Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಟ್ವಾಳ: ಪ್ರಗತಿಪರ ಕೃಷಿಕ, ರಂಗಭೂಮಿ ಕಲಾವಿದ ಸುಂದರ ಪೂಜಾರಿ ಮುಂಡ್ರೇಲ್ ಮನೆ ನಿಧನ

ಬಂಟ್ವಾಳ: ಪ್ರಗತಿಪರ ಕೃಷಿಕ, ತುಳು ರಂಗಭೂಮಿ ಕಲಾವಿದ ಬಂಟ್ವಾಳ ತಾಲೂಕು ಸರಪಾಡಿ ಗ್ರಾಮದ ಸುಂದರ ಪೂಜಾರಿ ಮುಂಡ್ರೇಲ್ ಮನೆ (60 ವರ್ಷ) ಇವರು ಅಲ್ಪಕಾಲದ ಅನಾರೋಗ್ಯದಿಂದ ಅ.8 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರಿ,...

ಬೈಕ್‌ಗೆ ಬಿಎಂಟಿಸಿ ಬಸ್ ಢಿಕ್ಕಿ; ಮೂರು ವರ್ಷದ ಮಗು ಮೃತ್ಯು

ಬೈಕ್‌ಗೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್‌ನಲ್ಲಿ ನಡೆದಿದೆ. ಅಯಾನ್ (3) ಮೃತಪಟ್ಟ ಮಗು. ಬೆಂಗಳೂರಿನ ಗಾರೇಪಾಳ್ಯ ಜಂಕ್ಷನಲ್ಲಿ ಭಾನುವಾರ...

ವಿಟ್ಲ: ಸರಕಾರಿ ಪ್ರೌಢಶಾಲೆಯಲ್ಲಿ ವಿವೇಕ ಶಾಲಾ ಕೊಠಡಿಗಳ ಶಿಲಾನ್ಯಾಸ ನೆರವೇರಿಸಿದ ಶಾಸಕ ಅಶೋಕ್ ಕುಮಾರ್...

ವಿಟ್ಲ : ಸರಕಾರಿ ಪ್ರೌಢಶಾಲೆ (RMSA)ನಲ್ಲಿ ವಿವೇಕ ಶಾಲಾ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ನೆರವೇರಿಸಿದರು. ರಾಜ್ಯದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇರುವ ಸರ್ಕಾರಿ ಶಾಲೆಗೆ ಬೇಕಾದಂತಹ ಸವಲತ್ತುಗಳನ್ನು...

ಬೆಳ್ತಂಗಡಿ: ನಿರ್ಮಾಣ ಹಂತದ ಮನೆ ಕೆಡವಿದ ಅರಣ್ಯಾಧಿಕಾರಿಗಳು; ಅಧಿಕಾರಿ ಹಾಗೂ ಶಾಸಕರ ಮಧ್ಯೆ ಮಾತಿನ...

ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ವ್ಯಕ್ತಿಯೊಬ್ಬರು ಮನೆ ನಿರ್ಮಾಣಕ್ಕೆ ಹಾಕಿದ್ದ ತಳಪಾಯವನ್ನು ಕಿತ್ತೆಸೆದಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಕಿತ್ತೆಸೆದಿದ್ದ ಘಟನೆ ನಡೆದಿತ್ತು. ಕಳೆಂಜ ಗ್ರಾಮದ ಅಮ್ಮಿಡ್ಕ ಕುದ್ದಮನೆ ದೇವಣ್ಣ ಗೌಡ ಹಾಗೂ...

ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆ; ಓರ್ವ ಸಾವು, ಮೃತನ ತಾಯಿಗೂ ಚಾಕು ಇರಿತ

ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಓರ್ವನ ಕೊಲೆಯಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಶ್ರೀನಿವಾಸ್ ಕೊಲೆಯಾದ ಯುವಕ. ಈತನ ಕೊಲೆಯ ಮೂಲಕ ಎರಡು ಗುಂಪುಗಳ ಜಗಳ ಅಂತ್ಯವಾಗಿದೆ. ಗಣಪತಿ ಬಿಡುವಾಗ ಯಾಕ್ರೋ...

ಪ್ರೇಮ ವೈಫಲ್ಯ; ವಿಷ ಸೇವಿಸಿ ಅತ್ಮಹತ್ಯೆಗೆ ಶರಣಾದ ಯುವಕ

ಪ್ರೇಮ ವೈಫಲ್ಯದಿಂದ ಯುವಕ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯ ನಗರದ ಕುರುಬರಹಳ್ಳಿಯ ಜೆ.ಸಿ ನಗರದಲ್ಲಿ ನಡೆದಿದೆ. ಯೋಗೇಶ್ (25) ಆತ್ಮಹತ್ಯೆಗೆ ಶರಣಾದ ಯುವಕ. ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ನಂತರ ಯೋಗೇಶ್...

ಶಿವಮೊಗ್ಗ ಗಲಾಟೆ, ಠಾಣಾಧಿಕಾರಿ ಸೇರಿ ಮೂವರು ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

ಶಿವಮೊಗ್ಗ: ಈದ್​ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಠಾಣಾಧಿಕಾರಿ ಹಾಗೂ ಮೂವರು ಕಾನ್ಸ್​ಟೇಬಲ್​​ಗಳು ಅಮಾನತುಗೊಳಿಸಲಾಗಿದೆ. ಪೊಲೀಸ್ ಠಾಣಾಧಿಕಾರಿ ಅಭಯ ಪ್ರಕಾಶ್, ಕಾನ್ಸ್​ಟೇಬಲ್​ಗಳಾದ ಕಾಶಿನಾಥ್, ರಂಗನಾಥ್​ ಹಾಗೂ ಶಿವರಾಜ್ ಅವರನ್ನು...

ಪುನೀತ್ ಕೆರೆಹಳ್ಳಿ ವಿರುದ್ಧ ಆತ್ಮಹತ್ಯೆ ಯತ್ನ ಆರೋಪದಡಿ ಎಫ್‌ಐಆರ್‌ ದಾಖಲು..!!

ರಾಷ್ಟ್ರರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನ ಆರೋಪದಡಿ ಪ್ರಕರಣ ದಾಖಲಾಗಿದೆ. ಪುನೀತ್ ವಿರುದ್ಧ ರಾಜ್ಯದ ಹಲವು ಠಾಣೆಗಳಲ್ಲಿ ದೊಂಬಿ, ಕೊಲೆ,...

ಬ್ರಹ್ಮಾವರ: ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಮಗ ಅರೆಸ್ಟ್‌

ಬ್ರಹ್ಮಾವರ: ಪೆಜಮಂಗೂರಿನ ಮೊಗವೀರಪೇಟೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಗನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಆನಂದ ಮರಕಾಲ(50)ಬಂಧಿತ ಆರೋಪಿ. ತಂದೆ ಸಾಧು ಮರಕಾಲ(68) ಹತ್ಯೆಯಾದವರು. ಅ.7ರಂದು ಮಧ್ಯಾಹ್ನ...

ಉಡುಪಿ: ಗಾಂಜಾ ನಶೆಯಲ್ಲಿ ಆಟೋ ಚಾಲಕನ ಮೇಲೆ ಹಲ್ಲೆ

ಉಡುಪಿ: ಗಾಂಜಾ ನಶೆಯಲ್ಲಿದ್ದ ಯುವಕರ ತಂಡ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ‌ ನಡೆದಿದೆ. ವೀಕೆಂಡ್‌ ಹಿನ್ನಲೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಕ್ಷುಲ್ಲಕ ಕಾರಣಕ್ಕೆ...
error: Content is protected !!