Tag: vtvvitla
ಮಂಗಳೂರು: ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ; ಮದುವೆ ಸಂಭ್ರಮದಲ್ಲಿದ್ದ ಯುವತಿ ಮೃತ್ಯು, ಹಲವರಿಗೆ ಗಾಯ
ಮಂಗಳೂರು: ಆಟೋ ರಿಕ್ಷಾವೊಂದು ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆನಗರದ ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯ ಗುರುಪುರ...
ಮಂಗಳೂರು: ಮನೆಯ ಅಂಗಳದಲ್ಲೇ ಮಹಿಳೆ ಕುತ್ತಿಗೆಯಿಂದ ಚಿನ್ನದ ಕರಿಮಣಿ ಎಗರಿಸಿ ಪರಾರಿ
ಮಂಗಳೂರು: ತನ್ನ ಮನೆಯ ಅಂಗಳದಲ್ಲೇ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಎಗರಿಸಿ ಪರಾರಿಯಾದ ಘಟನೆ ಮೂಲ್ಕಿ ಸಮೀಪದ ಬೆಳ್ಳಾಯರುನಲ್ಲಿ ನಡೆದಿದೆ.
ಕರಿಮಣಿ ಕಳೆಕೊಂಡವರನ್ನು ಬೆಳ್ಳಾಯರು ನಿವಾಸಿ ಸದಾಶಿವ ಶೆಟ್ಟಿ ಎಂಬವರ ಪತ್ನಿ ವಸಂತಿ ಶೆಟ್ಟಿ...
ಕಾಸರಗೋಡು : ಬಾಣಂತಿ ಮೃತದೇಹ ಬಾವಿಯಲ್ಲಿ ಪತ್ತೆ
ಕಾಸರಗೋಡು : ಹತ್ತು ದಿನಗಳ ಬಾಣಂತಿಯೋರ್ವಳ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾದ ಘಟನೆ ಕೂಡು ಪಾರೆಕಟ್ಟೆ ಬಳಿ ನಡೆದಿದೆ.
ಕಂಬಾರು ಬೆದ್ರಡ್ಕದ ಪೋಸ್ಟ್ ಮಾಸ್ತರ್ ವೃತ್ತಿಯಲ್ಲಿದ್ದ ಸುರೇಖ (29) ಮೃತಪಟ್ಟ ಯುವತಿ ಎಂದು...
ಬಾದಾಮಿಯ ಪ್ರಯೋಜನಗಳು
ನೆನೆಸಿಟ್ಟ ಬಾದಾಮಿಯಲ್ಲಿ ಆಗಾಧ ಪ್ರಮಾಣದ ವಿಟಮಿನ್ಗಳು, ಕ್ಯಾಲ್ಸಿಯಂ, ಖನಿಜಗಳು ಉತ್ತಮ ಪ್ರಮಾಣದಲ್ಲಿದ್ದು, ಸಾಕಷ್ಟು ಆರೋಗ್ಯಕರ ಪ್ರಯೋಜನಗಳನ್ನು ಇದು ಒಳಗೊಂಡಿದೆ.
ಅದರಲ್ಲೂ ಮುಖ್ಯವಾಗಿ ಬಾದಾಮಿಯಲ್ಲಿ ಎಲ್-ಕಾರ್ನಿಟೈನ್ ಮತ್ತು ಇತರ ಪೋಷಕಾಂಶಗಳಿದ್ದು ಇದು ಹೊಸ ಮೆದುಳಿನ ಕೋಶಗಳ...
ಸುರತ್ಕಲ್ : ಖಾಸಗಿ ಬಸ್ – ಬೈಕ್ ಗೆ ಡಿಕ್ಕಿ : ಇಬ್ಬರು ಯುವಕರು...
ಸುರತ್ಕಲ್ : ಖಾಸಗಿ ಎಕ್ಸ್ ಪ್ರೆಸ್ ಬಸ್ಸಿನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ...
ಬೆಳ್ತಂಗಡಿ : ಕೋಳಿ ಅಂಕ ಅಡ್ಡಕ್ಕೆ ಪೊಲೀಸ್ ದಾಳಿ
ಬೆಳ್ತಂಗಡಿ : ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಪಟ್ರಮೆ ಗ್ರಾಮದ ಪಟ್ಟೂರು ವಲಸರಿ ಎಂಬಲ್ಲಿ ನಡೆದಿದೆ.
ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಧರ್ಮಸ್ಥಳ...
8ನೇ ಬಾರಿ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ
ಏಷ್ಯಾಕಪ್ 2023 ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಟೀಮ್ ಇಂಡಿಯಾ ವೇಗಿಗಳ ದಾಳಿಗೆ ತತ್ತರಿಸಿತು. ಮೊದಲ ಓವರ್ನಲ್ಲೇ ಜಸ್ಪ್ರೀತ್ ಬುಮ್ರಾ ಭಾರತ ತಂಡಕ್ಕೆ ಮೊದಲ ಯಶಸ್ಸು...
ಪಿಎಸ್ಐ ಮಗನ ವ್ಹೀಲಿಂಗ್ ಪುಂಡಾಟಕ್ಕೆ ಅಮಾಯಕ ಜೀವ ಬಲಿ; PSI ಯಾಸ್ಮೀನ್ ತಾಜ್ ವರ್ಗಾವಣೆ.!
ಮೈಸೂರು : ಮೈಸೂರಿನ ನಂಜನಗೂಡು ಸಂಚಾರ ಠಾಣೆಯ ಮಹಿಳಾ ಪಿಎಸ್ಐ ಪುತ್ರನೊಬ್ಬನ ವ್ಹೀಲಿಂಗ್ ಪುಂಡಾಟಕ್ಕೆ ಅಮಾಯಕ ಜೀವ ಬಲಿಯಾದ ಘಟನೆ ನಂಜನಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು...
ಚೈತ್ರಾ ಕುಂದಾಪುರ ಬಳಸುತ್ತಿದ್ದ ಕಾರು ಬಾಗಲಕೋಟೆಯಲ್ಲಿ ಪತ್ತೆ..!!
ಉದ್ಯಮಿ ಗೋವಿಂದ್ ಬಾಬು ಎನ್ನುವರಿಗೆ ಬಹುಕೋಟಿ ವಂಚನೆ ಆರೋಪ ಮೇರೆಗೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಕೆಯ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಇದೀಗ ಚೈತ್ರಾ...
ಪುನೀತ್ ಕೆರೆಹಳ್ಳಿ ಮೇಲಿಂದ ಗೂಂಡಾ ಕಾಯ್ದೆ ರದ್ದು..!!
ಬೆಂಗಳೂರು: ರಾಜ್ಯದಲ್ಲಿ ಹಿಂದೂಪರ ಹೋರಾಟಗಾರ ಹಾಗೂ ಗೋರಕ್ಷಕ ಎಂದು ವಿವಿಧ ಹೋರಾಟಗಳ ಮೂಲಕ ಹಲ್ಲೆ ಹಾಗೂ ವಿವಿಧ ಪ್ರಕರಣಗಳಡಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ ಜೈಲಿಗಟ್ಟಿದ್ದರು. ಆದರೆ, ಗಣೇಶ...
















