Tag: vtvvitla
ಬೆಳ್ಳಿಹಬ್ಬ ಆಚರಿಸಿದ ತಾಳಿತ್ತನೂಜಿ ಶಾಲೆಯಲ್ಲಿ ನಡೆದ ಕೊಳ್ನಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಕೊಳ್ನಾಡು ಹಾಗೂ ದ.ಕ.ಜಿ.ಪಂಚಾಯತ್ ಉನ್ನತೀಕರಿಸಿದ ಶಾಲೆ ತಾಳಿತ್ತನೂಜಿ ಇದರ ಸಹಭಾಗಿತ್ವದಲ್ಲಿ ನಡೆದ ಕೊಳ್ನಾಡು ಗ್ರಾಮದ...
ಉದ್ಯಮಿಗೆ ವಂಚನೆ ಆರೋಪ; ಚೈತ್ರಾ ಕುಂದಾಪುರ ಅರೆಸ್ಟ್..!
ಉದ್ಯಮಿಯೊಬ್ಬರಿಗೆ ಬಿಜೆಪಿ ಎಂಎಲ್ಎ ಟಿಕೆಟ್ ಕೊಡುವುದಾಗಿ ಹೇಳಿ ವಂಚಿಸಿದ್ದ ಆರೋಪದ ಮೇಲೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿ ನಾಲ್ವರನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ...
ಬೆಳ್ತಂಗಡಿ : ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಬೈಕ್ ಕಳವು
ಬೆಳ್ತಂಗಡಿ : ಪಶು ವೈದ್ಯಾಧಿಕಾರಿಯೋವ೯ರ ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಬೈಕ್ ಕಳುವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಟಿ ಸಿ ಮಂಜನಾಯ್ಕ ರವರು ಆಸ್ಪತ್ರೆಯ ಶೆಡ್ಡಿನಲ್ಲಿ ಎಂದಿನಂತೆ ಬೆಳಿಗ್ಗೆ...
ಹಸಿರು ಸೇಬಿನಲ್ಲಿ ಆರೋಗ್ಯದ ನಿಧಿಯೇ ಅಡಗಿದೆ
ಕೆಂಪು ಸೇಬಿನಂತೆಯೇ ಈ ಹಸಿರು ಸೇಬುಗಳು ಕೂಡ ಆರೋಗ್ಯ ಪೂರ್ಣವಾಗಿವೆ. ಅದರ ವಿಭಿನ್ನ ರುಚಿಯೊಂದಿಗೆ ತಿನ್ನುವುದರಿಂದ ದೇಹವು ಈ ಅಗತ್ಯ ಪೋಷಕಾಂಶಗಳನ್ನು ಪಡೆಯುತ್ತದೆ.
ಜನರು ಕೆಂಪು ಸೇಬನ್ನು ಮಾತ್ರ ಸೇವಿಸುತ್ತಾರೆ, ಆದರೆ ಈ ಎರಡೂ...
ವಿಟ್ಲ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ
ವಿಟ್ಲ : ಡೆಂಗ್ಯೂ ಜ್ವರದಿಂದ ಯುವತಿ ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿಯಲ್ಲಿ ನಡೆದಿದೆ.
ಪೆರುವಾಯಿ ನಿವಾಸಿ ಆಶಾ (25 ವಷ೯) ಮೃತಪಟ್ಟ ಯುವತಿ.
ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ...
ಒಎಲ್ಎಕ್ಸ್ ನಲ್ಲಿ ಮಹಿಳೆಯೊಬ್ಬರಿಗೆ – ಲಕ್ಷಾಂತರ ವಂಚನೆ
ಮಹಿಳೆಯೊಬ್ಬರು ಒಎಲ್ಎಕ್ಸ್ ನಲ್ಲಿ ಮಾರಾಟಕ್ಕೆ ಹಾಕಿದ್ದ ಸೊತ್ತುಗಳನ್ನು ಖರೀದಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ ವಂಚನೆ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಷಾ ಕಿರಣ್ ಎಂಬ ಹೆಸರಿನವರು ಒಎಲ್ಎಕ್ಸ್ ನಲ್ಲಿ ಸ್ವತ್ತುಗಳ ಮಾರಾಟದ ಜಾಹಿರಾತು ಪಕಟಿಸಿದ್ದರು. ಇದನ್ನು...
ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಎರ್ನಾಕುಲಂನ ಕದಮಕ್ಕುಡಿ ಎಂಬಲ್ಲಿ ನಡೆದಿದೆ. ಮೃತರನ್ನು ನಿಜೋ (39), ಪತ್ನಿ ಶಿಲ್ಪಾ (29), ಮಕ್ಕಳನ್ನು ಅಬ್ಲೆ (7) ಹಾಗೂ ಅರೋನ್ (5) ಎಂದು ಗುರುತಿಸಲಾಗಿದೆ.
ದಂಪತಿ ಮನೆಯ...
ಸುಳ್ಯ: ಮನೆಗೆ ನುಗ್ಗಿ ಹಾಡುಹಗಲೇ ಕಳವು
ಸುಳ್ಯ: ಮನೆಯೊಂದಕ್ಕೆ ನುಗ್ಗಿ ಕಳ್ಳರು ಹಾಡುಹಗಲೇ ದರೋಡೆ ಮಾಡಿದ ಘಟನೆ ಜಾಲ್ಸೂರು ಗ್ರಾಮದ ಕದಿತಡ್ಕ ಎಂಬಲ್ಲಿ ನಡೆದಿದೆ.
ವಸಂತ್ ರೈ ಎಂಬವರ ಮನೆಯಲ್ಲಿ ಹಾಡಹಗಲೇ ಈ ಘಟನೆ ನಡೆದಿದ್ದು, ಮನೆಯವರು ಕೆಲಸಕ್ಕೆ ತೆರಳಿದ್ದ ವೇಳೆ...
ಲಾರಿ ಮತ್ತು ಕೆಎಸ್ಆರ್ಟಿಸಿ ಬಸ್ ಮಧ್ಯೆ ಭೀಕರ ಅಪಘಾತ: ನಾಲ್ವರು ಸಾವು
ಕೆ ಎಸ್ ಆರ್ ಟಿ ಸಿ ಹಾಗೂ ಲಾರಿಯೊಂದರ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ ಬೀದರ್ -...
ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಸೆನ್ಸಾಯಿ ಮಾಧವ ಅಳಿಕೆರವರ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ...
ಸೆಪ್ಟೆಂಬರ್ 9-2023 ದ.ಕ.ಜಿ.ಪ. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ರವರ ವಿದ್ಯಾರ್ಥಿಗಳು ಉತ್ತಮ...
















