Tag: vtvvitla
ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿಗೆ ಹೃದಯಾಘಾತ
ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಜಿಲ್ಲೆಯ ಜಮಖಂಡಿ ತಾಲೂಕಿನ ಇನಾಮ ಹಂಚಿನಾಳ ಗ್ರಾಮದಲ್ಲಿ ಘಟನೆ ನಡೆದಿದೆ.
ಹುಲ್ಯಾಳ ಗ್ರಾಮದ ರಾಹುಲ್ ಇಲ್ಲಿನ ಶ್ರೀಗುರು ಶಂಭುಲಿಂಗೇಶ್ವರ ಮಾಧ್ಯಮಿಕ...
ರೈಲ್ವೆ ಹಳಿ ಮೇಲೆ ರೀಲ್ಸ್ – ರೈಲು ಡಿಕ್ಕಿ ಹೊಡೆದು ಬಾಲಕ ಮೃತ್ಯು
ಇತ್ತೀಚೆಗೆ ಹೆಚ್ಚು, ಹೆಚ್ಚು ಜನರನ್ನು ಸೆಳೆಯಲು ರೀಲ್ಸ್ ಹುಚ್ಚಾಟದ ವ್ಯಾಮೋಹಕ್ಕೆ ಒಳಗಾಗಿ ಪ್ರಾಣವನ್ನೇ ಕಳೆದುಕೊಳ್ಳುತ್ತಿರುವ ಘಟನೆ ನಡೆಯುತ್ತಿದ್ದು, ಇದೀಗ ಅಂತಹದೇ ಘಟನೆ ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಅಪ್ರಾಪ್ತ ಬಾಲಕನೊಬ್ಬ ರೈಲ್ವೆ ಹಳಿ ಮೇಲೆ ಮಲಗಿ...
2000 ಮುಖಬೆಲೆಯ ನೋಟು ಬದಲಾಯಿಸಲು ಗಡುವು ವಿಸ್ತರಣೆ
ಭಾರತೀಯ ರಿಸರ್ವ್ ಬ್ಯಾಂಕ್ಗಳಿಂದ ದೇಶದಲ್ಲಿ ರೂ. 2000 ನೋಟು ಚಲಾವಣೆಯಿಂದ ಹಿಂಪಡೆಯುವುದಾಗಿ ಘೋಷಿಸಲಾಗಿತ್ತು. ಅದಕ್ಕೆ ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಆದರೆ ಈಗ ಆರ್ಬಿಐ ಈ ಗಡುವನ್ನು ವಿಸ್ತರಿಸಿದೆ. ಅಕ್ಟೋಬರ್ 7 ರವರೆಗೆ...
ಕಡಬ : ವಿದ್ಯಾರ್ಥಿನಿಯ ಪತ್ರಕ್ಕೆ ಸ್ಪಂದಿಸಿದ ಸಿ.ಎಂ ಕಛೇರಿ
ಕಡಬ : ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು...
ಗೋಡಂಬಿಯ ಆರೋಗ್ಯ ಪ್ರಯೋಜನ
ಗೋಡಂಬಿಯನ್ನು ಭಾರತದ ವಿವಿಧ ಸ್ಥಳಗಳಲ್ಲಿ ಇದನ್ನು ವಿವಿಧ ರೀತಿಯಲ್ಲಿ ಬಳಸಲಾಗುತ್ತದೆ. ಬೇರೆಡೆ ಸಿಹಿ ತಿನಿಸುಗಳು ಮತ್ತು ಮಸಾಲೆಯುಕ್ತ ಭಕ್ಷ್ಯಗಳ ಪರಿಮಳವನ್ನು ಹೆಚ್ಚಿಸಲು ಇದನ್ನು ಬಳಸಲಾಗುತ್ತದೆ. ಗೋಡಂಬಿಯ ಬಳಕೆಯು ಕೇವಲ ತಿನ್ನುವುದಕ್ಕೆ ಸೀಮಿತವಾಗಿಲ್ಲ, ಆದರೆ...
ವರುಣನ ಆರ್ಭಟಕ್ಕೆ ಮನೆಯ ಗೋಡೆ ಕುಸಿದು ಬಾಲಕಿ ಸಾವು
ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ನಡೆದಿದೆ
ಸಂಧ್ಯಾರಾಣಿ ಸಂಜುಕುಮಾರ ಕಾಂಬಳೆ (8) ಮೃತ ಬಾಲಕಿ. ಎರಡನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ...
ದನಗಳಿಗೆ ಗುಂಡಿಕ್ಕಿ ಹತ್ಯೆ – ನಾಲ್ಕು ಸಾವು, 15 ದನಗಳು ಗಂಭೀರ
ತನ್ನ ಜಾಗಕ್ಕೆ ಪ್ರವೇಶಿಸಿದ ಒಂದೇ ಕಾರಣಕ್ಕೆ 20ಕ್ಕೂ ಹೆಚ್ಚು ಜಾನುವಾರುಗಳಿಗೆ ಗುಂಡಿಕ್ಕಿದ ಪರಿಣಾಮ ನಾಲ್ಕು ದನಗಳು ಸತ್ತು 15 ದನಗಳು ಗಂಭೀರ ಗಾಯಗೊಂಡ ಘಟನೆ ಕೊಲ್ಲೂರು ಸಮೀಪ ಬೆಳ್ಳಾಲ ಗ್ರಾಮದ ಅಂಗಡಿ ಜೆಡ್ಡು...
ಸರ್ಕಾರಿ ಕಚೇರಿಗೆ ಕಳ್ಳರ ಲಗ್ಗೆ ಅತ್ಯಮೂಲ್ಯ ದಾಖಲೆಗಳು ಮಾಯ.!
ಸರ್ಕಾರಿ ಕಚೇರಿಗೆ ನುಗ್ಗಿದ ಕಳ್ಳರು ಅತ್ಯಮೂಲ್ಯ ದಾಖಲೆಗಳನ್ನು ಖದೀಮರು ಕೊಂಡೊಯ್ದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ತಾಲೂಕು ಕಛೇರಿಯ ಅಧೀನಕ್ಕೆ ಒಳಪಟ್ಟಿದ್ದ ಬನ್ನಂಜೆಯಲ್ಲಿರುವ ಗಾಂಧಿ ಭವನದಲ್ಲಿ ಶೇಖರಿಸಿ ಇಟ್ಟಿದ್ದ ದಾಖಲೆಗಳು ಕಳ್ಳರ ಪಾಲಾಗಿದ್ದು ,ಗಾಂಧಿ...
ಮಂಗಳೂರು: ಕರಾವಳಿ ಉತ್ಸವ ಮೈದಾನದಲ್ಲಿ ರಾಷ್ಟ್ರೀಯ ಗ್ರಾಹಕರ ಮೇಳ :ಪ್ರಥಮ ಬಾರಿಗೆ ಅಂತರ್ಜಲ ಸುರಂಗ...
ಮಂಗಳೂರು : ದಕ್ಷಿಣ ಭಾರತದಾದ್ಯಂತ ಕಳೆದ ನಾಲ್ಕು ದಶಕಗಳಿಂದ ಗ್ರಾಹಕರ ಮೇಳಗಳನ್ನು ಸಂಘಟಿಸುವಲ್ಲಿ ಧ್ರುವತಾರೆಯಾಗಿ ಗುರುತಿಸಿಕೊಂಡಿರುವ ಎನ್ಸಿಎಫ್ ನಿಂದ ಸಂಘಟಿಸಲ್ಪಡುತ್ತಿರುವ ರಾಷ್ಟ್ರೀಯ ಗ್ರಾಹಕರ ಮೇಳ ಕರಾವಳಿ ಉತ್ಸವ ಮೈದಾನದಲ್ಲಿ ಸೆ.29ರಂದು ಉದ್ಘಾಟನೆಗೊಂಡಿದೆ
ಈ ಅಂತರ್ಜಲ...
ಕುಳೂರು ಮಜ್ಜಾರು ಕುಟುಂಬದ ಹಿರಿಯ ಜೀವ ಶ್ರೀಮತಿ ದುಗ್ಗಮ್ಮ ಶೆಟ್ಟಿ ನಿಧನ
ಕುಳೂರು ಮಜ್ಜಾರು ದಿವಂಗತ ಕುಂಞಣ್ಣ ಶೆಟ್ಟಿಯವರ ಧರ್ಮಪತ್ನಿ ಶತಾಯುಷಿ ಶ್ರೀಮತಿ ದುಗ್ಗಮ್ಮ ಶೆಟ್ಟಿ (104 ವರ್ಷ) ಯವರು ಇಂದು ಸಂಜೆ ಅವರ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು 5 ಗಂಡು ಹಾಗೂ 5 ಹೆಣ್ಣು...
















