Tag: vtvvitla
ಹೆರಿಗೆ ವೇಳೆ ಮಹಿಳೆ ಮೃತ್ಯು..!!
ಹೆರಿಗೆ ವೇಳೆ ಮಹಿಳೆ ಸಾವನ್ನಪ್ಪಿದ್ದ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಪಯ್ಯನ್ನೂರು ಕನೈ ಕಾನಂ ನಿವಾಸಿ ಸನುಪ್ ಅವರ ಪತ್ನಿ ಲಿಬಿಶಾ (21) ಮೃತಪಟ್ಟವರು.ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಲಿಬಿಶಾಗೆ ಚೊಚ್ಚಲ ಹೆರಿಗೆಯಾಗಿದ್ದು, ಹೆಣ್ಣು ಮಗುವಿಗೆ...
ಉಪ್ಪಿನಂಗಡಿ: ಪ್ರವಾಸಕ್ಕೆ ತೆರಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು
ಉಪ್ಪಿನಂಗಡಿ: ಪ್ರವಾಸಕ್ಕೆ ತೆರಳಿದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ಅಡಕ್ಕಲ್ ನಿವಾಸಿ ಅಝೀಂ (20) ಮೃತ ಯುವಕ. ಅಝೀಂ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ರಾತ್ರಿ ಸ್ನೇಹಿತರೆಲ್ಲಾ...
ಹೊಟ್ಟೆ ನೋವು ತಾಳಲಾರದೆ 17 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ..!
17 ವರ್ಷದ ಬಾಲಕಿಯೊಬ್ಬಳು ಹೊಟ್ಟೆ ನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ.
ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ...
ಮಂಗಳೂರು: ಮೀನುಗಾರರ ಬಲೆಗೆ ಬಿದ್ದ 300 ಕೆ.ಜಿ. ತೂಕದ ಬೃಹತ್ ಮುರು ಮೀನು
ಮಂಗಳೂರು: ಮೀನುಗಾರಿಕಾ ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ಹೋಗಿದ್ದ ಮಂಗಳೂರಿನ ಮೀನುಗಾರರ ಬಲೆಗೆ ಬೃಹತ್ ಗಾತ್ರದ ಮುರು ಮೀನು ಸಿಕ್ಕಿದ್ದು, ಇದೀಗ ಇದರ ವೀಡಿಯೋ ಭಾರೀ ವೈರಲ್ ಆಗುತ್ತಿದೆ. ಬರೋಬ್ಬರಿ 300 ಕೆ.ಜಿ.ಯಷ್ಟು...
ಲಂಚ ಪಡೆಯುತ್ತಿದ್ದ ಬಿಬಿಎಂಪಿ ಎಆರ್ಒ ಲೋಕಾಯುಕ್ತ ಬಲೆಗೆ..!
ಬೆಂಗಳೂರು ಮಹಾನಗರ ಪಾಲಿಕೆಯ ಎಆರ್ ಒ ಅನ್ನು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬಿಬಿಎಂಪಿ ಎಆರ್ ಒ ಚಂದ್ರ ಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು.
ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ಖಾತೆ ಮಾಡಿಕೊಡಲು 60,000 ರೂಪಾಯಿ...
ವಿಟ್ಲ: ಆಯುಷ್ಮಾನ್ ಭವ ಕಾರ್ಯಕ್ರಮದಡಿ ಬಿಲ್ಲವ ಸಂಘ(ರಿ) ವಿಟ್ಲ ಮತ್ತು ಶಾಮಿಯಾನ ಮಾಲಕರ ಸಂಘ...
ವಿಟ್ಲ: ಆಯುಷ್ಮಾನ್ ಭವ ಕಾರ್ಯಕ್ರಮದಡಿ ಬಿಲ್ಲವ ಸಂಘ(ರಿ) ವಿಟ್ಲ ಮತ್ತು ಶಾಮಿಯಾನ ಮಾಲಕರ ಸಂಘ ವಿಟ್ಲ, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇವರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ರಕ್ತನಿಧಿ ಸರಕಾರಿ...
ಸುರತ್ಕಲ್ : ಕಾರು ಢಿಕ್ಕಿ; ಓರ್ವ ಮೃತ್ಯು, ಇಬ್ಬರಿಗೆ ಗಾಯ
ಸುರತ್ಕಲ್: ಫಾರ್ಚುನರ್ ಕಾರೊಂದು ನಿಲ್ಲಿಸಿದ್ದ ಈಚರ್ ಟಿಪ್ಪರ್ ಗೆ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಕಾರು ಸಂಪೂರ್ಣ ನಜ್ಜ ಗುಜ್ಜಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ಹೊಸಬೆಟ್ಟುವಿನಲ್ಲಿ...
ವಿಟ್ಲ: ತಡರಾತ್ರಿಯಲ್ಲಿ ಸೇತುವೆಗೆ ಡಿಕ್ಕಿ ಹೊಡೆದು 40ಅಡಿ ಆಳದ ಹೊಳೆಗೆ ಬಿದ್ದ ಪಾಕ ಪ್ರವೀಣ...
ಹೊಳೆಯಲ್ಲಿ ಒದ್ದಾಡುತ್ತಿದ್ದ ಬೈಕ್ ಸವಾರನ ರಕ್ಷಿಸಿ ಮನೆಗೆ ತಲುಪಿಸಿದ ಕೊಡಂಗಾಯಿ ಮುಸ್ಲಿಂ ಯುವಕರು.!
ವಿಟ್ಲ: ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಪಾಕ ಪ್ರವೀಣ ಹರ್ಷವರ್ಧನ ಭಟ್(55) ಅವರು ಕಾರ್ಯನಿಮಿತ್ತ ಶನಿವಾರ ಮುಂಜಾನೆ 4ಗಂಟೆ ಸುಮಾರಿಗೆ...
ಶೌರ್ಯ ಜಾಗರಣ ರಥಯಾತ್ರೆ, ಹಿಂದೂ ಸಮಾಜೋತ್ಸವದ ಪೂರ್ವ ತಯಾರಿ ಬೈಠಕ್
ವಿಶ್ವ ಹಿಂದೂ ಪರಿಷದ್ ಬಜರಂಗದಳದ ನೇತೃತ್ವದಲ್ಲಿ 8-10-2023 ರಂದು ನಡೆಯುವ ಶೌರ್ಯ ಜಾಗರಣ ರಥಯಾತ್ರೆಯು ಬಿ.ಸಿ ರೋಡ್ನಲ್ಲಿ ನಡೆಯಲಿದೆ.
ಆ ಪ್ರಯುಕ್ತ ಶೌರ್ಯ ಜಾಗರಣ ಹಿಂದೂ ಸಮಾಜೋತ್ಸವದ ಪೂರ್ವ ತಯಾರಿ ಬೈಠಕ್ ಸೆ.29 ರಂದು...
ವಿಟ್ಲ ಮೆಸ್ಕಾಂ ಸಿಬ್ಬಂದಿಗಳಿಗೆ ಮಾತಾಶ್ರೀ ಇಂಜಿನಿಯರಿಂಗ್ ವರ್ಕ್ಸ್ ವತಿಯಿಂದ ಬೀಳ್ಕೊಡುಗೆ
ವಿಟ್ಲ ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷಗಳಿಂದ ಕರ್ತವ್ಯ ನಿರ್ವಹಿಸಿ, ಜನರ ಪ್ರೀತಿಗೆ ಮನ್ನಣೆ ಪಡೆದ ರಾಜ್ ಕುಮಾರ್ ಮತ್ತು ರಾಜ್ ಇವರಿಗೆ ಮಾತಾಶ್ರೀ ಇಂಜಿನಿಯರಿಂಗ್ ವರ್ಕ್ಸ್ ಮಂಗಲಪದವು ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಮೂಲತಃ...
















