Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಅಕ್ರಮ-ಸಕ್ರಮ ಸಮಿತಿ ರಚನೆ; ಅಧ್ಯಕ್ಷರಾಗಿ ಶಾಸಕ ಅಶೋಕ್‌ ಕುಮಾರ್‌ ರೈ ನೇಮಕ

ಪುತ್ತೂರು: ವಿಧಾನಸಭಾ ಕ್ಷೇತ್ರದ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ರಚಿಸಲಾಗಿದ್ದು, ಕೂಡಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಶಾಸಕ ಅಶೋಕ್‌ ಕುಮಾರ್‌ ರೈ, ಸದಸ್ಯರಾಗಿ ಎಂ. ಮಹಮ್ಮದ್‌ ಬಡಗನ್ನೂರು, ರೂಪ ರೇಖಾ...

ಬೆಳ್ತಂಗಡಿ: ಮನೆಯಲ್ಲಿಟ್ಟಿದ್ದ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ಪ್ರಮೋದ್ ವಿ. ಭಿಡೆ ಎಂಬವರ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು ಆದ ಬಗ್ಗೆ ಸೆ.12 ರಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಮೋದ್ ವಿ...

ವಿಟ್ಲ: ಬಂಟ್ವಾಳ ತಾ.ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಪ್ರಥಮ ಸ್ಥಾನಗಳಿಸಿದ ವಿಠಲ ಪದವಿ ಪೂರ್ವ...

ವಿಟ್ಲ: ಶ್ರೀ ರಾಮ ಪದವಿ ಪೂರ್ವ ಕಾಲೇಜು ಕಲ್ಲಡ್ಕದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಬಂಟ್ವಾಳ ತಾಲ್ಲೂಕು ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ವಿಠಲ ಪದವಿ ಪೂರ್ವ ಕಾಲೇಜಿನ ತಂಡವು ಪ್ರಥಮ ಸ್ಥಾನ...

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಗೆ ಸೆ.19ರಂದು ರಜೆ ಘೋಷಣೆ

ದ.ಕ. ಜಿಲ್ಲೆಯಲ್ಲಿ ಗಣೇಶ ಹಬ್ಬ ಆಚರಿಸಲು ಅನುಕೂಲವಾಗುವಂತೆ ಸರ್ಕಾರಿ ರಜೆಯನ್ನು ಸೆಪ್ಟೆಂಬರ್ 18ರ ಬದಲು ಸೆಪ್ಟೆಂಬರ್ 19ರಂದು ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದ.ಕ. ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಅವರು...

ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ವೇಣೂರಿನಲ್ಲಿ ಪತ್ತೆ

ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ವೇಣೂರು ಎಂಬಲ್ಲಿ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಆಚಾರ್ಯ (57) ಎಂಬವರು ನಾಪತ್ತೆಯಾಗಿದ್ದು,...

ಕಾಸರಗೋಡು: ಹಸುಗೂಸನ್ನು ಹತ್ಯೆಗೈದ ಪಾಪಿ ತಾಯಿ

ಕಾಸರಗೋಡು: ಒಂದೂವರೆ ತಿಂಗಳ ಹೆಣ್ಣು ಮಗುವನ್ನು ತಾಯಿ ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಲಂಪಾರೆ ಯಲ್ಲಿ ನಡೆದಿದೆ. ಸುಮಂಗಲಿ - ಸತ್ಯನಾರಾಯಣ ದಂಪತಿ ಯ ಒಂದೂವರೆ...

ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ

ಜಿಲ್ಲಾ ಕಂಬಳ (ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು) ಸಮಿತಿ (ರಿ.) ಇದರನೂತನ ಅಧ್ಯಕ್ಷರಾಗಿ ಬೆಳಪು ಡಾl ದೇವಿಪ್ರಸಾದ್ ಶೆಟ್ಟಿ ಆಯ್ಕೆಯಾಗಿರುತ್ತಾರೆ. ಕಾರ್ಯಾಧ್ಯಕ್ಷರಾಗಿ ಗುಣಪಾಲ ಕಡಂಬ ತೆರಿಯಾಲು ಹಾಗೂ ಗೌರವಧ್ಯಕ್ಷರಾಗಿ ಎರ್ಮಾಳ್‌ ರೋಹಿತ್‌ಹೆಗ್ಡೆ...

ಬಹುಪಯೋಗಿ ಕೊತ್ತಂಬರಿ ಸೊಪ್ಪು

ಮಾಂಸದ ಅಡುಗೆಗೆ ಆಗಲಿ, ಸಸ್ಯಹಾರಿ ಅಡುಗೆಗೆ ಆಗಲಿ ಕೊತ್ತಂಬರಿ ಸೊಪ್ಪು ಇರಲೇಬೇಕು. ಹಸಿರು ಬಣ್ಣದ ತಾಜಾ ಕೊತ್ತಂಬರಿ ಸೊಪ್ಪನ್ನು ಖಾದ್ಯ ತಯರಾದ ಕೊನೆಯಲ್ಲಿ, ಸಣ್ಣ ಸಣ್ಣದಾಗಿ ಕತ್ತರಿಸಿ ಡೆಕೋರೇಟ್‌ ಮಾಡಲಾಗುತ್ತದೆ. ಅಷ್ಟಕ್ಕೂ ಕೊತ್ತಂಬರಿ...

ವಿಟ್ಲ: ಗೋಕಳ್ಳರ ವಾಹನ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ಪ್ರಕರಣ

ಹಿಂ.ಜಾ.ವೇ. ಮುಖಂಡ ಅಕ್ಷಯ್ ರಜಪೂತ್ ಗೆ ನಿರೀಕ್ಷಣಾ ಜಾಮೀನು…!* ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯದಲ್ಲಿ ಯಾವುದೇ ಪರವಾನಿಗೆ ಇಲ್ಲದೇ 5 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ವೇಳೆ ವಾಹನ ವೇಳೆ ಅಡ್ಡಗಟ್ಟಿ ಗೋಕಳ್ಳರ...

ಪುತ್ತೂರು: ಹಲ್ಲೆ ಪ್ರಕರಣ, ಆರೋಪಿಗಳು ದೋಷಮುಕ್ತ : ನ್ಯಾಯಾಲಯದ ತೀರ್ಪು ಪ್ರಕಟ

ಪುತ್ತೂರು: ಸುಮಾರು 6 ವರ್ಷಗಳ ಹಿಂದೆ ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಗಳು ದೋಷಮುಕ್ತ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಘಟನೆ ವಿವರ : ಸುಮಾರು 6 ವರ್ಷಗಳ ಹಿಂದೆ ದಿನಾಂಕ 29/12/2017 ರಂದು ಸಾಯಂಕಾಲ...
error: Content is protected !!