Tag: vtvvitla
ಪುತ್ತೂರು: ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರ ಇದೆ. ಅಗತ್ಯ ಬಿದ್ದರೆ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು...
ಪುತ್ತೂರು: ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ ಹಾನಿಯಾಗಿರುವ ಮನೆಗಳಿಗೆ ಭೇಟಿ ನೀಡಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಸ್ಥಳೀಯ ಪೊಲೀಸರು ಸುಮೊಟೊ ಪ್ರಕರಣ...
ಸುಳ್ಯ: ರೇಣುಕಾ ಪ್ರಸಾದ್ ಒಡೆತನದ ಕಾಲೇಜಿಗೆ ಅಕ್ರಮ ಪ್ರವೇಶ ಮಾಡಿದ ಡಾ॥ ಚಿದಾನಂದ &...
ಸುಳ್ಯ: ಸುಳ್ಯದ ಕುರುಂಜಿಭಾಗ್ನಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ|...
ಕಾಸರಗೋಡು: ಹಳಿ ದಾಟುತ್ತಿದ್ದಾಗ ರೈಲು ಬಡಿದು ಮಹಿಳೆ ಸಾವು
ಕಾಸರಗೋಡು: ಹಳಿ ದಾಟುತ್ತಿದ್ದಾಗ ರೈಲು ಬಡಿದು ಮಹಿಳೆಯೋರ್ವರು ಮೃತಪಟ್ಟ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.
ಪೆರುವಾಡಿನ ಶಂಶೀನಾ (36) ಮೃತ ಪಟ್ಟವರು.ಪೇಟೆಗೆ ಬಂದು ಸಾಮಾಗ್ರಿ ಖರೀದಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ...
ಮಂಗಳೂರು:ಕಡಿಮೆ ಅಂಕ ಕೊಟ್ಟಿದ್ದಕ್ಕೆ ಸಿಟ್ಟು- ಶಿಕ್ಷಕಿಯ ನೀರಿನ ಬಾಟ್ಲಿಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿ!
ಮಂಗಳೂರು: ಉತ್ತರ ಪತ್ರಿಕೆಯಲ್ಲಿ ಕಡಿಮೆ ಅಂಕ ಸಿಕ್ಕರೆ ಹೆಚ್ಚಂದ್ರೆ 2 ದಿನ ಬೇಜಾರಾಗಬಹುದು ಅಷ್ಟೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿನಿ ಇದೇ ಸಿಟ್ಟಿನಿಂದ ಶಿಕ್ಷಕಿಯ ನೀರಿನ ಬಾಟ್ಲಿಗೆ ಮಾತ್ರೆ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಗರದ...
“ಪಿಸ್ತಾ” ದ ಆರೋಗ್ಯ ಪ್ರಯೋಜನಗಳು
ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. “ಪಿಸ್ತಾಗಳಲ್ಲಿ ಮೊನೊಸ್ಯಾಚುರೇಟೆಡ್ ಕೊಬ್ಬುಗಳು ಸಮೃದ್ಧವಾಗಿವೆ, ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅವು ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್ ನಂತಹ ಉತ್ಕರ್ಷಣ ನಿರೋಧಕಗಳನ್ನು ಸಹ ಹೊಂದಿರುತ್ತವೆ,...
ಮಂಗಳೂರು: ಸಿಸಿಬಿ ಕಾರ್ಯಾಚರಣೆ – ನಕಲಿ ದಾಖಲೆ ಪತ್ರಗಳ ಜಾಲ ಪತ್ತೆ
ಮಂಗಳೂರು : ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ಅಕ್ರಮವಾಗಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದವನನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರದ ಕಂಕನಾಡಿ-ಪಂಪ್ ವೆಲ್ ನಲ್ಲಿ ನಡೆದಿದೆ. ಬಿಕರ್ನಕಟ್ಟೆ ನಿವಾಸಿ ಬರ್ನಾಡ್...
ಮೆಟ್ರೋದಲ್ಲಿ ಗೋಬಿ ತಿಂದವನಿಗೆ ಬಿತ್ತು ದಂಡ!
ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಗೋಬಿ ಮಂಚೂರಿಯನ್ನು ಸೇವಿಸಿದ ವ್ಯಕ್ತಿಗೆ ಅಧಿಕಾರಿಗಳು 500 ರೂ. ದಂಡ ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಿಯಮ ಉಲ್ಲಂಘಿಸಿದ ವ್ಯಕ್ತಿಯನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ. ಮೆಟ್ರೋ ಪ್ರಯಾಣದ ವೇಳೆ...
ಫೈನಾನ್ಸ್ ಸಿಬ್ಬಂದಿಯಿಂದ ಕಿರುಕುಳ ಆರೋಪ; ಮಹಿಳೆ ಆತ್ಮಹತ್ಯೆ
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ವಸೂಲಾತಿಗೆ ಮನೆ ಬಾಗಿಲಿಗೆ ಬಂದು ಅವಮಾನಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೂರು ತಾಲ್ಲೂಕಿನ ತಂಗಲಿ ಗ್ರಾಮದಲ್ಲಿ ವರದಿಯಾಗಿದೆ.
ದೇವೀರಮ್ಮ(58) ಎಂಬವರೇ ಫೈನಾನ್ಸ್ ಸಿಬ್ಬಂದಿಯ ಅವಮಾನಕ್ಕೆ ಬೇಸತ್ತು...
ಬಸ್ ನಿಲ್ದಾಣವನ್ನೇ ಕದ್ದೊಯ್ದ ಖದೀಮರು!
ಕಳ್ಳರು ಹಣ, ಬೈಕ್ ಸೇರಿದಂತೆ ಕೈಗೆ ಸಿಗುವ ವಸ್ತುಗಳನ್ನು ಕಳ್ಳತನ ಮಾಡುವುದನ್ನು ಕೇಳಿದ್ದೇವೆ. ಇಲ್ಲ, ಮನೆ-ಬ್ಯಾಂಕ್ಗೆ ನುಗ್ಗಿ ಕೈಗೆ ಸಿಗುವ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋಗುವುದನ್ನು ಕೇಳಿದ್ದೇವೆ. ಆದರೆ, ಬೆಂಗಳೂರಿನಲ್ಲಿ ಪ್ರಯಾಣಿಕರಿಗಾಗಿ ನಿರ್ಮಿಸಲಾಗಿದ್ದ...
ಪುಸ್ತಕಗಳ ಮಧ್ಯೆಯಿದ್ದ ಚೇಳು ಕಚ್ಚಿ ವಿದ್ಯಾರ್ಥಿ ಮೃತ್ಯು
ಬ್ಯಾಗಿನಲ್ಲಿ ಪುಸ್ತಕಗಳ ಮಧ್ಯೆಯಿದ್ದ ಚೇಳು ಕಚ್ಚಿ ವಿದ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ಆಂದ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.9ನೇ ತರಗತಿಯ ರವಿಕಿರಣ ಮೃತ ವಿದ್ಯಾರ್ಥಿ.
ಪುಸ್ತಕಗಳಿದ್ದ ಬ್ಯಾಗಿನೊಳಕ್ಕೆ ವಿದ್ಯಾರ್ಥಿ ಕೈಹಾಕಿದ್ದು ಈ ವೇಳೆ ಚೇಳೊಂದು ಕೈಗೆ ಕುಟುಕಿದ್ದು,...
















