Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಏಷ್ಯಾದ ಅತಿದೊಡ್ಡ ಮಾರುಕಟ್ಟೆ ಧಗ ಧಗ – ಬೆಂಕಿ ನಂದಿಸಲು ಹರಸಾಹಸ

ಏಷ್ಯಾದ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ನವದೆಹಲಿಯ ಆಜಾದ್‌ಪುರದಲ್ಲಿ ನಡೆದಿದೆ. ಮೂಲಗಳ ಪ್ರಕಾರ ಮಾರುಕಟ್ಟೆಯ ಟೊಮೆಟೊ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಾರು ಮಳಿಗೆಗಳು ಹೊತ್ತಿ ಉರಿಯುತ್ತಿವೆ....

ಪುತ್ತೂರು: ಬೇಟೆಗಾರರು ಕಾಡುಕೋಣಗಳ ಮಾಂಸ ಮಾಡಿ ಕೇರಳಕ್ಕೆ ಸಾಗಿಸುವ ದಂಧೆ : ಡಿಸಿಎಫ್ ಮಂಗಳೂರು...

ಪುತ್ತೂರು ತಾಲೂಕಿನ ಕೇರಳ ಗಡಿಗ್ರಾಮಗಳಲ್ಲಿ ನೆಟ್ಟಣಿಗೆ ಮುಡೂರು, ಪಾಣಾಜೆ, ಜಾಲ್ಕೂರು ಗಡಿಗ್ರಾಮಗಳಲ್ಲಿ ಕಾಡುಕೋಣಗಳ ಹಾವಳಿ ಇದ್ದು, ಕಾಡುಕೋಣಗಳು ಗುಂಪುಗುಂಪಾಗಿ ರಾತ್ರಿ ವೇಳೆ ಕೆಲವೊಮ್ಮೆ ಹಗಲು ವೇಳೆಯೇ ನಾಡಿಗೆ ಬಂದು ಕೃಷಿಗಳನ್ನು ತಿಂದು ಹಾಕುತ್ತಿದೆ....

ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದವಾಯುಭಾರ ಕುಸಿತವು ಕಡಿಮೆ ಒತ್ತಡದ ಪ್ರದೇಶವಾಗಿ ಮತ್ತಷ್ಟು ತೀವುಗೊಳ್ಳುವ ಸಾಧ್ಯತೆಯಿದ್ದು, ಮುಂದಿನ...

ಸರ್ಕಾರಿ ಆಸ್ಪತ್ರೆ ವೈದ್ಯೆ ಅನುಮಾನಾಸ್ಪದ ಸಾವು

ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ಡಾ. ಸಿಂಧುಜಾ (28) ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಡಾ. ಸಿಂಧುಜಾ ಅವರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ...

ಪುತ್ತೂರು:ಕುದ್ಕಾಡಿ ದರೋಡೆಯ ನಟೋರಿಯಸ್‌ ಕ್ರಿಮಿನಲ್‌ಗಳು ಪೊಲೀಸ್ ಬಲೆಗೆ

ಉಂಡ ಮನೆಗೆ ದ್ರೋಹ ಬಗೆದ ಎರಡನೇ ಆರೋಪಿ ಪುತ್ತೂರು: ಕೆಲ ದಿನಗಳ ಹಿಂದೆ ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು...

ಪೋಷಕರ ಬುದ್ಧಿವಾದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ..!

ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಹಬ್ಬಕ್ಕೆ ಮನೆಗೆ ತೆರಳಿದ್ದಾಗ...

ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತ; ಮೂವರು ಮೃತ್ಯು

ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವ ತೀವ್ರ ಗಾಯಗೊಂಡು ಆಸ್ಪತ್ರೆ ದಾಖಲಾಗಿರುವ ಘಟನೆ ತಾಲೂಕಿನ ಮಿಡಿಗೇಶಿ ಕೆಶಿಪ್ ರಸ್ತೆಯಲ್ಲಿ ನಡೆದಿದೆ. ಪಾವಗಡ ತಾಲೂಕಿನ ಗುಜ್ಜ...

ಗರ್ಭಿಣಿ ಮಗಳನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿ ಕೊಂದ ತಾಯಿ, ಮಗ

ಮಗಳು ಮದುವೆಯಾಗದೇ ಗರ್ಭಿಣಿಯಾಗಿದ್ದಾಳೆ ಎನ್ನುವ ವಿಚಾರ ತಿಳಿದು ಕೋಪಗೊಂಡ ತಾಯಿ ಆಕೆಯನ್ನು ಕಾಡಿಗೆ ಕರೆದೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ. ತಮ್ಮ 21 ವರ್ಷದ ಅವಿವಾಹಿತ...

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಭಾರೀ ಮಳೆ ಸಾಧ್ಯತೆ; ಉಡುಪಿ ಜಿಲ್ಲೆ ಆರೆಂಜ್, ದ.ಕ...

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ವಾಯುಭಾರ ಕುಸಿತವು ಕಡಿಮೆ ಒತ್ತಡದ ಪ್ರದೇಶವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು,...

ಮಗಳ ಮದುವೆಗೆಂದು ಬ್ಯಾಂಕ್ ಲಾಕರ್​ನಲ್ಲಿಟ್ಟಿದ್ದ 18 ಲಕ್ಷ ರೂ. ಗೆದ್ದಲ ಪಾಲು

ಮಗಳ ಮದುವೆಗೆಂದು ಮಹಿಳೆಯೊಬ್ಬರು ಬ್ಯಾಂಕ್ ಲಾಕರ್​ನಲ್ಲಿಟ್ಟಿದ್ದ 18 ಲಕ್ಷ ರೂಪಾಯಿಗಳನ್ನು ಗೆದ್ದಲು ಹುಳುಗಳು ತಿಂದ ಘಟನೆ ಉತ್ತರಪ್ರದೇಶದ ಮೊರದಾಬಾದ್‍ನಲ್ಲಿ ನಡೆದಿದೆ. ಅಲ್ಕಾ ಪಾಠಕ್ ಮಹಿಳೆ ಸುಮಾರು ಒಂದು ವರ್ಷಗಳ ಹಿಂದೆ ಹಣ ಮತ್ತು ಆಭರಣಗಳನ್ನು...
error: Content is protected !!