Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಎಣ್ಣೆ ಹಾಗೂ ಗಾಂಜಾ ಮತ್ತಿನಲ್ಲಿ ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿ

ಉಡುಪಿ: ಎಣ್ಣೆ ಹಾಗೂ ಗಾಂಜಾ ಮತ್ತಿನಲ್ಲಿ ಪಕ್ಕದ ಮನೆಯ ಎದುರುಗಡೆ ನಿಂತಿದ್ದ ಆಟೋ ರಿಕ್ಷಾಕ್ಕೆ ದುಷ್ಕರ್ಮಿಯೋರ್ವ ಬೆಂಕಿ ಹಚ್ಚಿದ ಘಟನೆ ಉಡುಪಿಯ ನಿಟ್ಟೂರು ಹನುಮಂತ ನಗರದಲ್ಲಿ ನಡೆದಿದೆ. ಖಲೀಮ್ (35) ಎಂಬಾತನೇ ನೆರಮನೆಯ...

ಹಿರಿಯ ಹಾಸ್ಯನಟ ಬ್ಯಾಂಕ್​ ಜನಾರ್ಧನ್​ಗೆ ಹೃದಯಾಘಾತ

ಸ್ಯಾಂಡಲ್​ವುಡ್​ ಹಿರಿಯ ಹಾಸ್ಯನಟ ಬ್ಯಾಂಕ್​ ಜನಾರ್ಧನ್​ಗೆ ಹೃದಯಾಘಾತವಾಗಿದ್ದು, ಅವರನ್ನು ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಚೇತರಿಕೆ ಕಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. 74 ವರ್ಷ ವಯಸ್ಸಿನ ಅವರನ್ನು ನಿನ್ನೆ ಮಣಿಪಾಲ್​ ಆಸ್ಪತ್ರೆಗೆ...

ಅಡ್ಕಸ್ಥಳ: ನಿಲ್ಲಿಸಿದ್ದ ಪಿಕಪ್‌ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿ; ಪಿಕಪ್‌ ಚಾಲಕ ಮೃತ್ಯು, ಇನ್ನೋರ್ವ...

ಅಡ್ಕಸ್ಥಳ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಪಿಕಪ್‌ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪಿಕಪ್‌ ಚಾಲಕ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಅಡ್ಕಸ್ಥಳದ ಗಡಿಭಾಗದಲ್ಲಿ ನಡೆದಿದೆ. ಅಪಘಾತದಲ್ಲಿ ಪಿಕಪ್‌ ಚಾಲಕ ಮಣಿಯಂಪಾರೆ ನಿವಾಸಿ...

ಇತಿಹಾಸದಲ್ಲೇ ಮೊದಲ ಬಾರಿಗೆ ಸುಪ್ರೀಂನಲ್ಲಿ ಮೂಕ ವಕೀಲೆಯಿಂದ ವಾದ ಮಂಡನೆ..!

ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂಕೋರ್ಟ್‌ನಲ್ಲಿ ವಾಕ್‌-ಶ್ರವಣ ದೋಷವುಳ್ಳ ವಕೀಲೆಯೊಬ್ಬರು ಸಂಜ್ಞೆ ಭಾಷೆ ಮೂಲಕ ವಾದ ಮಂಡಿಸಿದ್ದಾರೆ. ಭಾರತದ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ವೈ ಚಂದ್ರಚೂಡ್‌ ಅವರಿದ್ದ ಪೀಠವು ವರ್ಚುವಲ್‌ ಆಗಿ ಪ್ರಕರಣಗಳ...

ನಾರ್ಶ ಕಾಲೇಜ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ, ದಕ್ಷಿಣ ಕನ್ನಡ ಮತ್ತು ಶ್ರೀ ರಾಮಚಂದ್ರ ಪದವಿಪೂರ್ವ ಕಾಲೇಜು ವಿದ್ಯಾಲಯ, ಆಯೋದ್ಯಾ ನಗರ ಪೆರ್ನೆ, ಬಂಟ್ವಾಳ ತಾಲೂಕು ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪದವಿಪೂರ್ವ...

ಕಾರು-ಲಾರಿ ನಡುವೆ ಭೀಕರ ಅಪಘಾತ; ಮೂವರು ಮೃತ್ಯು

ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪಾವಗಡ ತಾಲ್ಲೂಕಿನ ಗುಜ್ಜನುಡು ಗ್ರಾಮದ...

ಸುಬ್ರಹ್ಮಣ್ಯ: ಅಕ್ರಮ ಗೋಸಾಗಾಟ; ವಾಹನ ಸಮೇತ ಜಾನುವಾರು ವಶಕ್ಕೆ..!

ಸುಬ್ರಹ್ಮಣ್ಯ : ಅಕ್ರಮ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ವಾಹನವನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿಯಲ್ಲಿ ನಡೆದಿದೆ. ಸೆ.24 ರಂದು ರಾತ್ರಿ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳ...

ಖಾಕಿ ತೊಟ್ಟವರಿಗೆ ಕಚ್ಚುವ ತರಬೇತಿ; ಡ್ರಗ್ಸ್‌ ಮಾರಾಟಗಾರನ ಮನೆಗೆ ದಾಳಿ ನಡೆಸಿದ ಪೊಲೀಸರಿಗೆ ನಾಯಿಗಳ...

ವ್ಯಕ್ತಿಯೊಬ್ಬ ಡ್ರಗ್ಸ್ ಮಾರಾಟ ಮಾಡುತ್ತಿದ್ದಾನೆ ಎಂಬುದನ್ನು ಅರಿತ ಪೊಲೀಸರು ಆತನ ಮನೆ ಮೇಲೆ ದಾಳಿ ಮಾಡಲು ಹೋದಾಗ ನಾಯಿಗಳು ದಾಳಿ ನಡೆಸಿದ ಪ್ರಸಂಗವೊಂದು ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ...

ಮಳೆಗೆ ವಿದ್ಯುತ್ ಕಂಬ ಬಿದ್ದು ಮಹಿಳೆ ಸಾವು ಮಗು ಗಂಭೀರ

ಬೆಂಗಳೂರು: ಭಾರಿ ಮಳೆಗೆ ಮರವೊಂದು ಧರೆಗುರುಳಿ ವಾಕ್‌ ಮಾಡುತ್ತಿದ್ದ ತಾಯಿ ಮೃತಪಟ್ಟಿದ್ದು ಮತ್ತು ಮಗುವನ್ನು ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್ 7 ಕ್ರಾಸ್ ನಲ್ಲಿ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ವಿಲ್ಸನ್‌ ಗಾರ್ಡನ್‌...

ಬೆಳ್ತಂಗಡಿ:ಅಟೋ ರಿಕ್ಷಾ ನಿರ್ಲಕ್ಷ ಚಾಲನೆ ಮಗುವೊಂದು ರಿಕ್ಷಾದಿಂದ ಹೊರಗೆ ಎಸೆಯಲ್ಪಟ್ಟು ಗಂಭೀರ

ಬೆಳ್ತಂಗಡಿ:ಚಾಲಕ ಅಟೋ ರಿಕ್ಷಾವನ್ನು ತಿರುವು ರಸ್ತೆಯಲ್ಲಿ ನಿರ್ಲಕ್ಷತನದಿಂದ ಚಲಾಯಿಸಿದ ಪರಿಣಾಮ ಪ್ರಯಾಣಿಸುತ್ತಿದ್ದ ಮಗುವೊಂದು ರಿಕ್ಷಾದಿಂದ ಹೊರಗೆ ರಸ್ತೆಗೆ ಎಸೆಯಲ್ಪಟ್ಟು ಪ್ರಜ್ಞಾ ಹೀನ ಸ್ಥಿತಿಯಲ್ಲಿರುವ ಘಟನೆ ಕಡಿರುದ್ಯಾವರ ಗ್ರಾಮ ಬೆಳ್ತಂಗಡಿಯಲ್ಲಿ ನಡೆದಿದೆ ಕಡಿರುದ್ಯಾವರ ಗ್ರಾಮ ಬೆಳ್ತಂಗಡಿ...
error: Content is protected !!