Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕೈಕಂಬ: ಬೈಕ್‌ಗೆ ಟಿಪ್ಪರ್‌ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಕೈಕಂಬ: ಟಿಪ್ಪರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಮಂಗಳೂರು -ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಗಂಜಿಮಠದ ಮುಚ್ಚಾರು ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್‌ ಸವಾರ ಎಚ್‌ಡಿಎಫ್‌ಸಿ ಬ್ಯಾಂಕಿನ ಉದ್ಯೋಗಿ,...

ಬಾಲವಿಕಾಸದ ಕ್ರೀಡಾಂಗಣದಲ್ಲಿ ಕಲ್ಲಡ್ಕ ವಲಯದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಇಲಾಖಾ ಕ್ರೀಡಾಕೂಟ

ವಿಟ್ಲ: ಇಲ್ಲಿನ ವಿದ್ಯಾನಗರ, ಪೆರಾಜೆ, ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಅಕ್ಟೋಬರ್ 6 ಮತ್ತು 7ರಂದು ನಡೆಯಲಿರುವ ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಇಲಾಖಾ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಕ್ಕಿ ಸಾಗಾಟದ ಲಾರಿ ಪಲ್ಟಿ

ಬಂಟ್ವಾಳ: ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು 73 ರ ರಾಜ್ಯ ಹೆದ್ದಾರಿಯ ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ. ಘಟನೆಯಲ್ಲಿ ಚಾಲಕ ಯಾವುದೇ...

ಏಷ್ಯನ್‌ ಗೇಮ್ಸ್‌ 2023; 100 ಪದಕ ಗೆದ್ದು ಇತಿಹಾಸ ಬರೆದ ಭಾರತ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ 2023ರಲ್ಲಿ ಭಾರತ ಇತಿಹಾಸ ಸೃಷ್ಟಿಸಿದೆ. ಭಾರತ ಮೊದಲ ಬಾರಿಗೆ 100 ಪದಕಗಳ ಗಡಿ ಮುಟ್ಟಿದ್ದು ಹೊಸ ಇತಿಹಾಸ ಸೃಷ್ಟಿಸಿದೆ. ಕ್ರೀಡಾಕೂಟ ಆರಂಭವಾದ ದಿನದಿಂದ ಇಲ್ಲಿಯವರೆಗೆ ಭಾರತದ...

ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ನಡೆಸಿದ ಭಗ್ನಪ್ರೇಮಿ

ಯುವಕನ ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಹುಲ್ಲೂರು ಗ್ರಾಮದಲ್ಲಿ ನಡೆದಿದೆ. ಅರ್ಪಿತಾ (19) ಮೃತ ದುರ್ದೈವಿ. ಹುಲ್ಲೂರಿನ ಹನುಂತಪ್ಪನ ಎಂಬವರ ಪುತ್ರಿ ಅರ್ಪಿತಾಳ ಹಿಂದೆ ಅದೇ ಗ್ರಾಮದ ಅಜಯ್ ಹಿಂದೆ...

(ಅ.22) ಪುತ್ತೂರಿನಲ್ಲಿ ಪ್ರಥಮ ಬಾರಿಗೆ ‘ಪಿಲಿಗೊಬ್ಬು-2023’ ಹಾಗೂ ...

ಪುತ್ತೂರು: ವಿಜಯ ಸಾಮ್ರಾಟ್(ರಿ) ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯುವ 'ಪಿಲಿಗೊಬ್ಬು-2023' ಹಾಗೂ ವಿವಿಧ ಖಾದ್ಯಗಳ 'ಫುಡ್ ಫೆಸ್ಟಿವಲ್' ಕಾರ್ಯಕ್ರಮವು ಅ.22ರಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ...

ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಶನಿವಾರ ಸಂತೆಯ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಪುಲ್ ಅವರು ಅ.5 ರಂದು ಗುರುವಾರ ಸಂಜೆ ಬಂಟ್ವಾಳದಲ್ಲಿ ಕರ್ತವ್ಯಕ್ಕೆ ಹಾಜರಾದರು. ಬಂಟ್ವಾಳ ವಲಯ...

ಕೌಟುಂಬಿಕ ಕಲಹ ಹಿನ್ನಲೆ; ದಂಪತಿ ನೇಣು ಬಿಗಿದು ಆತ್ಮಹತ್ಯೆ..!

ಕೌಟುಂಬಿಕ ಕಲಹದ ಹಿನ್ನೆಲೆ ಹಾಗೂ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಪತಿ ಪತ್ನಿ ಇಬ್ಬರೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ. ರೊಪ್ಪ ಗ್ರಾಮದಲ್ಲಿ...

ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ; ಓರ್ವ ವಿದ್ಯಾರ್ಥಿನಿ ಸಾವು

ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಆವರಣದ ಒಳಗಡೆ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಬೆಂಗಳೂರಿನಲ್ಲಿ ನಡೆದಿದೆ. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕ್ಯಾಂಪಸ್​ ಒಳಗೆ ಕಾರೊಂದು ವೇಗವಾಗಿ ಬಂದು ವಿದ್ಯಾರ್ಥಿನಿಯರಿಗೆ ಭೀಕರವಾಗಿ ಗುದ್ದಿದ್ದು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು,...

ನಾಲ್ಕು ದಶಕಗಳ ಪಯಣ ನಿಲ್ಲಿಸಿದ “ಮಂಗಳ”; ಕನ್ನಡಿಗರ ಮನೆಮಾತಾಗಿದ್ದ ವಾರಪತ್ರಿಕೆಯ ಮುದ್ರಣ ಸ್ಥಗಿತ

ನಾಲ್ಕು ದಶಕಗಳಿಂದ ಹಲವಾರು ಓದುಗರ ಮನಗೆದ್ದ ವಾರಪತ್ರಿಕೆ ‘ಮಂಗಳ’ ತನ್ನ ಮುದ್ರಣವನ್ನು ಸ್ಥಗಿತಗೊಳಿಸಿದೆ. ಈ ಕುರಿತು ವಾರ ಪತ್ರಿಕೆ ಮಂಗಳದ ಸಂಪಾದಕರು ಅಧಿಕೃತ ಪ್ರಕಟನೆಯನ್ನು ಹೊರಡಿಸಿದ್ದು,ಈ ವಾರ ಕೊನೆಯ ಸಂಚಿಕೆ ಮುದ್ರಣಗೊಂಡಿದೆ ಎಂದು...
error: Content is protected !!