Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: (ಸೆ.19-21)ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಇದರ 52ನೇ ವರುಷದ ಶ್ರೀ ಮಹಾಗಣೇಶೋತ್ಸವ

ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಇದರ 52ನೇ ವರುಷದ ಶ್ರೀ ಮಹಾಗಣೇಶೋತ್ಸವವು ಸೆ.19 ರಿಂದ ಸೆ.21ರವರೆಗೆ ಧರ್ಮನಗರ ಸಮಾಜ ಮಂದಿರದಲ್ಲಿ ನಡೆಯಲಿದೆ. ದಿನಾಂಕ 19-09-2023ನೇ ಮಂಗಳವಾರ ಪೂರ್ವಹ್ನ ಘಂಟೆ 8.30ಕ್ಕೆ ಶ್ರೀ...

ಸುಳ್ಯ: ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಸವಾರ ಗಂಭೀರ; ಕಾರು ನಿಲ್ಲಿಸದೇ ಚಾಲಕ ಪರಾರಿ

ಸುಳ್ಯ: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಕಾರು ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದು, ಬೈಕ್ ಸವಾರನ ಕಾಲಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಕನಕಮಜಲಿನಲ್ಲಿ ನಡೆದಿದೆ. ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು...

ಭಾಸ್ಕರ್ ನಾಯ್ಕ್ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು‌ ತಂಡದಿಂದ ಮಾರಣಾಂತಿಕ ಹಲ್ಲೆ ಪ್ರಕರಣ:...

ಬೆಂಗಳೂರು : ಸೌಜನ್ಯ ಪ್ರಕರಣದ ವಿವಾದ ತಾರಕಕ್ಕೇರಿದ್ದು, ಸುಳ್ಳು ಆರೋಪ ಪ್ರತ್ಯಾರೋಪ ಮುಗಿಲುಮುಟ್ಟಿದೆ. ಈ ನಡುವೆ ಖಾಸಗಿ ಯುಟ್ಯೂಬ್ ವಾಹಿನಿಯೊಂದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಮುಂಬೈಯಲ್ಲಿನ ಅಕ್ರಮಗಳ ಬಗ್ಗೆ ಮಾತನಾಡಿದ ಭಾಸ್ಕರ್...

ವಿಟ್ಲ: ಎಂಡೋಸಲ್ಫಾನ್ ಸಂತ್ರಸ್ತೆಯ ಅತ್ಯಾಚಾರ ಪ್ರಕರಣ; ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ

ವಿಟ್ಲ: ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ ವೆಸಗಿದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಕೆ.ಪಿ. 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ...

ಮುಂದಿನ ತಿಂಗಳು ರಾಜ್ಯಾದ್ಯಂತ ವಿದ್ಯಾರ್ಥಿನಿಯರಿಗೆ ಮೈತ್ರಿ ಮುಟ್ಟಿನ ಕಪ್‌ ವಿತರಣೆಗೆ ಯೋಜನೆ ಜಾರಿ

ಮಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯಾದ್ಯಂತ ಮೈತ್ರಿ ಕಪ್ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನ ನೆಹರೂ...

ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ; 9 ಮಂದಿ ಗಂಭೀರ ಗಾಯ

ಸರ್ಕಾರಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ನಡೆದಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...

ರಸ್ತೆಯಲ್ಲಿ ನದಿಯಂತೆ ಹರಿದ ರೆಡ್​ವೈನ್; ವಿಡಿಯೋ ವೈರಲ್..!!

ಪೋರ್ಚುಗಲ್‌ನ ಸಣ್ಣ ಪಟ್ಟಣವಾದ ಸಾವೊ ಲೊರೆಂಕೊ ಡಿ ಬೈರೊದಲ್ಲಿನ ಬೀದಿಗಳಲ್ಲಿ ಕೆಂಪು ವೈನ್ ನದಿಯಂತೆ ಹರಿಯುತ್ತಿರುವುದು ಕಂಡುಬಂದಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಇದರ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ನ್ಯೂಯಾರ್ಕ್...

ಬಂಟ್ವಾಳ: ಪತ್ನಿ ಮನೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ಬಂಟ್ವಾಳ: ತನ್ನ ಪತ್ನಿ ಮನೆಗೆ ಬಂದಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದಲ್ಲಿ ನಡೆದಿದೆ. ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಆತ್ಮಹತ್ಯೆಗೈದ...

ಕೇರಳದಲ್ಲಿ ಎರಡು ಅಸ್ವಾಭಾವಿಕ ಸಾವು, ನಿಫಾ ವೈರಸ್ ಭೀತಿ; ಆರೋಗ್ಯ ಇಲಾಖೆಯಿಂದ ಎಚ್ಚರಿಕೆ..!

ಕೇರಳ: ನಿಫಾ ವೈರಸ್ ಸೋಂಕಿನಿಂದ ಶಂಕಿತ ಎರಡು ಅಸ್ವಾಭಾವಿಕ ಸಾವುಗಳ ನಂತರ ಕೇರಳದ ಆರೋಗ್ಯ ಇಲಾಖೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಆರೋಗ್ಯ ಎಚ್ಚರಿಕೆ ನೀಡಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ...

ಮಂಗಳೂರು: 90 ಲಕ್ಷ ರೂ. ಬೆಲೆಬಾಳುವ ತಿಮಿಂಗಿಲ ವಾಂತಿ ವಶ; ಮೂವರು ಆರೋಪಿಗಳ ಬಂಧನ

ಮಂಗಳೂರು: ಪಣಂಬೂರು ಬೀಚ್ ಪರಿಸರದಲ್ಲಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಡುಪಿಯ ಸಾಲಿಗ್ರಾಮ ನಿವಾಸಿ ಜಯಕರ, ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ ಆದಿತ್ಯ, ಹಾವೇರಿ...
error: Content is protected !!