Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಯುವಕ ನೇಣೀಗೆ ಶರಣು..!

ಉಡುಪಿ: ವೈಯಕ್ತಿಕ ಕಾರಣದಿಂದ ಮನನೊಂದ ಯುವಕನೊಬ್ಬ ಮನೆಯ ಹೊರ ಜಗುಲಿಯ ಮೇಲೆ ಇರುವ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ನಗರದ ಕುಕ್ಕಿ ಕಟ್ಟೆಯ ಪರಾಗ್ ವೈನ್ಸ್ ಹಿಂಬದಿಯ...

ಉಳ್ಳಾಲ: ಬಾವಿಗೆ ಹಾರಿ ಟೆಂಪೋ ಚಾಲಕ ಆತ್ಮಹತ್ಯೆ..!

ಉಳ್ಳಾಲ: ಟೆಂಪೋ ಚಾಲಕ ತಾನು ಟೆಂಪೋ ಇರಿಸುತ್ತಿದ್ದ ಹೋಟೆಲ್ ಮಾಲಕರ ಮನೆಯಂಗಳದ ಬಾವಿಗೆ ಹಾರಿ ಆತ್ಮಹತ್ಯೆ ನಡೆಸಿರುವ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚರ್ಚ್ ಬಳಿ ನಡೆದಿದೆ. ತೊಕ್ಕೊಟ್ಟು, ಕೃಷ್ಣ ನಗರ, ಲಚ್ಚಿಲ್...

ಮಂಗಳೂರು: ವಿಮಾನ ನಿಲ್ದಾಣದಲ್ಲಿ 46.52 ಲಕ್ಷ ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶ

ಮಂಗಳೂರು: ದುಬೈನಿಂದ ಅಕ್ರಮವಾಗಿ ಒಟ್ಟು 46.52 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟಕ್ಕೆ ಯತ್ನಿಸಿದ ಎರಡು ಪ್ರಕರಣಗಳನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಐವರು ಪ್ರಯಾಣಿಕರು 775 ಗ್ರಾಂ ತೂಕದ 24-ಕ್ಯಾರೆಟ್ ಚಿನ್ನವನ್ನು ಹೊತ್ತೊಯ್ಯುತ್ತಿದ್ದರು....

ಮಂಗಳೂರು: ಪೊಲೀಸರ ಎದುರಲ್ಲೇ ಮಗುವಿನ ಕೊಲೆಗೆ ಯತ್ನಿಸಿದ ತಂದೆ..!

ಮಂಗಳೂರು: ಠಾಣೆಯಲ್ಲಿ ಪೊಲೀಸರ ಎದುರಿನಲ್ಲಿನಲ್ಲಿಯೇ ವ್ಯಕ್ತಿಯೋರ್ವ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನು ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ವ್ಯಾಸನಗರದ ನಿವಾಸಿ ಮಹೇಶ್ ಆರೋಪಿಯಾಗಿದ್ದಾನೆ. ಈತ ಹಲವು ಸಮಯದಿಂದ...

ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ; ನಾಲ್ವರು ಮೃತ್ಯು

ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು–ಮಂಗಳೂರು ಹೆದ್ದಾರಿಯ ನಾಗಮಂಗಲ ಸಮೀಪ ನಡೆದಿದೆ. ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂದಿನಿಂದ ವೇಗವಾಗಿ ಬಂದ ಸ್ವಿಫ್ಟ್‌...

ವಿಟ್ಲ: (ಸೆ.27- 28) ಶಿಬರಿಕಲ್ಲ-ಮಾಡ ಶ್ರೀ ಮಲರಾಯಿ ಮೂವರ್‌ ದೈವಂಗಳ “ಪುದ್ವರ್‌ ಮೆಚ್ಚಿ ನೇಮೋತ್ಸವ”

ವಿಟ್ಲ: ಶ್ರೀ ಮಲರಾಯ ಮೂವರ್‌ ದೈವಂಗಳ ದೈವಸ್ಥಾನ, ಶಿಬರಿಕಲ್ಲ-ಮಾಡ ಇದರ ಶ್ರೀ ಮಲರಾಯಿ ಮೂವರ್‌ ದೈವಂಗಳ "ಪುದ್ವರ್‌ ಮೆಚ್ಚಿ ನೇಮೋತ್ಸವವು ಸೆ.27 ರಿಂದ ಸೆ.28ರ ವರೆಗೆ ಡೆಚ್ಚಾರು ಭಂಡಾರ ಮನೆಯಲ್ಲಿ ನಡೆಯಲಿದೆ. ಸೆ.27 ರಂದು...

ಕೇರಳದ ಲಾಟರಿಯಲ್ಲಿ 50 ಲಕ್ಷ ರೂ. ಗೆದ್ದ ಉಪ್ಪಿನಂಗಡಿಯ ಮೇಸ್ತ್ರಿ

ಪುತ್ತೂರು: ಕೇರಳದ ಲಾಟರಿಯಲ್ಲಿ ಉಪ್ಪಿನಂಗಡಿಯ ಮೇಸ್ತ್ರಿಗೆ ಅದೃಷ್ಟ ಒಲಿದು ಬಂದಿದೆ. ಇಳಂತಿಲ ನಿವಾಸಿ ಚಂದ್ರಯ್ಯ ಎಂಬವರೇ ಲಾಟರಿಯಲ್ಲಿ 50 ಲಕ್ಷ ರೂ.ಬಹುಮಾನ ಗೆದ್ದುಕೊಂಡವರು. ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡಿಕೊಂಡಿರುವ ಕೂಲಿ ಕಾರ್ಮಿಕರಾಗಿರುವ ಇವರು ಕಾನತ್ತೂರು...

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಿಟಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಗುಂಪೊಂದು ಸಿಟಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಮಂಗಳೂರಿನ ಕಣ್ಣೂರು ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಕಂಡಕ್ಟರ್ ಅನ್ನು ಯಶ್ ರಾಜ್ ಎಂದು...

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ: ಸುಳ್ಯದ ವಿದ್ಯಾರ್ಥಿ ಬಂಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್‌ ದಂಧೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕಾಲೇಜು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಇದೀಗ ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಮಾದಕವಸ್ತು...

₹2000 ನೋಟು ಇನ್ನು ಕೇವಲ ಬೆರಳೆಣಿಕೆಯಷ್ಟೇ ದಿನ ಚಾಲ್ತಿಯಲ್ಲಿರುತ್ತದೆ.

ರಿಸರ್ವ್ ಬ್ಯಾಂಪ್ ಆಫ್ ಇಂಡಿಯಾ (ಆರ್‌ಬಿಐ) ಮೇ 19 ರಂದು 2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ನೋಟುಗಳನ್ನು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಗಡುವು ಮುಗಿಯಲು ಕೆಲವೇ ಮೂರು...
error: Content is protected !!