Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ ಮೂಲದ ಉಪನ್ಯಾಸಕಿ ಸುಧಾ ಚಂದ್ರಶೇಖರ್ ಶೆಟ್ಟಿಗೆ ಡಾಕ್ಟರೇಟ್‌ ಪದವಿ

ಸುರತ್ಕಲ್: ಸುರತ್ಕಲ್ ಗೋವಿಂದ ದಾಸ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಎನ್‌ಸಿಸಿ ವಿಭಾಗದ ಕ್ಯಾಪ್ಟನ್ ಸುಧಾ ಚಂದ್ರಶೇಖರ್ ಶೆಟ್ಟಿ ರವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ " ಭಾರತದ ಪ್ರಜಾತಂತ್ರದಲ್ಲಿ ಸಮಾಜವಾದಿಗಳ ಅನುಸಂಧಾನ, ಭಾರತದ ಪ್ರಜಾತಂತ್ರದಲ್ಲಿ...

ಉಡುಪಿ: ರೋಟರಿ ಸಮುದಾಯ ದಳ, ಕೆಮ್ಮಣ್ಣು ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.)...

ಉಡುಪಿ: ರೋಟರಿ ಸಮುದಾಯ ದಳ, ಕೆಮ್ಮಣ್ಣು ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.) ಕೆಮ್ಮಣ್ಣು ಇವರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 35ನೇ ವರ್ಷದ ಮೊಸರು ಕುಡಿಕೆ ಆಚರಣೆ...

ವಿಟ್ಲ: ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ...

ವಿಟ್ಲ: ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 46ನೇ ವರ್ಷದ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮವು ಸರಕಾರಿ ಪ್ರೌಢ ಶಾಲೆ (RMSA) ವಿಟ್ಲ ಇಲ್ಲಿ...

ವಿಟ್ಲ: (ಸೆ.17) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ನವಗ್ರಹ ಹೋಮ

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಹಾಗೂ ಸಕಲ ಗ್ರಹಚಾರ ದೋಷ ಪರಿಹಾರರಾರ್ಥಕವಾಗಿ ಸಾಮೂಹಿಕ ನವಗ್ರಹ ಹೋಮವು ಸೆ.17ರಂದು ನಡೆಯಲಿದೆ. ಬೆಳಿಗ್ಗೆ 8.30 ಸಾಮೂಹಿಕ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಬಳಿಕ ಶ್ರೀ ಅಯ್ಯಪ್ಪ ಸ್ವಾಮಿ...

ಕಿರುತೆರೆ ನಟಿ ಮಹಾಲಕ್ಷ್ಮಿ ಪತಿ ರವೀಂದರ್ ಅರೆಸ್ಟ್..!

ಕಿರುತೆರೆ ನಟಿ ಮಹಾಲಕ್ಷ್ಮಿ ಪತಿ ರವೀಂದರ್‍ ಚಂದ್ರಶೇಖರ್ ಅವರನ್ನು ವಂಚನೆ ಆರೋಪದ ಮೇಲೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. 16 ಕೋಟಿ ರೂ. ವಂಚಿಸಿದ ಆರೋಪದಲ್ಲಿ ನಿರ್ಮಾಪಕ ರವೀಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. ಮಾಧವ ಮೀಡಿಯಾ...

ತಾಯಿ-ಮಗ ಬರ್ಬರ ಹತ್ಯೆ ಪ್ರಕರಣ; ಚೂರಿಯಿಂದ ಇರಿದು ಕೊಲೆ ಮಾಡಿದ್ದ ಪ್ರಿಯಕರ ಅರೆಸ್ಟ್‌

ರಾಜಧಾನಿ ಬೆಚ್ಚಿಬೀಳುವಂತೆ ಬಾಗಲಗುಂಟೆಯಲ್ಲಿ ಇತ್ತೀಚೆಗೆ ನಡೆದಿದ್ದ ತಾಯಿ ಮತ್ತು ಮಗನ ಭೀಕರ ಹತ್ಯೆಯ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಇಬ್ಬರ ಜೀವ ಬಲಿಯಾಗಿದೆ. ಬಾಗಲಗುಂಟೆಯ ರವೀಂದ್ರ ನಗರದಲ್ಲಿ ವಾಸವಾಗಿರುವ ನವನೀತ (35)...

ಮೊರಾಕ್ಕೋದಲ್ಲಿ ಪ್ರಬಲ ಭೂಕಂಪ; 300 ಜನ ಮೃತ್ಯು

ಪ್ರಬಲ ಭೂಕಂಪದಿಂದಾಗಿ 300 ಜನ ಮೃತಪಟ್ಟ ಘಟನೆ ರಬತ್ ಮೊರಾಕೊದಲ್ಲಿ ಸಂಭವಿಸಿದೆ. ಮೊರಾಕ್ಕೋದ ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ಅಲರ್ಟ್ ನೆಟ್‍ವರ್ಕ್ ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ. ಪ್ರಸಿದ್ಧ ಪ್ರವಾಸಿ ತಾಣವಾದ ಮರಕೇಶ್‍ನ...

ಉಡುಪಿ: ಮುಂಬೈಯಿಂದ ಊರಿಗೆ ಬಂದಿದ್ದ ವ್ಯಕ್ತಿ ಆತ್ಮಹತ್ಯೆ..!!

ಉಡುಪಿ: ಮುಂಬೈಯಿಂದ ಊರಿಗೆ ಬಂದಿದ್ದ ವ್ಯಕ್ತಿಯೊಬ್ಬರು ಮನೆಯ ಹೊರಗಡೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಾಗಿಲು ಪೇರಂಪಲ್ಲಿಯ ಕಕ್ಕಿಂಜೆ ದೇವಿನಗರ ಎಂಬಲ್ಲಿ ನಡೆದಿದೆ. ಮೃತರನ್ನು ದೇವಿನಗರದ ಸುಕೇಶ್ ಶೆಟ್ಟಿ(51) ವರ್ಷ ಎಂದು ಗುರುತಿಸಲಾಗಿದೆ. ಮುಂಬೈಯಲ್ಲಿ...

ಹಸಿ ಕೊಬ್ಬರಿ ಬಗ್ಗೆ ಆರೋಗ್ಯ ರಹಸ್ಯಗಳು

ಪ್ರತಿದಿನ ಹಸಿ ಕೊಬ್ಬರಿಯನ್ನು ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇತ್ತೀಚಿನ ದಿನಗಳಲ್ಲಿ ರೋಗನಿರೋಧಕ ಶಕ್ತಿಯ ಕೊರತೆಯಿಂದ ಅನೇಕ ಜನರು ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಅಂತಹವರು ಹಸಿ ತೆಂಗಿನಕಾಯಿಯನ್ನು ಪ್ರತಿದಿನ...

ಗಗನಸಖಿ ಹತ್ಯೆ ಪ್ರಕರಣ- ಲಾಕಪ್ ನಲ್ಲಿ ಆರೋಪಿ ಆತ್ಮಹತ್ಯೆ

ತರಬೇತಿ ಪಡೆಯುತ್ತಿದ್ದ ಗಗನಸಖಿ ರೂಪಾಲ್ ಓಗ್ರೆ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 3 ರಂದು ಛತ್ತೀಸ್‌ಗಢ ಮೂಲದ ರೂಪಲ್ ಓಗ್ರೆ ಉಪನಗರ ಅಂಧೇರಿಯ ಮರೋಲ್ ಪ್ರದೇಶದ...
error: Content is protected !!