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ಪಂಚಾಂಗ ಅರಣ್ಯ ಇಲಾಖೆ ಅಧಿಕಾರಿಗಳು ಕೆಡವಿದ ಪ್ರಕರಣದಲ್ಲಿ ಅ.09ರಂದು ಸರ್ವೆ ಕಾರ್ಯಕ್ಕೆ ಒಪ್ಪಿಗೆ ಸೂಚಿಸುವಲ್ಲಿಗೆ ಸುಖಾಂತ್ಯ ಕಂಡಿತ್ತು. ಈ ಒಪ್ಪಂದದ...

ಮಂಗಳೂರು: ವಾಹನದ ಆರ್‌ಸಿಗೆ ಆಧಾರ್ ಲಿಂಕ್ ಕಡ್ಡಾಯ; ಹೊಸ ನಿಯಮ ಜಾರಿ

ಮಂಗಳೂರು: ನೂತನ ವಾಹನಗಳ ನೋಂದಣಿ ಸೇರಿದಂತೆ 2021 ರಿಂದ ಎಲ್ಲಾ ವಾಹನ ಸಂಬಂಧಿತ ವಹಿವಾಟುಗಳಿಗೆ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಈ ಮೂಲಕ ವಾಹನ ನೋಂದಣಿ ಮತ್ತು ಇತರ ಪ್ರಕ್ರಿಯೆಗಳಲ್ಲಿ ನಕಲಿ...

ಪ್ರೇಯಸಿಯ ಖಾಸಗಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್; ಆರೋಪಿ ಅರೆಸ್ಟ್

ತನ್ನ ಪ್ರೇಯಸಿಯ ಖಾಸಗಿ ಫೋಟೋವನ್ನು ತಾನೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಬಳಿಕ ಆಕೆಯ ಜೊತೆಯೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದ ಯುವಕನನ್ನು ಆಗ್ನೇಯ ವಿಭಾಗ ಸೆನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ...

ಬೆಂಗಳೂರು ಕಂಬಳ ಸಮಿತಿ ಗೌರವಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್

ಬೆಂಗಳೂರು : ರಾಜಧಾನಿಯಲ್ಲಿ ನವೆಂಬರ್ 25/26 ರಂದು ನಡೆಯಲಿರುವ ಕರಾವಳಿಯ ಜನಪ್ರಿಯ ಕ್ರೀಡೆ ಬೆಂಗಳೂರು ಕಂಬಳದ ಕರೆ ಪೂಜೆ ಇಂದು ನೆರವೇರಿತು. ಈ ಸಂದರ್ಭದಲ್ಲಿ ಬೆಳಿಗ್ಗೆಯಿಂದ ಪೂಜಾ ವಿಧಿವಿಧಾನಗಳು ನಡೆದಿದ್ದು ನಂತರ ಕರೆ ಪೂಜೆ...

ಉಳ್ಳಾಲ: ಸ್ಕೂಟರ್‌ಗೆ ಢಿಕ್ಕಿ ಹೊಡೆದ ಲಾರಿ; ಸವಾರ ಮೃತ್ಯು

ಉಳ್ಳಾಲ: ಮೀನುಗಾರಿಕೆಗೆ ತೆರಳುತ್ತಿದ್ದ ಲಾರಿಯೊಂದು ಏಕಾಏಕಿ ಬ್ರೇಕ್ ಹೊಡೆದ ಪರಿಣಾಮ ಹಿಂದೆ ಇದ್ದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದ್ದು ರಸ್ತೆಗೆಸೆಯಲ್ಪಟ್ಟ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಕೋಟೆಕಾರ್ ಕೊರಗಜ್ಜನ ಕಟ್ಟೆ...
error: Content is protected !!