Tag: vtvvitla
ವಿಟ್ಲ: (ಅ.3)ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ...
ವಿಟ್ಲ: ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ ವತಿಯಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳ ಬಗ್ಗೆ ಅ.03 ರಂದು ಬೆಳಿಗ್ಗೆ...
ಸುಬ್ರಹ್ಮಣ್ಯ ದೇವಾಲಯದ ನೌಕರರಿಗೆ ಸಿಹಿಸುದ್ದಿ; ವೇತನದಲ್ಲಿ ಶೇಕಡಾ 17% ಹೆಚ್ಚಳ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಮಣ್ಯ ದೇವಾಲಯದ ಸುಮಾರು 225 ಜನ ಪಿಂಚಣಿ ರಹಿತ ಖಾಯಂ ನೌಕರರಿಗೆ ಸಂಬಳದಲ್ಲಿ ಶೇಕಡಾ 17% ಹೆಚ್ಚಳ ಮಾಡಿಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಟ್ರಸ್ಟಿ ಶ್ರೀವತ್ಸ ಅವರ ನೇತೃತ್ವದಲ್ಲಿ ದೇವಾಲಯದ 225...
ದೆಹಲಿಯಲ್ಲಿ ನಿರ್ಮಾಣವಾಗುವ ಅಮೃತ ವನ ಕಾರ್ಯಕ್ಕೆ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪುಣ್ಯಭೂಮಿಯಿಂದ ಮೃತ್ತಿಕೆ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ "ನನ್ನ ಮಣ್ಣು ನನ್ನ ದೇಶ" ಕಾರ್ಯಕ್ರಮದ ಪ್ರಯುಕ್ತ ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಾಣವಾಗುವ ಅಮೃತ ವನ ಕಾರ್ಯಕ್ಕೆ ವಿಟ್ಲ ಮೂಡ್ನೂರಿನ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ...
ವಿವಾಹಿತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್ಮೇಲ್; ಮಾಜಿ ಗ್ರಾ. ಪಂ. ಸದಸ್ಯ ಪ್ರಶಾಂತ್...
ವಿವಾಹಿತೆಯ ಜತೆ ಸಲುಗೆ ಬೆಳೆಸಿಕೊಂಡು ಸಂಗೀತ ಕ್ಷೇತ್ರದಲ್ಲಿ ಅವಕಾಶ ಕೊಡುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಖಾಸಗಿ ಕ್ಷಣದ ಚಿತ್ರ ಸೆರೆಹಿಡಿದುಕೊಂಡು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯನನ್ನು...
ಗಣೇಶ ವಿಸರ್ಜನೆಯ ವೇಳೆ ನೃತ್ಯ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು
ಗಣೇಶ ವಿಸರ್ಜನೆಯ ಮರೆವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಾವಣಗೆರೆಯ ಜಗಳೂರಿನಲ್ಲಿ ನಡೆದಿದೆ.
ಖಾಸಗಿ ಕಂಪನಿಯಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ನಾಗರಾಜ್ ಪತ್ತಾರ್ (30) ಮೃತ ವ್ಯಕ್ತಿ. ಪಟ್ಟಣದ...
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ; ಪೋಕ್ಸೋ ಪ್ರಕರಣ ದಾಖಲು
ವಿಟ್ಲ: ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಪೆರುವಾಯಿ ಮೂಲದ ಯುವಕನೋರ್ವ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ...
ವಿಟ್ಲ:ಅಟೋ ಚಾಲಕನಿಗೆ ಅವ್ಯಾಚವಾಗಿ ಬೈದು, ಹಲ್ಲೆ
ವಿಟ್ಲ: ಅಟೋ ಚಾಲಕನಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕು ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.
ವಿಟ್ಲ ಕಸಬ ಗ್ರಾಮ ಬಂಟ್ವಾಳ ನಿವಾಸಿ ಮಹಮ್ಮದ್ ಸುಹೈಲ್ ಎಂಬವರ ದೂರಿನಂತೆ, ದಿನಾಂಕ:27-09-2023...
ಮೊಬೈಲ್ ಫೋನ್ ನೋಡುತ್ತಾ ಕುಳಿತ ಆಪರೇಟರ್: ಪ್ಲಾಟ್ಫಾರ್ಮ್ ಏರಿದ ರೈಲು
ರೈಲ್ವೆ ನಿಲ್ದಾಣದಲ್ಲಿ ರೈಲೊಂದು ಹಳಿ ತಪ್ಪಿ ಪ್ಲಾಟ್ಫಾರ್ಮ್ ಹತ್ತಿದ ಘಟನೆ ಉತ್ತರ ಪ್ರದೇಶದ ಮಥುರಾ ರೈಲ್ವೆ ನಿಲ್ದಾಣದಲ್ಲಿ ನಡೆದಿತ್ತು. ಘಟನೆ ಸಂಬಂಧ ರೈಲ್ವೆ ಅಧಿಕಾರಿಗಳು ಒಟ್ಟು ಐವರು ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಅಪಘಾತಕ್ಕೂ...
ಕಡಬ: ಪಾದಚಾರಿ ಮೇಲೆ ಕಾಡಾನೆ ದಾಳಿ : ಗಂಭೀರ ಗಾಯ
ಕಡಬ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಸಂಭವಿಸಿದೆ.
ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ(52)...
ಸೇಬುಹಣ್ಣಿನ ಆರೋಗ್ಯ ಪ್ರಯೋಜನ
ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರ ಇರಬಹುದು ಎನ್ನುವುದು ಹಳೆಯ ಇಂಗ್ಲಿಷ್ ನಾಣ್ನುಡಿ. ಇದು ನಿಜವಾದರೂ ಇದನ್ನು ಪಾಲಿಸಿಕೊಂಡು ಹೋಗುವವರು ತುಂಬಾ ಕಡಿಮೆ. ಸೇಬಿನಲ್ಲಿ ಇರುವಂತಹ ಹಲವಾರು ರೀತಿಯ ಪೋಷಕಾಂಶಗಳು ನಮ್ಮ ದೇಹಕ್ಕೆ...
















