Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಾಣಿ: ಬೀಡಿ ಕಂಪೆನಿ ಮಾಲಿಕ ಮಹಮ್ಮದ್ ಅಲಿ ಮನೆಗೆ ಐಟಿ ದಾಳಿ.!

ಮಾಣಿ: ಬೀಡಿ ಉದ್ದಿಮೆದಾರರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಪೆರ್ನೆ ಕಡಂಬು ಬಳಿ ನಡೆದಿದೆ. ಮಾಣಿ-ಬೆಂಗಳೂರು ಹೆದ್ದಾರಿಯ ಪೆರ್ನೆ ಕಡಂಬು ಬಳಿ ಅನಿತಾ ಬೀಡಿ ಕಂಪೆನಿ ಮಾಲಿಕ ಪೆರ್ನೆ ಮಹಮ್ಮದ್ ಅಲಿರವರ...

ಮಂಗಳೂರು: ಇಸ್ರೇಲ್‌ನಲ್ಲಿ ಸಂಕಷ್ಟದಲ್ಲಿ ಇರುವ ದ.ಕ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಇಸ್ರೇಲ್-ಪ್ಯಾಲೆಸ್ಟೀನ್ ಹಮಾಸ್ ದೇಶದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂದರ್ಭದಲ್ಲಿ ಇಸ್ರೇಲ್ ಗೆ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯವರು (ಭಾರತದ ಪ್ರಜೆ) ತಮ್ಮ...

ದೊಡ್ಮನೆಯಿಂದ ಹೊರಬಂದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್

ನಿನ್ನೆಯಷ್ಟೇ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್. ಹಲವು ದಿನಗಳ...

ಮಂಗಳೂರು: ಅಪರೂಪದ ನಾಗಸಾಧು ಬೋಳೂರು ಚಿತಾಗಾರಕ್ಕೆ ಆಗಮಿಸಿ ವಿಭೂತಿ ಧಾರಣೆ .!!

ಮಂಗಳೂರು: ಜನಸಾಮಾನ್ಯರ ಕಣ್ಣಿಗೆ ಅಪರೂಪವಾಗಿ ಕಾಣಸಿಗುವ ನಾಗ ಸಾಧುವೊಬ್ಬರು ಮಂಗಳೂರು ನಗರದ ಬೋಳುರು ಚಿತಾಗಾರದಲ್ಲಿ ಕಾಣಿಸಿಕೊಂಡಿದ್ದು, ಚಿತಾಗಾರಕ್ಕೆ ಆಗಮಿಸಿ ವಿಭೂತಿ ಧಾರಣೆ ಮಾಡಿ ಬಳಿಕ ತೆರಳಿದ್ದಾರೆ. ಅಪರೂಪದ ನಾಗ ಸಾಧುವನ್ನು ನೋಡಲು ಅನೇಕರು ಬೋಳೂರು...

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಯಾತ್ರಾರ್ಥಿಗಳ ಕಾರಿನ ಗಾಜು ಒಡೆದು ಕಳ್ಳತನ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಭಕ್ತರೋರ್ವರ ಕಾರಿನ ಗಾಜು ಒಡೆದು ಕಳ್ಳತನ ನಡೆದ ಘಟನೆ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಪಾಡೋಯೋಟು ಚಲ್ಲ್ ನಿವಾಸಿ ಸುಯಿಶ್ ಟಿ ಸಿ (34) ಎಂಬವರು...

ಮಂಗಳೂರು: ಸಾರ್ವಜನಿಕರ ಎದುರೇ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಖಾಸಗಿ ಬಸ್‌ನ ನಿರ್ವಾಹಕ

ಮಂಗಳೂರು: ಮಹಿಳೆಯೋರ್ವರಿಗೆ ಸಾರ್ವಜನಿಕರ ಎದುರೇ ಖಾಸಗಿ ಬಸ್‌ನ ನಿರ್ವಾಹಕ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೃತ್ತಿಯಲ್ಲಿ ವಕೀಲೆಯಾಗಿರುವ ಮಹಿಳೆಯೊಬ್ಬರು ಪಿವಿಎಸ್ ಸರ್ಕಲ್ ಬಳಿ ಬೋಂದೆಲ್ ನಿಂದ...

ಮಂಗಳೂರು: ಮೀನುಗಾರಿಕಾ ಬೋಟ್‌ಗೆ ಆಕಸ್ಮಿಕ ಬೆಂಕಿ; ಕೋಟ್ಯಾಂತರ ರೂ. ನಷ್ಟ

ಮಂಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಇಂದು ಮುಂಜಾನೆ 4.30ಕ್ಕೆ ಈ ಘಟನೆ ನಡೆದಿದ್ದು, ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ...

ಮೂಡುಬಿದಿರೆ: ಖಾಸಗಿ ಕಾಲೇಜಿನ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ..!!

ಮೂಡುಬಿದಿರೆ: ಪ್ರತಿಷ್ಠಿತ ಖಾಸಗಿ ಕಾಲೇಜಿನ ಉದ್ಯೋಗಿಯೋರ್ವರು ಹಾಸ್ಟೆಲ್ ನ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಪ್ರಸ್ತುತ ಉದ್ಯೋಗದ ನಿಮಿತ್ತ ಮೂಡುಬಿದಿರೆ ಸಮೀಪ ವಾಸಿಸುತ್ತಿದ್ದರು. ಇಲ್ಲಿಯೇ...

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿ..!!!

ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತನನ್ನು ಕುರಿಯ ಪಡ್ಪು ನಿವಾಸಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್‌ ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ....

ವಿಟ್ಲ: ಸಿ.ಪಿ.ಸಿ.ಆರ್.ಐ ಇದರ ನಿವೃತ್ತ ಸರಕಾರಿ ಉದ್ಯೋಗಿ ಸಿ. ಪುರಂದರ ಕೋಟೆಲುರವರಿಗೆ ಅಭಿನಂದನಾ ಕಾರ್ಯಕ್ರಮ

ವಿಟ್ಲ: ಚಂದಳಿಕೆ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಸಿ.ಪಿ.ಸಿ.ಆರ್.ಐ ಇಲ್ಲಿ ಸರಕಾರಿ ಉದ್ಯೋಗಿಯಾಗಿ ಕಾರ್ಯನಿರ್ವಹಿಸಿ ಇದೀಗ ನಿವೃತ್ತಿ ಹೊಂದಿದ ಸಿ ಪುರಂದರ ಕೋಟೆಲು ಇವರಿಗೆ ದ. ಕ. ಜಿ. ಪಂಚಾಯತ್ ಹಿರಿಯ...
error: Content is protected !!