Tag: vtvvitla
ಸೀತಾಫಲದ ಆರೋಗ್ಯ ಪ್ರಯೋಜನ
ಸೀತಾಫಲದಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟುಗಳಿದ್ದು ದೇಹಕ್ಕೆ ಎರಗುವ ಫ್ರೀ ರ್ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳಿಂದ ರಕ್ಷಿಸುವ ಜೊತೆಗೆ ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ. ಅಲ್ಲದೇ ಇದರಲ್ಲಿ...
ರೈಲ್ವೆ ಹಳಿಯ ಮೇಲೆ ಕಲ್ಲು, ರಾಡ್ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು...
ರೈಲ್ವೆ ಹಳಿಯ ಮೇಲೆ ದುಷ್ಕರ್ಮಿಗಳು ಕಲ್ಲು ಹಾಗೂ ರಾಡ್ಗಳನ್ನಿಟ್ಟು ಅಡಚಣೆಗೆ ಪ್ರಯತ್ನಿಸಿದ್ದು, ತಕ್ಷಣವೇ ಎಚ್ಚೆತ್ತುಕೊಂಡ ವಂದೇ ಭಾರತ್ ರೈಲಿನ ಪೈಲಟ್ಗಳು ರೈಲನ್ನು ತುರ್ತಾಗಿ ನಿಲ್ಲಿಸಿ ಭಾರೀ ಅನಾಹುತವನ್ನು ತಪ್ಪಿಸಿದ ಘಟನೆ ಜೈಪುರದಲ್ಲಿ ನಡೆದಿದೆ.
ಉದಯಪುರದಿಂದ...
ವಾಹನ ತಪಾಸಣೆ ವೇಳೆ ಬ್ಯಾರಿಕೇಡ್ ಎಳೆದ ಪೊಲೀಸರು – ಬೈಕ್ನಿಂದ ಬಿದ್ದ ಮಹಿಳೆ ಕೈ...
ವಾಹನ ತಪಾಸಣೆ ವೇಳೆ ಸಂಚಾರಿ ಪೊಲೀಸರಿಂದ ಬ್ಯಾರಿಕೇಡ್ ಎಳೆದ ವೇಳೆ ಬೈಕ್ನಲ್ಲಿ ಹೋಗುತ್ತಿದ್ದ ಮಹಿಳೆ ಕೆಳಗೆ ಬಿದ್ದು, ಕೈ ಮೇಲೆ ಟಿಪ್ಪರ್ ಹರಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಆರ್ಎಂಸಿ ವೃತ್ತದಲ್ಲಿ ಈ ಘಟನೆ...
ಹುಟ್ಟುಹಬ್ಬ ಆಚರಣೆ ವೇಳೆ ವಿದ್ಯುತ್ ತಂತಿಗೆ ಬಲೂನ್ ತಗುಲಿ ಬೆಂಕಿ: ನಾಲ್ವರು ಮಕ್ಕಳಿಗೆ ಗಂಭೀರ...
ಹುಟ್ಟುಹಬ್ಬದ ಆಚರಣೆ ವೇಳೆ ಹೀಲಿಯಂ ಬಲೂನ್ ವಿದ್ಯುತ್ ತಂತಿಗೆ ತಗುಲಿ ಸ್ಪೋಟಗೊಂಡು ಬೆಂಕಿ ಕಾಣಿಸಿಕೊಂಡಿದ್ದು ಓರ್ವ ವ್ಯಕ್ತಿ ಹಾಗೂ ನಾಲ್ವರು ಮಕ್ಕಳಿಗೆ ತೀವ್ರ ಗಾಯಗಳಾಗಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಬೆಲ್ಲೂರಿನಲ್ಲಿ...
ಉಡುಪಿ: ತೆರವು ವೇಳೆ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ
ಉಡುಪಿ : ಅಪಾಯಕಾರಿಯಾಗಿ ವಾಲಿದ್ದ ಮರ ತೆರವುಗೊಳಿಸುವ ಸಂದರ್ಭ ಮರ ಉರುಳಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ, ಉಳಿದ ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ.
ಬಿಹಾರ ಜಾರ್ಖಂಡ್...
ಮಂಗಳೂರು: ತುಂಬೆಯಲ್ಲಿ ಸರಣಿ ಅಪಘಾತ – ಕಾರು ಚಾಲಕನ ಅಜಾಗರೂಕತೆಯ ಚಾಲನೆ
ಮಂಗಳೂರು: ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿಯಾದ ಘಟನೆ ಬಂಟ್ವಾಳದ ತುಂಬೆ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಪಾಣೆಮಂಗಳೂರು ಕಡೆ ಬರುತ್ತಿದ್ದ ಕಾರೊಂದು ತುಂಬೆ ಸ್ಟೀಲ್ ಅಂಗಡಿಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ...
ಪುತ್ತೂರು: ಜಯಕರ್ನಾಟಕ ಜನಪರ ವೇದಿಕೆಯ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು ಗಾಂಧಿ ಜಯಂತಿ ಪ್ರಯುಕ್ತ...
ಪುತ್ತೂರು: ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಸಂಘಟನೆಯ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು ಗಾಂಧಿ ಜಯಂತಿಯನ್ನು ಪುತ್ತೂರು ತಾಲೂಕಿನ...
ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.
ಮೃತರನ್ನು ಒಂದೇ ಕುಟುಂಬದ ಸಿದ್ದಗಂಗಯ್ಯ(62), ಸುನಂದಮ್ಮ, ಗೀತಾ ಎಂದು ಗುರುತಿಸಲಾಗಿದೆ.
ಕೆಇಬಿಯಲ್ಲಿ ನೌಕರನಾಗಿದ್ದ ಸಿದ್ದಗಂಗಯ್ಯ...
ವಿಟ್ಲ: ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ...
ವಿಟ್ಲ: ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಇಲ್ಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು...
ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ಮಹಾತ್ಮ ಗಾಂಧಿ, ಲಾಲ್ಬಹದ್ದೂರ್ ಶಾಸ್ತ್ರೀ ಜಯಂತಿ- ಶಾಲಾ ಸಭಾ ವೇದಿಕೆಯ...
ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ಮಹಾತ್ಮ ಗಾಂಧಿ, ಲಾಲ್ಬಹದ್ದೂರ್ ಶಾಸ್ತ್ರೀ ಜಯಂತಿ, ಶಾಲಾ ಸಭಾ ವೇದಿಕೆಯ ಉದ್ಘಾಟನಾ ಸಮಾರಂಭ ಹಾಗೂ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾಗಿದ್ದ ಭುವನೇಶ್ವರ್ ಸಿ ಇವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ನೂತನವಾಗಿ...















