Tag: vtvvitla
ರಸ್ತೆ ದಾಟುತ್ತಿದ್ದ ವೇಳೆ ಡಿಕ್ಕಿ ಹೊಡೆದ ಕಾರು; ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ...
ಮಂಜೇಶ್ವರ: ಉದ್ಯಾವರ ಮಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿರುವಾಗ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ...
ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ..!!
ಧಾರವಾಡದ ಮುಸ್ಲಿಂ ಕುಟುಂಬವೊಂದು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಪಿತೃಪಕ್ಷದ ಪರ್ವಕಾಲದಲ್ಲಿ ಪಿತೃಕಾರ್ಯ ನೆರವೇರಿಸಿದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.
ಕಾರ್ಪೆಂಟರ್ ಕೆಲಸ ಮಾಡುವ ಕುಟುಂಬವೊಂದು ಧಾರವಾಡದ ಜ್ಯೋತಿಷಿ ಒಬ್ಬರ ಸಲಹೆ...
ವಿಟ್ಲ: ಕೊಳ್ನಾಡು ಗ್ರಾಮದ ತಾಳಿತ್ತನೂಜಿಯಲ್ಲಿ ಸರ್ಕಾರಿ ನಿವೇಶನಕ್ಕೆ ಮೀಸಲಿಟ್ಟ ಜಮೀನು ಅತಿಕ್ರಮಣ.!
ವಿಟ್ಲ: ಸರಕಾರಿ ನಿವೇಶನಕ್ಕೆ ಮೀಸಲಿಟ್ಟ ಜಮೀನನ್ನು ಮೂವರು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿದ ಘಟನೆ ಕೊಳ್ನಾಡು ಗ್ರಾಮದ ತಾಳಿತ್ತನೂಜಿ-ನಾರ್ಶ ವಾರ್ಡಿನ ಮರಕಡಬೈಲು ಎಂಬಲ್ಲಿ ನಡೆದಿದೆ.
ಈ ಬಗ್ಗೆ ಮಾಹಿತಿ ಪಡೆದ ಕೊಳ್ನಾಡು ಗ್ರಾಮ ಪಂ.ಮಾಜಿ ಅಧ್ಯಕ್ಷ...
ಡೆಂಗ್ಯೂ ಜ್ವರಕ್ಕೆ ನವ ವಿವಾಹಿತೆ ಬಲಿ..!!
ಡೆಂಗ್ಯೂ ಜ್ವರದಿಂದ ನವ ವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ರಿಪ್ಪನ್ಪೇಟೆಯ ಶಬರೀಶನಗರದ ನಿವಾಸಿ ಮಧುರ (31) ಮೃತಪಟ್ಟ ಮಹಿಳೆ.
ಕಳೆದ ಆರು ತಿಂಗಳ ಹಿಂದೆ ಶಬರೀಶನಗರದ ಮಂಜುನಾಥ್ ಎಂಬುವವರೊಂದಿಗೆ ವಿವಾಹವಾಗಿತ್ತು....
ಆಕಸ್ಮಿಕ ಬೆಂಕಿ ಅವಘಡ; ಒಂದೇ ಮನೆಯ ಮೂವರು ಸಜೀವ ದಹನ
ಶಿವಮೊಗ್ಗ: ಆಕಸ್ಮಿಕ ಬೆಂಕಿ ಅವಘಡದಿಂದ ಒಂದೇ ಮನೆಯ ಮೂವರು ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಬಳಿಯ ಗಣಪತಿ ಕಟ್ಟೆ ರೈಸ್ ಮಿಲ್ ಬಳಿ ನಡೆದಿದೆ.
ಗಣಪತಿ ಕಟ್ಟೆ ರೈಸ್...
ವಿಟ್ಲ: ಪಟ್ಟಣ ಪಂಚಾಯತ್ ನೌಕರ ಸಂಘದ 2023-24ನೇ ಸಾಲಿನ ನೂತನ ಪದಾಧಿಕಾರಿ ಹಾಗೂ ಜಿಲ್ಲಾಪ್ರತಿನಿಧಿಗಳ...
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನೌಕರ ಸಂಘದ 2023-24ನೇ ಸಾಲಿನ ನೂತನ ಪದಾಧಿಕಾರಿ ಹಾಗೂ ಜಿಲ್ಲಾಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆಯನ್ನು ಪುತ್ತೂರು ನಗರಸಭೆ ಪೌರಸೇವ ನೌಕರ ಸಂಘದ ಅಧ್ಯಕ್ಷ ಕರುಣಾಕರ, ಪುತ್ತೂರು ನಗರಸಭೆ ಪೌರಸೇವ...
ಬಾಲವಿಕಾಸದ ಕ್ರೀಡಾಂಗಣದಲ್ಲಿ ಕಲ್ಲಡ್ಕ ವಲಯದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಇಲಾಖಾ ಕ್ರೀಡಾಕೂಟದ ಸಮಾರೋಪ...
ವಿಟ್ಲ: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಅಕ್ಟೋಬರ್ 6 ಮತ್ತು 7ರಂದು ನಡೆದ ಕಲ್ಲಡ್ಕ ವಲಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಇಲಾಖಾ ಕ್ರೀಡಾ ಕೂಟದ...
ಮಂಗಳೂರು: ಕಸ ಸಂಗ್ರಹಿಸುವ ಪೌರ ಕಾರ್ಮಿಕನ ಮೇಲೆ ಹಲ್ಲೆ; ಕಸ ವಿಲೇವಾರಿ ಸ್ಥಗಿತಗೊಳಿಸಿ ಪ್ರತಿಭಟನೆಗೆ...
ಮಂಗಳೂರು : ಮನೆ ಮನೆ ಕಸ ಸಂಗ್ರಹಿಸುವ ಪೌರ ಕಾರ್ಮಿಕನ ಮೇಲೆ ಸ್ಥಳೀಯ ವ್ಯಕ್ತಿಯೋರ್ವರು ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸದಾಶಿವ ನಗರ ವಾರ್ಡ್ ನಂಬ್ರ 2 ರಲ್ಲಿ...
ಸುಳ್ಯ: ವಿದ್ಯುತ್ ತಗುಲಿ ಮಹಿಳೆ ಮೃತ್ಯು..!!
ಸುಳ್ಯ: ವಿದ್ಯುತ್ ಶಾಕ್ ತಗುಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಸಮೀಪದ ಬೊಮ್ಮಾರು ಬಳಿ ಸಂಭವಿಸಿದೆ.
ನೆಲ್ಲೂರು ಕೇಮ್ರಾಜೆ ಗ್ರಾಮದ ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ) ಎಂಬವರೇ...
ಮಂಗಳೂರು: ಬೈಕ್ಗೆ ಕಾರು ಡಿಕ್ಕಿ; ಸವಾರರಿಬ್ಬರು ಗಂಭೀರ
ಮಂಗಳೂರು: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಣ್ಣೀರುಬಾವಿ ಬೀಚ್ ಬಳಿ ರಾತ್ರಿ ನಡೆದಿದೆ.
ಗಾಯಗೊಂಡವರನ್ನು ಬೆಂಗರೆ ನಿವಾಸಿ ನಝೀರ್ ಎಂಬವರ ಮಗ ಮೊಯ್ದಿನ್ ನಾಝಿಮ್ ಮತ್ತು...
















