Tag: vtvvitla
ಉಡುಪಿ: 50 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಮಹಿಳೆ..!
ಉಡುಪಿ: 50 ಅಡಿ ಆಳದ ಬಾವಿಗೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದ ಘಟನೆ ಕೊಳಂಬೆ ಬೈಲೂರು ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಸವಿತಾ ಕಾಮತ್ ಎಂಬವರು ಸೋಮವಾರ ರಾತ್ರಿ ಸುಮಾರು 50 ಅಡಿ ಆಳದ 10...
ಸೂರಿಕುಮೇರು : ರಸ್ತೆ ಬದಿಯ ಚರಂಡಿಗೆ ಪಲ್ಟಿ ಹೊಡೆದ ಬಾಳೆಹಣ್ಣು ಸಾಗಾಟದ ಪಿಕಪ್
ವಿಟ್ಲ : ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಕಪ್ ವಾಹನವೊಂದು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯ ಬಿದ್ದ ಘಟನೆ ಬುಧವಾರ ಮುಂಜಾನೆ ಮಾಣಿ ಸಮೀಪದ ಸೂರಿಕುಮೇರಿನಲ್ಲಿ ನಡೆದಿದೆ.
ಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ...
ಬಂಟ್ವಾಳ: ಒಂದೇ ತರಗತಿಯಲ್ಲಿ ಐದು ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು..!!
ಬಂಟ್ವಾಳ: ಅವಳಿ ಜವಳಿ ಮಕ್ಕಳನ್ನು ನೋಡುವುದೇ ಒಂದು ಖುಷಿ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿ...
ಬಂಟ್ವಾಳ: ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿ ಕುಸಿದು ಬಿದ್ದು ಸಾವು
ಬಂಟ್ವಾಳ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳದ ಕುರ್ನಾಡು ಎಂಬಲ್ಲಿ ನಡೆದಿದೆ.
ಕುರ್ನಾಡು ಗ್ರಾಮದ ಹೂವಿನಕೊಪ್ಪಲು ನಿವಾಸಿ ವಿಶ್ವನಾಥ (52) ಎಂಬುವವರು ಮೃತಪಟ್ಟ ವ್ಯಕ್ತಿ , ಅವರು...
ಬಾಲಕರಿಗೆ ಚಾಕ್ಲೇಟ್ ಆಸೆ ತೋರಿಸಿ ಅತ್ಯಾಚಾರ; ವಿಕೃತ ಸಲಿಂಗಕಾಮಿ ಬಂಧನ
ಕಾಮ ತೃಷೆಗಾಗಿ ಅಪ್ರಾಪ್ತ ಬಾಲಕರೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ಅದನ್ನು ವೀಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ವಿಕೃತ ಸಲಿಂಗಕಾಮಿ, ಪ್ರತಿಷ್ಠಿತ ಹೋಟೆಲ್ ಕುಕ್ನನ್ನು ಸ್ಥಳೀಯರು ಹಿಡಿದು, ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ...
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಉಮ್ರಾ ಯಾತ್ರಾರ್ಥಿಗಳೊಂದಿಗೆ ಸೌಹಾರ್ದ ಸ್ನೇಹ ಸಮ್ಮಿಲನ
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ,ರಾಜಾರಾಮ್ ಕೆಬಿ ಯವರ ಅಧ್ಯಕ್ಷತೆಯಲ್ಲಿ,ಪುತ್ತೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರ ಗೌರವ ಅಧ್ಯಕ್ಷತೆಯಲ್ಲಿ...
ಎಳನೀರಿನಿಂದ ಆರೋಗ್ಯಕ್ಕುಂಟು ನೂರಾರು ಪ್ರಯೋಜನ
ಎಳನೀರು ಕುಡಿಯುವುದರಿಂದ ದೇಹ ಹೈಡ್ರೇಟ್ ಆಗುತ್ತದೆ. ನಿರ್ಜಲೀಕರಣವನ್ನು ತಪ್ಪಿಸಲು ಇದು ಉತ್ತಮ ಆಯ್ಕೆ. ಇದು ಪೊಟ್ಯಾಶಿಯಂ, ಮೆಗ್ನಿಶಿಯಂ, ಸೋಡಿಯಂನಂತಹ ಎಲೆಕ್ಟ್ರೋಲೈಟ್ಗಳಿಂದ ಸಮೃದ್ಧವಾಗಿರುತ್ತದೆ. ಇದು ದೇಹದಲ್ಲಿ ತೇವಾಂಶ ಮರಳಲು ಸಹಾಯ ಮಾಡುತ್ತದೆ. ಈ ಗುಣದ...
ವಿಟ್ಲ: ಚಿಕಿತ್ಸೆ ಫಲಕಾರಿಯಾಗದೆ ವಿವಾಹಿತ ಮಹಿಳೆ ನಿಧನ..
ವಿಟ್ಲ: ಮೂಲತಃ ವಿಟ್ಲ ಕೂಜಪ್ಪಾಡಿ ನಿವಾಸಿ ವಿವಾಹಿತ ಮಹಿಳೆಯೋರ್ವರು ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಘಟನೆ ನಡೆದಿದೆ.
ಕಟೀಲು ಎಕ್ಕಾರು ಅಶೋಕ್ ಶೆಟ್ಟಿ, ರವರ ಪತ್ನಿ ಅರ್ಚನಾ ಶೆಟ್ಟಿ (37) ಮೃತ ಮಹಿಳೆ.
ಅರ್ಚನಾ ರವರು...
ಮಂಗಳೂರು : ಆತ್ಮಹತ್ಯೆಗೆ ಶರಣಾದ ವೃದ್ಧ ಸಹೋದರಿಯರು
ಮಂಗಳೂರು : ನಗರದ ಕದ್ರಿ ಕಂಬದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ...
ಹೋಮ್ ವರ್ಕ್ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕ- ಯುಕೆಜಿ ವಿದ್ಯಾರ್ಥಿ ಸಾವು
ಹೋಮ್ ವರ್ಕ್ ಮಾಡಲಿಲ್ಲ ಎಂದು ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಹೊಡೆದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (5) ಮೃತಪಟ್ಟ ವಿದ್ಯಾರ್ಥಿ....
















