Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಟ್ವಾಳ: ರಸ್ತೆ ಬದಿಯ ಚರಂಡಿಗೆ ಬಿದ್ದ ಲಾರಿ; ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಇಂದು ಮುಂಜಾನೆ ವೇಳೆ ದಾಸಕೋಡಿ ಎಂಬಲ್ಲಿ ನಡೆದಿದ್ದು, ಚಾಲಕ ಮತ್ತು ಕ್ಲೀನರ್ ಇಬ್ಬರು ಅಲ್ಪಸ್ವಲ್ಪ ಪ್ರಮಾಣದ ಗಾಯಗಳಿಂದ ಪಾರಾಗಿದ್ದಾರೆ....

ವಿಟ್ಲ : ವಿಶ್ವ ಹಿಂದೂ ಪರಿಷದ್ ವಿಟ್ಲ ಇದರ ಆಶ್ರಯದಲ್ಲಿ 42ನೇ ವರ್ಷದ ಸಾರ್ವಜನಿಕ...

ವಿಟ್ಲ : ವಿಶ್ವ ಹಿಂದೂ ಪರಿಷದ್ ವಿಟ್ಲ ಇದರ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಶೋಭಾಯಾತ್ರೆ ನಡೆಯಿತು. ಸೆ.19 ರಂದು ಪ್ರಾರಂಭಗೊಂಡ ಗಣೇಶೋತ್ಸವವು ಸೆ.21ರ...

ಉಡುಪಿ: ಮಹಿಳೆ ನಾಪತ್ತೆ; ಪತ್ತೆಗಾಗಿ ಮನವಿ

ಉಡುಪಿ: ಬೈಂದೂರು ತಾಲೂಕು ಹಾಲ್ಕಲ್, ಜಡ್ಕಲ್ ಗ್ರಾಮದ ತುಂಬೆ ಮಕ್ಕಿ ನಿವಾಸಿ ಮೈತ್ರಿ (23) ಎಂಬ ಮಹಿಳೆಯು ಸೆಪ್ಟೆಂಬರ್ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3...

ಕೊನೆಗೂ ಸಿಸಿಬಿ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ..!!

ಬೆಂಗಳೂರು: ಚೈತ್ರಾ ಅಂಡ್‌ ಗ್ಯಾಂಗ್‌ನ ವಂಚನೆ ಪ್ರಕರಣ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ಸಿಸಿಬಿ ಅಧಿಕಾರಿ ಬಂಧನ ಮಾಡಿದ್ದಲ್ಲಿಂದ ಇಲ್ಲಿಯವರೆಗೂ ಡ್ರಾಮಾ ಮಾಡುತ್ತಿದ್ದ ಚೈತ್ರಾ ಕುಂದಾಪುರ ಕೊನೆಗೂ ಸಿಸಿಬಿ ಅಧಿಕಾರಿ ಕೇಳುತ್ತಿದ್ದ ಪ್ರಶ್ನೆಗಳಿಗೆ...

ಬಂಟ್ವಾಳ : ಮೊಡಂಕಾಪು ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ ಇದರ 2023- 24 ನೇ...

ಬಂಟ್ವಾಳ : ಮೊಡಂಕಾಪು ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ ಇದರ 2023- 24 ನೇ ಸಾಲಿನ ಉದ್ಘಾಟನಾ ಸಮಾರಂಭವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಡಂಕಾಪು ಕಾರ್ಮೆಲ್ ಕಾಲೇಜು ಪ್ರಾಂಶುಪಾಲೆ ವಂದನೀಯ ಭಗಿನಿ...

ಕಾಸರಗೋಡು: ಅತೀ ವೇಗದಿಂದ ಬಂದ ಕಾರು ಪಾದಚಾರಿ ವೃದ್ಧೆಗೆ ಢಿಕ್ಕಿ

ಕಾಸರಗೋಡು: ಅತೀ ವೇಗದಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ವೃದ್ದೆಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಸಮೀಪ ನಡೆದಿದೆ. ಉಪ್ಪಳ ಭಗವತಿ ಕ್ಷೇತ್ರ ಸಮೀಪದ ಅಕ್ಕಮ್ಮ ಶೆಟ್ಟಿ (85) ಮೃತಪಟ್ಟವರು. ರಸ್ತೆ...

ಬೆಳ್ಳುಳ್ಳಿಯ ಆರೋಗ್ಯ ಪ್ರಯೋಜನಗಳು

ಹಸಿ ಬೆಳ್ಳುಳ್ಳಿ ಕೆಮ್ಮು ಮತ್ತು ಶೀತದ ಸೋಂಕನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಖಾಲಿ ಹೊಟ್ಟೆಯಲ್ಲಿ ಎರಡು ಪುಡಿಮಾಡಿದ ಬೆಳ್ಳುಳ್ಳಿ ಎಸಳುಗಳನ್ನು ತಿನ್ನುವುದು ಗರಿಷ್ಠ ಪ್ರಯೋಜನವನ್ನು ಹೊಂದಿದೆ. ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಎಂಬ ಸಂಯುಕ್ತವು ಎಲ್‌ಡಿಎಲ್ (ಕೆಟ್ಟ...

ಬಂಟ್ವಾಳ: ರಾತ್ರಿ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು

ಬಂಟ್ವಾಳ : ಮನೆಯಲ್ಲಿ ಮಲಗಿರುವ ಯುವತಿಗೆ ಕೋಣೆಯ ಕಿಟಕಿ ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಾಳ್ತಿಲ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು...

ಪತ್ನಿ ಮೇಲಿನ ಕೋಪಕ್ಕೆ ನಾಲ್ಕು ತಿಂಗಳ ಹಸುಗೂಸನ್ನು ರಸ್ತೆಗೆ ಎಸೆದು ಕೊಂದ ಪಾಪಿ ತಂದೆ

ಸಿಟ್ಟಿನ ಭರದಲ್ಲಿ ವ್ಯಕ್ತಿಯೊಬ್ಬ ತನ್ನ ನಾಲ್ಕು ತಿಂಗಳ ಗಂಡು ಮಗುವನ್ನು ರಸ್ತೆಗೆ ಎಸೆದು ಕೊಂದಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ ಶಂಕಿತ ಆರೋಪಿಯನ್ನು ಬಸಪ್ಪ ಬಳುಂಕಿ ಎಂದು...

ಕಡಬ : ಹುಲ್ಲು ತರಲು ಹೋದ ಮಹಿಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು

ಕಡಬ : ಹಸುಗಳಿಗೆ ಹುಲ್ಲು ತರಲು ತೋಟಕ್ಕೆ ಹೋದ ಮಹಿಳೆಯೊಬ್ಬರು ತೋಟದಲ್ಲಿರುವ ಕೆರೆಗೆ ಜಾರಿಬಿದ್ದು ಸಾವನ್ನಪ್ಪಿದ ಘಟನೆ ಕಡಬ ಸಮೀಪ ಬಲ್ಯ ಗ್ರಾಮದ ದೇರಾಜೆ ಎಂಬಲ್ಲಿ ನಡೆದಿದೆ. ನಿವೃತ್ತ ಸೈನಿಕ ಚಿದಾನಂದ ಎಂಬವರ ಪತ್ನಿ...
error: Content is protected !!