Tag: vtvvitla
ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಡಿಸ್ಚಾರ್ಜ್; ಹೊರ ಬರುತ್ತಿದ್ದಂತೆ ಶಾಕ್ ಕೊಟ್ಟ ಸಿಸಿಬಿ
ಉದ್ಯಮಿಯೋರ್ವರಿಗೆ ಬಹುಕೋಟಿ ವಂಚಿಸಿದ ಆರೋಪದಡಿ ಬಂಧಿನದಲ್ಲಿರುವ ಚೈತ್ರಾ ಕುಂದಾಪುರ ಸಿಸಿಬಿ ವಿಚಾರಣೆ ಸಂದರ್ಭ ಪ್ರಜ್ಞೆ ತಪ್ಪಿ ಕುಸಿದು ಬಿದ್ದು, ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಸತತ...
ಬಂಟ್ವಾಳ: ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಕುಸಿದು ಬಿದ್ದು ಸಾವು..!!
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಬಿಜೆಪಿ ಸಕ್ರಿಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿ.
ಅಮ್ಟಾಡಿ ಮಹಾಶಕ್ತಿ ಕೇಂದ್ರದ...
ಉಪ್ಪಿನಂಗಡಿ: ಯುವಕ ನಾಪತ್ತೆ..!
ಉಪ್ಪಿನಂಗಡಿ: ಯುವಕನೋರ್ವ ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಸರೋಳಿಕೆರೆ ಎಂಬಲ್ಲಿ ನಡೆದಿದೆ. ಶಿವದಾಸ್ ಎಂಬವರ ಪುತ್ರ ಸುಜೀತ್ ಕುಮಾರ್ (21) ನಾಪತ್ತೆಯಾದ ಯುವಕ.
ಇವರು ಸೆ.15ರಂದು ರಾತ್ರಿ 9 ರಿಂದ ಸೆ.16ರಂದು ನಸುಕಿನ ಜಾವ...
ವಿಟ್ಲ: ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ಇದರ ವತಿಯಿಂದ ಪ್ರತಿಭಟನಾ ಸಭೆ-ಪ್ರತಿಕಾಗೋಷ್ಠಿ
ವಿಟ್ಲ: ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ಇದರ ವತಿಯಿಂದ ಸೌಜನ್ಯ ಸಾವಿಗೆ ನ್ಯಾಯ ಒದಗಿಸಲು ಸೆ.24ರಂದು ಪ್ರತಿಭಟನಾ ಸಭೆಯು ವಿಟ್ಲದ ಬಸ್ಸ್ಟ್ಯಾಂಡ್ ಬಳಿ ನಡೆಯಲಿದ್ದು, ಈ ಬಗ್ಗೆ ಪತ್ರಿಕಾಗೋಷ್ಠಿಯು ವಿಟ್ಲದ ಪಂಚಮಿ...
ಮೀನು ತಿಂದು ದೇಹದ ನಾಲ್ಕು ಅಂಗಗಳನ್ನು ಕಳೆದುಕೊಂಡ ಮಹಿಳೆ..!
ಮಹಿಳೆಯೊಬ್ಬರು ಮೀನು ತಿಂದು ತನ್ನ ದೇಹದ ನಾಲ್ಕು ಅಂಗಗಳನ್ನು ಕಳೆದುಕೊಂಡಿರುವ ದಾರುಣ ಘಟನೆಯೊಂದು ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.
ಲಾರಾ ಬರಾಜಾಸ್ (40) ಅವರು ತಿಂಗಳುಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು...
ವಿದೇಶದಿಂದ ವಾಟ್ಸಪ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ಕೊಟ್ಟ ಪತಿ; ಠಾಣಾ ಮೆಟ್ಟಿಲೇರಿದ ಮಹಿಳೆ
ಸುಳ್ಯ ಜಯನಗರ ನಿವಾಸಿ ಮಹಿಳೆಗೆ ವಿದೇಶದಲ್ಲಿರುವ ಗಂಡ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ಘಟನೆ ವರದಿಯಾಗಿದೆ. ಸುಳ್ಯ ಪೊಲೀಸ್ ಠಾಣೆಗೆ ತೆರಳಿ ಪತಿಯ ವಿರುದ್ಧ ಮಹಿಳೆ ದೂರು ನೀಡಿದ್ದು, ಪೊಲೀಸರು...
ಬಾಯಾರು ಗ್ರಾಮದ ಹಿರಣ್ಯದಲ್ಲಿ ನಿಲ್ಲಿಸಿದ್ದ ಬೈಕ್ ಕಳವು; ಪ್ರಕರಣ ದಾಖಲು
ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಯಾರು ಗ್ರಾಮದ ಹಿರಣ್ಯ ಎಂಬಲ್ಲಿ ಧನ್ವಂತರಿ ನಾಟಿ ವೈದ್ಯಾಲಯದ ಮುಂಭಾಗದಲ್ಲಿ ನಿಲ್ಲಿಸಿದ್ದ KA 19HJ 2933 Himalayan royal enfild color rock red ಕಪ್ಪು ಮಿಶ್ರಿತ...
ಪ್ರೀತಿಸಿ ಮದುವೆಯಾದ ಮಹಿಳೆ ಚಿನ್ನಾಭರಣ ದೋಚಿ ಪರಾರಿ..!
ಮಹಿಳೆಯೊಬ್ಬಳು ಫೇಸ್ಬುಕ್ನಲ್ಲಿ ವ್ಯಕ್ತಿಯೊಬ್ಬರನ್ನು ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆಯಾದ ನಂತರ ವಂಚನೆ ಎಸಗಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.
ಫೇಸ್ ಬುಕ್ನಲ್ಲಿ ಮಹಿಳೆ ಪರಿಚಯ ಮಾಡಿಕೊಂಡಿದ್ದ ಸಂತೋಷ್, 2018 ರಲ್ಲಿ ತಾನು ಕೆಲಸ ಮಾಡುವ ಕಂಪನಿಯಲ್ಲೇ...
ಹಬ್ಬದ ದಿನ ಸರ್ಜಾ ಕುಟುಂಬದಲ್ಲಿ ಸಂಭ್ರಮ; ಗಂಡು ಮಗುವಿಗೆ ತಂದೆಯಾದ ಧ್ರುವ ಸರ್ಜಾ
ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನ ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಜನನವಾಗಿದೆ.
ಮೊನ್ನೆಯಷ್ಟೇ ಪ್ರೇರಣಾ ಅವರ ಸೀಮಂತ ಕಾರ್ಯಕ್ರಮ ಅದ್ಧೂರಿಯಾಗಿ ನೆರೆವೇರಿತ್ತು. ಈ ಕುರಿತ ವಿಡಿಯೋವೊಂದನ್ನ...
ಮಂಗಳೂರು: ಸಮುದ್ರ ವಿಹಾರಕ್ಕೆ ಬಂದಿದ್ದ ಓರ್ವ ನೀರುಪಾಲು
ಮಂಗಳೂರು: ಸಮುದ್ರ ವಿಹಾರಕ್ಕೆ ಬಂದ ಮೂವರಲ್ಲಿ ಓರ್ವ ಸಮುದ್ರಪಾಲಾಗಿದ್ದು, ಇಬ್ಬರನ್ನು ಸ್ಥಳೀಯರು ರಕ್ಷಿಸಿದ ಘಟನೆ ಸುರತ್ಕಲ್ ಎನ್ ಐಟಿಕೆ ಸಮೀಪದ ಸದಾಶಿವ ದೇವಸ್ಥಾನದ ಬಳಿ ನಡೆದಿದೆ.
ಸಮುದ್ರ ಪಾಲಾಗಿರುವ ವ್ಯಕ್ತಿಯನ್ನು ಬಾಗಲಕೋಟೆಯ ಹವಳಕೋಳ ಗ್ರಾಮದ...
















