Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಅಜಾಗರೂಕ, ಪೈಪೋಟಿ ಚಾಲನೆಯಿಂದ ಸಾವು ಸಂಭವಿಸಿದಲ್ಲಿ ಬಸ್ ಚಾಲಕ ಮಾಲಕರ ವಿರುದ್ಧ ಎಫ್‌ಐಆರ್

ಮಂಗಳೂರು: ಖಾಸಗಿ ಬಸ್ಸುಗಳ ಅತೀ ವೇಗ ಮತ್ತು ಅಜಾಗರೂಕ ಚಾಲನೆಯಿಂದಾಗಿ ಅಪಘಾತ ಪ್ರಯಾಣಿಕರ ಜೊತೆ ಸಿಬ್ಬಂದಿ ಜಗಳ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್‌ ಕಮಿಷನರ್ ಬಸ್ ಮಾಲಕರ ಜೊತೆ ತುರ್ತು ಸಭೆ ನಡೆಸಿದ್ದು, ಅಜಾಗರೂಕ...

ಕಾರು, ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ – ತಂದೆ, ಮಗ ದುರ್ಮರಣ

ಕಾರು ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ತಂದೆ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತಂದೆ ಹೆಚ್,...

ಕರ್ನಾಟಕ ಬಂದ್ ಹಿನ್ನೆಲೆ| ದ.ಕ.ದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಇರುತ್ತೋ? ಇಲ್ವೋ?

ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ದ.ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಕರಾವಳಿ ಭಾಗದಲ್ಲಿ...

99 ಸಲ ಟ್ರಾಫಿಕ್​ ರೂಲ್ಸ್​​ ಬ್ರೇಕ್​​ ಮಾಡಿ, 100ನೇ ಬಾರಿಗೆ ಸಿಕ್ಕಿಬಿದ್ದ ನೃತ್ಯ ಸಂಯೋಜಕ

ನೃತ್ಯ ಸಂಯೋಜಕನೊಬ್ಬ 99 ಬಾರಿ ಟ್ರಾಫಿಕ್​ ರೂಲ್ಸ್ ಬ್ರೇಕ್​​ ಮಾಡಿದ್ದು, 100ನೇ ಬಾರಿ ಉಲ್ಲಂಘನೆ ಮಾಡಿದಾಗ ಸಂಚಾರ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಬೆಂಗಳೂರು ನಗರದ ಮೈಕೋ ಲೇಔಟ್ ಬಳಿ ನಡೆದಿದೆ. ಬೆಂಗಳೂರಿನ ಬಿಳೇಕಹಳ್ಳಿ...

ವಿಟ್ಲ: ಶಿಬರಿಕಲ್ಲ-ಮಾಡ ಶ್ರೀ ಮಲರಾಯಿ ಮೂವರ್‌ ದೈವಂಗಳ ಪುದ್ವರ್‌ ಮೆಚ್ಚಿ ನೇಮೋತ್ಸವ

ವಿಟ್ಲ: ಶ್ರೀ ಮಲರಾಯ ಮೂವರ್‌ ದೈವಂಗಳ ದೈವಸ್ಥಾನ, ಶಿಬರಿಕಲ್ಲ-ಮಾಡ ಇದರ ಶ್ರೀ ಮಲರಾಯಿ ಮೂವರ್‌ ದೈವಂಗಳ "ಪುದ್ವರ್‌ ಮೆಚ್ಚಿ ನೇಮೋತ್ಸವವು ಡೆಚ್ಚಾರು ಭಂಡಾರ ಮನೆಯಲ್ಲಿ ನಡೆಯಿತು. ಸೆ.27 ರಂದು ರಾತ್ರಿ 8.00 ಗಂಟೆಗೆ ಮೂವರ್‌...

ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಪುಣಚ ಗ್ರಾಮದ ಮಲೆತ್ತಡ್ಕದಲ್ಲಿ ನಡೆದಿದೆ. ಪುಣಚ ಗ್ರಾಮದ ಮಲೆತ್ತಡ್ಕ ನಿವಾಸಿ ಜಯರಾಮ ಭಟ್ ಮೃತಪಟ್ಟವರು. ಇವರು ಬುಧವಾರದಿಂದ ನಾಪತ್ತೆಯಾಗಿದ್ದರು. ಜಯರಾಮ ಭಟ್ ರವರು...

ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿ; ಹಸುಗೂಸು ಸಹಿತ ದಂಪತಿಗೆ ಗ್ರಾಮದಿಂದ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಎನ್ ದೇವರಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಹುಟ್ಟಿನಿಂದಲೇ ವಾಕ್, ಶ್ರವಣ ಇಲ್ಲದ ಎನ್ ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಹಾಗೂ...

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಮಾನಸಿಕ ಅಸ್ವಸ್ಥ; ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರಿಗೆ ಕಾದಿತ್ತು ಶಾಕ್…!

ಮಾನಸಿಕ ಅಸ್ವಸ್ಥನ ಹೊಟ್ಟೆಯ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರೋರ್ವರಿಗೆ ಆತನ ಹೊಟ್ಟೆಯಲ್ಲಿದ್ದ ಇಯರ್ ಫೋನ್‌, ಲಾಕೆಟ್‌ಗಳು, ಸ್ಕ್ರೂಗಳು, ಸೇಫ್ಟಿ ಪಿನ್‌ಗಳು, ಶರ್ಟ್‌ ಬಟನ್‌ಗಳು ಹಾಗೂ ರಾಖಿಗಳನ್ನು ಹೊರತೆಗೆದ ವೈದ್ಯರು ದಿಗ್ಭ್ರಮೆಗೊಂಡಿದ್ದಾರೆ. ಈ ಘಟನೆ ಪಂಜಾಬಿನಲ್ಲಿ...

ಇನ್ಸ್ಟಾಗ್ರಾಮ್​ನಲ್ಲಿ ಶುರುವಾದ ಜಗಳ ಬಾಲಕನ ಕೊಲೆಯಲ್ಲಿ ಅಂತ್ಯ

ಇನ್ಸ್ಟಾಗ್ರಾಮ್​ನಲ್ಲಿ ಶುರುವಾದ ಜಗಳ ಕೊನೆಗೆ ಬಾಲಕನ ಹತ್ಯೆಯಲ್ಲಿ ಕೊನೆಯಾದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್ ಸುಂಕದ(17) ಎನ್ನುವ ಅಪ್ರಾಪ್ತ ಬಾಲಕನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಅಪರಿಚಿತ ಹುಡುಗಿ...

ಇಡ್ಕಿದು: ನಿರ್ಜನ ಪ್ರದೇಶದಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆರೋಪ

ವಶಕ್ಕೆ ಪಡೆದ ಮೂವರಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಿದ ಪೊಲೀಸರು ಇಡ್ಕಿದು: ನಿರ್ಜನ ಪ್ರದೇಶದಲ್ಲಿ ಯುವಕರ ತಂಡವೊಂದು ಗಾಂಜಾ ಸೇವನೆ ಮಾಡುತ್ತಿದ್ದರು ಎಂದು ಸಾರ್ವಜನಿಕರ ದೂರಿನ ಮೇಲೆ 3 ಜನ ಯುವಕರನ್ನು ಪೊಲೀಸರು ವಶಕ್ಕೆ ಪಡೆದ...
error: Content is protected !!