Tag: vtvvitla
ವಿಟ್ಲ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ) ಚಂದಳಿಕೆ ಸಂಘಟನೆಯ ನೂತನ ಅಧ್ಯಕ್ಷರಾಗಿ ಯೋಗೀಶ್ ಕೇಪುಳಗುಡ್ಡೆ, ಪ್ರಧಾನ...
ವಿಟ್ಲ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆಯು ಇಂದು ಚಂದಳಿಕೆ ಯುವಕೇಸರಿ ಕಾರ್ಯಾಲಯದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಕುಂಡಡ್ಕ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ...
ವಿಟ್ಲ: ಧರ್ಮನಗರದ ಬಾಲಗೋಕುಲದ ವಿದ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸದಸ್ಯರುಗಳಿಂದ ಸ್ವಚ್ಛತಾ...
ವಿಟ್ಲ: ಧರ್ಮನಗರದ ಬಾಲಗೋಕುಲದ ವಿದ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸದಸ್ಯರುಗಳು ಸೇರಿ ಕಂಬಳಬೆಟ್ಟುವಿನಿಂದ ಉರಿಮಜಲಿನವರೆಗೆ ಸ್ವಚ್ಛತೆ ಕಾರ್ಯ ನಡೆಸಿದರು.
ಕಂಬಳಬೆಟ್ಟುವಿನಿಂದ ಉರಿಮಜಲು ತನಕ ನಡೆದ ಸ್ವಚ್ಛತಾ ಕಾರ್ಯದಲ್ಲಿ ಬಾಲಗೋಕುಲದ ವಿದ್ಯಾರ್ಥಿಗಳು ಹಾಗೂ...
ಪುತ್ತೂರು: ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿ ನೇಮಕ
ಪುತ್ತೂರು: ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿರವರನ್ನು ನೇಮಕ ಮಾಡಲಾಗಿದೆ.
ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಕಾಂತ್ ರಾಥೋಡ್ ವರ್ಗಾವಣೆ ಆಗಿದ್ದು, ಅವರಿದ್ದ ಜಾಗಕ್ಕೆ ಆಂಜನೇಯ ರೆಡ್ಡಿರವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಆಂಜನೇಯ ರೆಡ್ಡಿ...
ಮಂಗಳೂರು: ಮಾದಕ ದ್ರವ್ಯ ಪೀಡಿತೆ ಎಂಬ ಶೀರ್ಷಿಕೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ;...
ಮಂಗಳೂರು: ಯುವತಿಯೊಬ್ಬಳು ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದು ಕದ್ರಿ ಪೊಲೀಸರು ಠಾಣೆಯಲ್ಲಿ ಹಿಡಿದಿಡಲು ಹರಸಾಹಸ ಪಟ್ಟ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದ್ದು, ಯುವತಿ ಯಾವುದೇ ಮಾದಕ ದ್ರವ್ಯ...
ಪುತ್ತೂರು: ಜಿಲ್ಲಾ ಮಟ್ಟದ 14 ವರ್ಷದ ವಯೋ ಮಿತಿ ಒಳಗಿನ ಕರಾಟೆ ಚಾಂಪಿಯನ್ ಶಿಪ್...
ಪುತ್ತೂರು: ಜಿಲ್ಲಾ ಮಟ್ಟದ 14 ವರ್ಷದ ವಯೋ ಮಿತಿ ಒಳಗಿನ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ತೃತಿ ರೈ ಪ್ರಥಮ ಸ್ಥಾನ ಪಡೆದಿದ್ದಾರೆ.
ತೃತಿ ರೈ ಪುತ್ತೂರು ಸಾಂದೀಪನಿ ಶಾಲೆಯ 7 ನೇ ತರಗತಿ...
ವಿಟ್ಲ: ಪಾಂಡುರಂಗ ವಿಠಲ ಮಂದಿರದ ಮುಖ್ಯಸ್ಥ ರಾಮಮೂರ್ತಿ ಕೆದಿಲಾಯ ನಿಧನ
ವಿಟ್ಲ: ಪಾಂಡುರಂಗ ವಿಠಲ ಮಂದಿರದ ಮುಖ್ಯಸ್ಥ ರಾಮಮೂರ್ತಿ ಕೆದಿಲಾಯ (82) ರವರು ನಿಧನರಾದರು.
ರಾಮಮೂರ್ತಿ ಕೆದಿಲಾಯರವರು ಉಡುಪಿಯ ಪೇಜಾವರ ಮಠದೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು. ಭಾರತ ಪರಿಕ್ರಮಯಾತ್ರೆ ಕೈಗೊಂಡಿದ್ದ ಸೀತಾರಾಮ ಕೆದಿಲಾಯ ಅವರ ಹತ್ತಿರದ...
ಕೊಪ್ಪದ ಕಾಡಿನಲ್ಲಿ ಮೂವರು ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿ ಪತ್ತೆ; ಫೋಟೋ ವೈರಲ್ ಬೆನ್ನಲ್ಲೇ...
ಚಿಕ್ಕಮಗಳೂರು ಕೊಪ್ಪ ಹಾಸ್ಟೆಲ್ ನಲ್ಲಿ ಇದ್ದು ಕಾಲೇಜು ಓದುತ್ತಿದ್ದ ಹಿಂದೂ ಹುಡುಗಿಯೊಬ್ಬಳು ಮೂವರು ಮುಸ್ಲಿಂ ಹುಡುಗರೊಂದಿಗೆ ಕೊಪ್ಪದ ಕಾಡಿನಲ್ಲಿ ಪತ್ತೆಯಾದ ವಿಚಾರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಚಿಕ್ಕಮಗಳೂರು...
ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ
ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ನಂದ್ಯಾಲ್ ಪೊಲೀಸರು ಬಂಧಿಸಿದ್ದಾರೆ. ಕೌಶಲಾಭಿವೃದ್ಧಿ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಪಾತ್ರ...
ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ಮೃತ್ಯು..!!
ಬೆಳ್ತಂಗಡಿ: ಯುವಕನೊಬ್ಬ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕಿರ್ನಡ್ಕದಲ್ಲಿ ನಡೆದಿದೆ.
ಕಿರ್ನಡ್ಕ ನಿವಾಸಿ ಕಿಟ್ಟಣ್ಣ ನಾಯ್ಕ ಮತ್ತು ವೇದಾವತಿ ದಂಪತಿಗಳ ಪುತ್ರ ಪ್ರದೀಪ್ (25)ಗೆ ಹೃದಯಾಘಾತವಾದ ಘಟನೆ ನಡೆದಿದೆ. ಮನೆಯಲ್ಲಿರುವ...
ಪುತ್ತೂರು: ಅಂಗಡಿಯಿಂದ ಲಕ್ಷಾಂತರ ರೂ. ನಗದು ಕಳವು ಸಿಸಿ ಕ್ಯಾಮರಾದಲ್ಲಿ ಪತ್ತೆ
ಪುತ್ತೂರು : ದರ್ಬೆ ಮತ್ತು ಕಲ್ಲಾರೆ ಮಧ್ಯೆ ಇರುವ ಸಚಿನ್ ಟ್ರೇಡರ್ ಎಂಬ ಹೋಲ್ ಸೇಲ್ ಗ್ರೋಸರಿ ಅಂಗಡಿಯಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಘಟನೆ ನಡೆದಿದೆ.
ಸಚಿನ್ ಟ್ರೇಡರ್ನ ಮಾಲಕಿ ವಿದ್ಯಾ ನಾಯಕ್...
















