Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಈದ್ ಮಿಲಾದ್ ಪ್ರಯುಕ್ತ ಮೀನು ವ್ಯಾಪಾರಕ್ಕೆ ಕಡ್ಡಾಯ ರಜೆ ಘೋಷಣೆ; ಉಲ್ಲಂಘಿಸಿದಲ್ಲಿ 1...

ಮಂಗಳೂರು: ಸೆಪ್ಟೆಂಬರ್‌ 28ರಂದು ನಡೆಯುವ ಮುಸ್ಲಿಮರ ಹಬ್ಬ ಈದ್ ಮಿಲಾದ್ ಪ್ರಯುಕ್ತ ಮೀನು ವ್ಯಾಪಾರಕ್ಕೆ ಕಡ್ಡಾಯ ರಜೆ ಘೋಷಣೆ ಮಾಡಿದ ಬ್ಯಾನರ್‌ ಅನ್ನು ಮೀನು ವ್ಯಾಪಾರಸ್ಥರ ಸಂಘದ ಹೆಸರಿನಲ್ಲಿ ಆಳವಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ...

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ; ವರದಕ್ಷಿಣೆ ಕಿರುಕುಳ ಆರೋಪ

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ‌ ತಾಲೂಕಿನ ಬೋಗೆ ನಾಗರಕೊಪ್ಪದಲ್ಲಿ ನಡೆದಿದೆ. ಗೃಹಿಣಿ ಸುಮಂಗಲಾ ತಿಪ್ಪಣ್ಣವರ್ ಮೃತಪಟ್ಟವರು. ಗಂಡನ ಮನೆಯಲ್ಲಿ ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ...

ವಿಟ್ಲ: ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ವತಿಯಿಂದ ಬೃಹತ್‌ ಪ್ರತಿಭಟನೆ; ಹರಿದು ಬಂದ...

ನಾವು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟವರು, ರಸ್ತೆಯಲ್ಲಿ ಜನರನ್ನು ಒಟ್ಟು ಸೇರಿಸಿ ನ್ಯಾಯ ಭಿಕ್ಷೆ ಕೇಳುತ್ತೇವೆ- ವಿಟ್ಲದಲ್ಲಿ ಘರ್ಜಿಸಿದ ಮಹೇಶ್ ಶೆಟ್ಟಿ ತಿಮರೋಡಿ ವಿಟ್ಲ: ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ವತಿಯಿಂದ ವಿಟ್ಲ...

ಉಳ್ಳಾಲ: ಟಯರ್ ಬ್ಲ್ಯಾಸ್ಟ್ ಆಗಿ ಮೀನು ಸಾಗಾಟದ ಪಿಕಪ್ ಪಲ್ಟಿ

ಉಳ್ಳಾಲ: ಮೀನು ಸಾಗಾಟದ ಪಿಕಪ್ ವಾಹನದ ಟಯರ್ ಬ್ಲ್ಯಾಸ್ಟ್ ಆದ ಕಾರಣ ಪಿಕಪ್ ಪಲ್ಟಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಲ್ಪೆ ಬಂದರಿನಿಂದ ಉಳ್ಳಾಲ ಆಯಿಲ್ ಮಿಲ್​ಗೆ...

ಮಂಗಳೂರು: ಸ್ಕೂಟರ್‌ನಿಂದ ಬಿದ್ದು ಮಹಿಳೆ ಮೃತ್ಯು..!

ಮಂಗಳೂರು: ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ (52) ಮೃತಪಟ್ಟವರು. ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು...

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ವೃದ್ಧ ಸಾವು..!

ಕಡಬ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಿಂದ ಬಿದ್ದ ಪರಿಣಾಮ ವೃದ್ಧರೋರ್ವರು ಮೃತಪಟ್ಟು ಇನ್ನೋರ್ವ ಸಣ್ಣಪುಟ್ಟ ಗಾಯಗೊಂಡ ಘಟನೆ ಕಡಬದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ರೋಳಿ ನಿವಾಸಿ ಅಚ್ಚುತ್ತ ಗೌಡ...

ವಿಟ್ಲ: ವೀರಕಂಭ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ 2022-23ನೇ ಸಾಲಿನ ವಾರ್ಷಿಕ...

ವಿಟ್ಲ: ವೀರಕಂಭ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ 2022 -23 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ದ. ಕ. ಜಿ. ಪ. ಹಿ. ಪ್ರಾ ಶಾಲೆ, ಮಜಿ...

ಸುಧಾಮೂರ್ತಿ ಹೆಸರು ಬಳಸಿ ವಂಚನೆ

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರ ಹೆಸರನ್ನು ಬಳಸಿಕೊಂಡು ವಂಚನೆ ನಡೆಸಿರುವ ಬಗ್ಗೆ ಬೆಂಗಳೂರಿನ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೃತಿ ಹಾಗೂ ಲಾವಣ್ಯ ಎಂಬವರ ವಿರುದ್ಧ ದೂರು ದಾಖಲಾಗಿದೆ. ಘಟನೆಯ ವಿವರ :ಕೆಕೆಎನ್‌ಸಿ...

ಮಾವಿನ ಹಣ್ಣಿನ ಆರೋಗ್ಯ ಪ್ರಯೋಜನ

ಹಣ್ಣುಗಳ ರಾಜ ಎಂದೂ ಕರೆಯಲ್ಪಡುವ ಮಾವಿನ ಹಣ್ಣುಗಳು ತಮ್ಮ ಸಿಹಿ ರುಚಿಗಾಗಿ ಅನೇಕರಿಗೆ ಇಷ್ಟವಾಗುತ್ತವೆ. ಮಾವಿನಹಣ್ಣು ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ, ವಿವಿಧ ರೀತಿಯ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ, ಜೀರ್ಣಕಾರಿ ಆರೋಗ್ಯವನ್ನು ಹೆಚ್ಚಿಸುತ್ತದೆ, ಹೃದಯರಕ್ತನಾಳದ...

ವಿಟ್ಲ: ಅನಂತಾಡಿ ಮದಿರ ವೈನ್‌ ಶಾಪ್‌‌ಗೆ ನುಗ್ಗಿದ ಕಳ್ಳರು- ಮದ್ಯದ ಬಾಟಲಿ ಮತ್ತು ನಗದು...

ವಿಟ್ಲ: ವೈನ್‌ ಶಾಪ್‌ನಲ್ಲಿದ್ದ ಮದ್ಯದ ಬಾಟಲಿ ಮತ್ತು ನಗದು ಕಳವಾಗಿರುವ ಘಟನೆ ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಗೋಳಿಕಟ್ಟೆ ಎಂಬಲ್ಲಿರುವ ಮದಿರ...
error: Content is protected !!