Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಜಿನಸು ಅಂಗಡಿ ಬೀಗ ಮುರಿದು ಕಳ್ಳತನ

ವಿಟ್ಲ: ಜಿನಸು ಅಂಗಡಿಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿ ಅಂಗಡಿಯಲ್ಲಿದ್ದ ನಗದು ಕಳುವಾಗಿರುವ ಘಟನೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಮಂಗಳಪದವು ಎಂಬಲ್ಲಿ ನಡೆದಿದೆ. ವೀರಕಂಭ ಗ್ರಾಮ ಮಂಗಳಪದವು ಎಂಬಲ್ಲಿ ಅಬ್ದುಲ್‌ ಸಲಾಂ ಎಂಬವರ...

ವಿಮಾನದಲ್ಲಿ ಪ್ರಯಾಣಿಸುವ ವೇಳೆ ಮಗುವಿಗೆ ದಿಢೀರ್ ಉಸಿರಾಟ ಸಮಸ್ಯೆ- ಮರುಜೀವ ನೀಡಿದ ವೈದ್ಯ, ಐಎಎಸ್...

ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ಅದರಲ್ಲಿ ಪ್ರಯಾಣಿಸುತ್ತಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...

ಬಂಟ್ವಾಳ : LIC ಏಜೆಂಟ್ ಕೆರೆಗೆ ಹಾರಿ ಆತ್ಮಹತ್ಯೆ

ಬಂಟ್ವಾಳ : ಮಾಣಿ - ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್...

ನೆಲ್ಲಿಕಾಯಿಯ ಆರೋಗ್ಯ ಪ್ರಯೋಜನ

ನೆಲ್ಲಿಕಾಯಿ ನಿಮಗೆ ಗೊತ್ತಿಲ್ಲದ್ದೇನೂ ಅಲ್ಲ. ಆದರೂ, ನೆಲ್ಲಿ ನೋಡಿದರೆ ಏನೋ ಒಂದು ತರಹ ಅಸಡ್ಡೆ. ಈ ವರದಿ ಓದಿದ ಮೇಲೆ ನೆಲ್ಲಿಕಾಯಿಯ ಕುರಿತ ನಿಮ್ಮ ನಿಲುವು ಬದಲಾಗುವುದು ಖಚಿತ. ಇದು ಆರೋಗ್ಯ ಸಂಜೀವಿನಿ....

ಮಂಗಳೂರು: ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ ಶರಣು

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕ ತಾನು ಇರುವ ಅಪಾರ್ಟ್ ಮೆಂಟ್ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕದ್ರಿ ಕಂಬಳದಲ್ಲಿ ನಡೆದಿದೆ. ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೆಟ್ಟಿ (40)...

ಪುತ್ರಿಯನ್ನು ರಕ್ಷಿಸಲು ಹೋದ ತಂದೆ-ತಾಯಿ ಸೇರಿ ಒಂದೇ ಕುಟುಂಬದ ಮೂವರು ನೀರುಪಾಲು

ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನೀರುಪಾಲಾದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡದಿದೆ. ಘಟನೆಯಲ್ಲಿ ಮಹಮ್ಮದ್ ಕಪೀಲ್ (42), ಶಾವರ ಭಾನು (35), ಶಾಹೀರಾ ಭಾನು...

ಮಂಗಳೂರು: ಬೆಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ನಡೆಯುವ ಕಂಬಳಕ್ಕೆ ದಿನಗಣನೆ- ಅಶೋಕ್ ಕುಮಾರ್ ರೈ

ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನವೆಂಬರ್‌ 25 ಮತ್ತು 26ರಂದು ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು...

ನೇಣು ಬಿಗಿದ ಸ್ಥಿತಿಯಲ್ಲಿ ಆರ್‌ಟಿಐ ಕಾರ್ಯಕರ್ತನ ಶವ ಪತ್ತೆ

ಅರೆನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಆರ್‌ಟಿಐ ಕಾರ್ಯಕರ್ತನೊಬ್ಬನ ಶವ ಬೆಂಗಳೂರು ಆನೆಕಲ್‍ನ ಜಿಗಣಿ ಸಮೀಪದ ಮಾದಪಟ್ಟಣದಲ್ಲಿ ಪತ್ತೆಯಾಗಿದೆ. ಆರ್‌ಟಿಐ ಕಾರ್ಯಕರ್ತನ ಧಿಡೀರ್ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಮೃತ ಕಾರ್ಯಕರ್ತನನ್ನು ಪ್ರದೀಪ್ (38) ಎಂದು ಗುರುತಿಸಲಾಗಿದೆ....

ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್​ಗೆ ಪೊಲೀಸ್ ದಾಳಿ – ವಿದ್ಯಾರ್ಥಿಗಳು ವಶಕ್ಕೆ

ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್​ಗೆ ಪೊಲೀಸ್ ದಾಳಿ ಮಾಡಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿ ತಾಲೂಕಿನ‌ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್​ಗೆ ದಾಳಿ ಮಾಡಿದ ಮಣಿಪಾಲ ಪೊಲೀಸರು...

ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರಿನಲ್ಲಿ ಬೆಂಕಿ; ಸಂಪೂರ್ಣ ಭಸ್ಮ

ಚಲಿಸುತ್ತಿದ್ದ ಕಾರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಸಮಯಪ್ರಜ್ಞೆಯಿಂದ ಚಾಲಕ ಪಾರಾಗಿದ್ದಾನೆ. ಎಲೆಕ್ಟ್ರಿಕ್ ಕಾರಿನಲ್ಲಿ ಹೋಗುತ್ತಿದ್ದಾಗ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ರಸ್ತೆ ಬದಿಗೆ ಕಾರ್ ನಿಲ್ಲಿಸಿ...
error: Content is protected !!