Tag: vtvvitla
ಬಿಎಸ್ಡಬ್ಲ್ಯೂಟಿ ’ವರ್ಷದ ವ್ಯಕ್ತಿ’ ಪ್ರಶಸ್ತಿಗೆ ವಿಜಯಲಕ್ಷ್ಮೀ ಶಿಬರೂರು ಆಯ್ಕೆ
ಮಂಗಳೂರು: ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು (ಬಿಎಸ್ಡಬ್ಲ್ಯೂಟಿ) ವತಿಯಿಂದ ನೀಡಲಾಗುವ ’ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 25 ಸಾವಿರ ರೂ. ನಗದು ಮತ್ತು...
ಮಂಗಳೂರು: ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ನಟಿ ಪ್ರೇಮಾ
ಮಂಗಳೂರು: ಕನ್ನಡದ ಖ್ಯಾತ ನಟಿ ಪ್ರೇಮಾ ಅವರು ಕಟೀಲು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.
ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿರುವ ನಟಿ ಪ್ರೇಮಾ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ...
ಬೆಳ್ತಂಗಡಿ: ದೇವರಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ; ಕೊಯ್ಯುರಿನ ಮೋರಿ ಬಳಿ...
ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯುರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಅಕ್ಟೋಬರ್...
ದೇವರಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ..!
ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲ್ಲೂಕಿನ ಮೂಲದ ಯುವಕನೋರ್ವ ನಾಪತ್ತೆಯಾದ ಘಟನೆ ನಡೆದಿದೆ.
ನಾಪತ್ತೆಯಾದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27...
ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ
ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ಮುನ್ರಿಕಾ ಪ್ರದೇಶದಲ್ಲಿ ನಡೆದಿದೆ.
ದೆಹಲಿ ಪೊಲೀಸರು ಮೃತ ದೇಹಗಳನ್ನು ವಶಕ್ಕೆ ಪಡೆದಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಹಿಳೆಯನ್ನು ವರ್ಷಾ ಶರ್ಮಾ...
”ಬೆಂಗಳೂರು ಕಂಬಳ ನಮ್ಮ ಕಂಬಳ’ ಕರೆ ಮುಹೂರ್ತ-ಪೂಜಾ ವಿಧಿವಿಧಾನ
ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 24, 25, 26ನೇ ದಿನಾಂಕದಂದು ನಡೆಯುವ ತುಳುನಾಡ ಕ್ರೀಡೆ ಬೆಂಗಳೂರು ಕಂಬಳ ನಮ್ಮ ಕಂಬಳ ಶೀರ್ಷಿಕೆಯಡಿ ನಡೆಯುವ ಕಂಬಳದ, ಕರೆ ಮುಹೂರ್ತವು ಪುರೋಹಿತ ಸೂರ್ಯ ಭಟ್ ರವರ...
ಉಳ್ಳಾಲ : ತೌಡುಗೋಳಿ ನಿವಾಸಿ ವಿವಾಹಿತೆ ಪುಣೆಯಲ್ಲಿ ಅನುಮಾನಸ್ಪದ ಸಾವು
ಉಳ್ಳಾಲ : ತೌಡುಗೋಳಿ ನಿವಾಸಿ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠ ಎಂಬಲ್ಲಿ ನಡೆದಿದೆ.
ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ...
ಪಣಂಬೂರು: ಬಬ್ಬು ಸ್ವಾಮಿದೈವಸ್ಥಾನ ಪ್ರಾಂಗಣದಲ್ಲಿ ವ್ಯಕ್ತಿ ಆತ್ಮಹತ್ಯೆ
ಪಣಂಬೂರು: ದೈವಸ್ಥಾನ ಪ್ರಾಂಗಣದಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಣಂಬೂರು ಸಮೀಪದ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ನಡೆದಿದೆ.
ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಮಡಿಕೇರಿ ಮೂಲದ...
ಕಾಳುಮೆಣಸಿನ ಆರೋಗ್ಯ ಪ್ರಯೋಜನ
ಶುಂಠಿ ಚಹಾ, ಲಿಂಬೆ ಚಹಾ, ಪುದೀನಾ ಚಹಾ ಹೀಗೆ ನಾನಾ ತರಹದ ಚಹಾಗಳಿವೆ ಇದರ ಸೇವನೆಯಿಂದ ಹಲವು ಪ್ರಯೋಜನಗಳು ಸಿಗುತ್ತದೆ. ಅದರಂತೆ ಕಾಳು ಮೆಣಸಿನ ಚಹಾದಲ್ಲೂ ಹಲವು ಪ್ರಯೋಜನ ಸಿಗುತ್ತದೆ ಎಂಬುದು ಅನೇಕರಿಗೆ...
ವಿಟ್ಲ:ಹೈದರಬಾದ್ ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಯಶಸ್ವಿನಿ ಶೆಟ್ಟಿ ಪ್ರಥಮ ಸ್ಥಾನ
ವಿಟ್ಲ:ಹೈದರಬಾದ್ ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಯಶಸ್ವಿನಿ ಶೆಟ್ಟಿಯವರು 3 ಕಿ.ಮೀ ವಿಭಾಗದ ಸ್ಪೀಡ್ ವಾಕ್ ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಯಶಸ್ವಿನಿ ಶೆಟ್ಟಿಯವರು ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ವಿಟ್ಲ ಮಂಗಿಲಪದವು ನಿವಾಸಿ...















