Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಗಣಪತಿ ವಿಸರ್ಜನೆ ವೇಳೆ ವ್ಯಕ್ತಿ ನೀರುಪಾಲು..!

ಗಣಪತಿ ವಿಸರ್ಜನೆ ವೇಳೆ ವ್ಯಕ್ತಿಯೋರ್ವ ನೀರು ಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅನಂದಪುರ ಬಳಿಯ ಜೇಡಿಸರದಲ್ಲಿ ನಡೆದಿದೆ. ಸತೀಶ್ ಗೌಡ(45) ಎಂಬ ವ್ಯಕ್ತಿ ನೀರು ಪಾಲಾಗಿದ್ದಾರೆ. ಸತೀಶ್​ ಗೌಡ ಗಣಪತಿ ವಿಸರ್ಜನೆಗಾಗಿ...

ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ, ಅತ್ತೆಯನ್ನು ಕೊಂದ ಪತಿರಾಯ..!

ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ಹಾಗೂ ಪತ್ನಿಯ ತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ನವಭಾಗ್ ನಗರದಲ್ಲಿ ನಡೆದಿದೆ. ರೂಪಾ ಮೇತ್ರಿ (32), ಕಲ್ಲವ್ವ (55) ಹತ್ಯೆಯಾದವರು. ಮಲ್ಲಿಕಾರ್ಜುನ ಮೇತ್ರಿ ಎಂಬಾತನೇ...

ಟ್ರಾಲಿ ಬ್ಯಾಗ್‌ನಲ್ಲಿ ಕೊಳೆತ ಶವ ಪತ್ತೆ..!

ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆಯಾದ ಘಟನೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿರಾಜಪೇಟೆಯ ಮಾಕುಟ್ಟ ಚೆಕ್ ಪೋಸ್ಟ್ ನಿಂದ 5 ಕಿ. ಮೀ. ದೂರದ ಅರಣ್ಯದಂಚಿನಲ್ಲಿ ಟ್ರಾಲಿ ಬ್ಯಾಗ್...

ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ; ಪತಿಯನ್ನು ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ

ಶಾಲಾ ಶಿಕ್ಷಕಿಯೊಂದಿಗೆ ಸ್ನೇಹದಿಂದ ಇದ್ದ ಓರ್ವ ವ್ಯಕ್ತಿ ಇದೀಗ ಶಿಕ್ಷಕಿ ಮದುವೆಯಾಗುತ್ತಿದ್ದಂತೆಯೇ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಧಮ್ಕಿ ಹಾಕುವುದಲ್ಲದೇ 10 ಲಕ್ಷ ರೂಪಾಯಿ ಹಣ ನೀಡದೆ ಇದ್ರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್...

ಖ್ಯಾತ ನಟ ವಿಜಯ್ ಆಂಟೋನಿ ಪುತ್ರಿ ಆತ್ಮಹತ್ಯೆಗೆ ಶರಣು..!

ನಟ, ನಿರ್ಮಾಪಕ, ಸಂಗೀತ ನಿರ್ದೇಶಕ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹನ್ನೆರಡನೇ ತರಗತಿ ಓದುತ್ತಿದ್ದ ಮೀರಾ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಅದಕ್ಕಾಗಿ ಅವರು ಚಿಕಿತ್ಸೆಯನ್ನೂ ಪಡೆದುಕೊಳ್ಳುತ್ತಿದ್ದರು. 16ರ ವಯಸ್ಸಿನ...

ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಒಡಿಶಾದಲ್ಲಿ ಆರೋಪಿ ಹಾಲಶ್ರೀ ಸ್ವಾಮೀಜಿಯ ಬಂಧನ

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಲ್​ಎ ಚುನಾವಣೆಗೆ ಟಿಕೆಟ್​ ಕೊಡಿಸುವುದಾಗಿ ಬಹುಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ...

ಕಾರ್ಕಳ: ಖಿನ್ನತೆಯಿಂದ ಬಳಲುತಿದ್ದ ಯುವಕ ನಾಪತ್ತೆ..!

ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ಯುವಕನೊಬ್ಬ ಕಾಣೆಯಾದ ಘಟನೆ ಕಾರ್ಕಳದ ಪೊತ್ತೊಂಜಿಕಟ್ಟೆ ಗುಂಡ್ಯಾ ಮನೆ ಎಂಬಲ್ಲಿ ನಡೆದಿದೆ. ಪ್ರಸಾದ (25) ನಾಪತ್ತೆಯಾದ ಯುವಕ. 4 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಸೆ.16 ರ ಬೆಳಗ್ಗೆ,...

ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಶಿವಮೊಗ್ಗದ ಕುರುಬರಪಾಳ್ಯ ಬಳಿ ನಡೆದಿದೆ. ತುಂಗಾನದಿಯಲ್ಲಿ ನೀರು ಪಾಲಾದವರನ್ನು ಮಹಮ್ಮದ್ ಫೈಸಲ್ (19) ಹಾಗೂ ಅಂಜುಂಖಾನ್ (19) ಎಂದು ಗುರುತಿಸಲಾಗಿದೆ. ಸವಾಯಿಪಾಳ್ಯದ...

ಕಾಸರಗೋಡು: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಸ್ಕೂಟರ್; ಎಂಬಿಬಿಎಸ್ ವಿದ್ಯಾರ್ಥಿನಿ ಮೃತ್ಯು

ಕಾಸರಗೋಡು: ರಸ್ತೆಯ ಹೊಂಡದಲ್ಲಿ ಸಿಲುಕಿದ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್...

ಬಂಟ್ವಾಳ ಗ್ರಾಮಾಂತರ ಠಾಣೆಗೆ ನೂತನ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಶಿವಕುಮಾರ್ ಅಧಿಕಾರ ಸ್ವೀಕಾರ

ಬಂಟ್ವಾಳ: ‌ಗ್ರಾಮಾಂತರ ಪೋಲೀಸ್ ಠಾಣೆಯ ನೂತನ ಇನ್ಸ್ ಪೆಕ್ಟರ್ ಆಗಿ ಶಿವಕುಮಾರ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಳೆದ ಕೆಲವು ಸಮಯಗಳಿಂದ ಖಾಲಿಯಾಗಿದ್ದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿದ್ದ ಶಿವಕುಮಾರ್ ಅವರನ್ನು...
error: Content is protected !!