Tag: vtvvitla
ಯುವಕರ ದಾಂಧಲೆ – ಸಾಮಾಗ್ರಿಗಳಿಗೆ ಹಾನಿ, ಮಾಲಕರಿಗೆ ಜೀವ ಬೆದರಿಕೆ ಆರೋಪ, ಪ್ರಕರಣ ದಾಖಲು
ಯುವಕರ ತಂಡವೊಂದು ಕಟ್ಟಡದೊಳಗೆ ಅಕ್ರಮ ಪ್ರವೇಶ ಮಾಡಿ ಕಟ್ಟಡದೊಳಗಿದ್ದ ಸಾಮಾಗ್ರಿಗಳಿಗೆ ಹಾನಿ ಮಾಡಿ, ಕಟ್ಟಡದ ಮಾಲಕರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನೆಕ್ಕಿಲಾಡಿ ಗ್ರಾಮದ ಜಗಜೀವನ್ ರೈ ಎಂಬವರ ಮಾಲಕತ್ವದ...
ವಿಟ್ಲ: ದಂಪತಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಆರೋಪ, ಪ್ರಕರಣ ದಾಖಲು
ಯುವಕನೊಬ್ಬ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ತಾಲೂಕಿನ ಅನಂತಾಡಿಯಲ್ಲಿ ನಡೆದಿದೆ.
ಅನಂತಾಡಿ ಗ್ರಾಮದ ರಾಮಣ್ಣ ಗೌಡ ಎಂಬವರ ಮನೆ ಬಳಿಗೆ ಬಂದ ಪುಷ್ಪರಾಜ್ ಎಂಬಾತ ರಾಮಣ್ಣ ಹಾಗೂ ಅವರ...
ಜಯಕರ್ನಾಟಕ ಜನಪರ ವೇದಿಕೆಯ ನೂತನ ರಾಜ್ಯಾಧ್ಯಕ್ಷರಾಗಿ ಶ್ರೀನಿವಾಸ್ .ಜೆ ಹಾಗೂ ದ.ಕ. ಜಿಲ್ಲಾಧ್ಯಕ್ಷರಾಗಿ ಕಾರ್ತಿಕ್...
ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ರಾಜ್ಯ ಪದಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಜಯಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇಂದು (ಸೆ.10) ಬೆಂಗಳೂರಿನ ಟೌನ್...
ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಸಹ ಸಂಸ್ಥೆ ನ್ಯೂಸ್ ಪುತ್ತೂರು ನೂತನ ಕಚೇರಿ...
ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಸಹ ಸಂಸ್ಥೆಯಾದ ನ್ಯೂಸ್ ಪುತ್ತೂರು ನೂತನ ಕಚೇರಿ ಸೆಪ್ಟೆಂಬರ್ 9 ರಂದು ಪುತ್ತೂರು ಏಲ್ಮುಡಿಯಲ್ಲಿರುವ ಪ್ರಾವಿಡೆನ್ಸ್ ಪ್ಲಾಝ ಕಟ್ಟಡದ 3 ನೇ ಮಹಡಿಯಲ್ಲಿ ಶುಭಾರಂಭಗೊಂಡಿತು.
ಮಾಜಿ ಶಾಸಕ...
ವಿದ್ಯುತ್ ಪ್ರವಹಿಸಿ ಲೈನ್ಮ್ಯಾನ್ ಮೃತ್ಯು
ವಿದ್ಯುತ್ ಪ್ರವಹಿಸಿ ಲೈನ್ಮ್ಯಾನ್ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ಹೊರವಲಯದ ಕುಟ್ಟಂದಿ ಗ್ರಾಮದಲ್ಲಿ ಸಂಭವಿಸಿದೆ.
ಮೃತ ಲೈನ್ ಮ್ಯಾನ್ ವಿರಾಜಪೇಟೆ ಚೆಸ್ಕಾಂ ಸಿಬ್ಬಂದಿ ಬಸವರಾಜ್ ತೆಗ್ಗಿ(26) ಎಂದು ಗುರುತಿಸಲಾಗಿದೆ . ಇವರು ಮೂಲತಃ...
ಮಂಗಳೂರು: ಆಟೋ ರಿಕ್ಷಾದಲ್ಲಿ ಗೋ ಮಾಂಸ ಸಾಗಾಟ – ಪೊಲೀಸರ ವಶಕ್ಕೆ ಒಪ್ಪಿಸಿದ ಬಜರಂಗದಳ
ಮಂಗಳೂರು: ಗೋ ಮಾಂಸ ಸಾಗಿಸುತ್ತಿದ್ದ ವಾಹನದ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಮಂಗಳೂರಿನ ಉರ್ವ ಸ್ಟೋರ್ ಬಳಿ ತಡರಾತ್ರಿ ಜೋಕಟ್ಟೆಯಿಂದ ಮಂಗಳೂರು ನಗರದ ಬೀಫ್ ಸ್ಟಾಲ್ ಗಳಿಗೆ...
ಕಡಲ ತೀರಕ್ಕೆ ತೇಲಿಬಂದ ಬಲೀನ್ ತಿಮಿಂಗಲದ ಮೃತದೇಹ..!
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲತೀರದಲ್ಲಿ ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬಲೀನ್ ವೇಲ್ ಎಂದು ಗುರುತಿಸಲ್ಪಡುವ ಈ ತಿಮಿಂಗಲ ಸುಮಾರು 46 ಫೀಟ್...
ವಿಟ್ಲ : ಜೆಸಿಐ ವಿಟ್ಲ ಘಟಕದಿಂದ ಮಹಿಳಾ ಮಂಡಲ ಅಂಗನವಾಡಿ ಕೇಂದ್ರಕ್ಕೆ ಶುದ್ದ ಕುಡಿಯುವ...
ವಿಟ್ಲ: ಜೆಸಿಐ ಸಪ್ತಾಹ 2023ರ ಎರಡನೇ ದಿನದ ಕಾರ್ಯಕ್ರಮದ ಪ್ರಯುಕ್ತ ಶುದ್ಧ ಕುಡಿಯುವ ನೀರಿನ ಘಟಕವನ್ನು ಪೂರ್ವಾಧ್ಯಕ್ಷ ಜೇಸಿ ಚಂದ್ರಹಾಸ ಶೆಟ್ಟಿಯವರು ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಘಟಕದ ಪೂರ್ವಾಧ್ಯಕ್ಷ ಜೇಸಿ...
ನಾಲ್ಕೂವರೆ ದಶಕ ಒಂದೇ ಕಂಪೆನಿಯಲ್ಲಿ ದುಡಿದು ತಾಯ್ನಾಡಿಗೆ ಮರಳಿದ ಸಮುದಾಯ ಚಿಂತಕ
ಮರಳುನಾಡಿಗೆ ವಿದಾಯ ಹೇಳಿದ ಮಂಗಳೂರ ಪ್ರವಾಸಿ ಸಯ್ಯದ್ ಶಾಹುಲ್ ಹಮೀದ್
ಎಷ್ಟೋ ಮಂದಿ ಉದ್ಯೋಗ ಅರಸುತ್ತಾ ವಿದೇಶಕ್ಕೆ ಹೋಗುತ್ತಾರೆ. ಒಂದೇ ಕಡೆ ನಿಲ್ಲದೇ, ಸಮಾಧಾನಗೊಳ್ಳದೇ ಕೆಲಸ ಬದಲಿಸುತ್ತಾ ಊರೂರು, ದೇಶ-ದೇಶ ಅಲೆಯುತ್ತಾರೆ. ಆದರೆ ಇಲ್ಲೊಬ್ಬ...
ಮಂಗಳೂರು: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು..!!
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಈ ಬಗ್ಗೆ ವಿದ್ಯಾರ್ಥಿನಿ ತಾಯಿ ಕದ್ರಿ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ...
















