Tag: vtvvitla
ಮಾಜಿ ಸೈನಿಕನಿಂದ ಯುವಕನ ಕೊಲೆ..!
ಇಬ್ಬರು ಗೆಳೆಯರ ನಡುವೆ ಕಲಹ ಏರ್ಪಟ್ಟು ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂ.4ರಲ್ಲಿ ನಡೆದಿದೆ.
ಜಮಯಾಂಗ್ ಡಾಕ್ಪಾ ಯಾನೆ ಲೋಬ್ಸಂಗ್ (35) ಕೊಲೆಯಾದ ಯುವಕ. ಗೊನಪೊ...
ನಾ ಕಂಡ ನನ್ನ ಕೃಷ್ಣ
ಕೃಷ್ಣ ಎಂದರೆ ಏನೋ ಸುಖ. ಅವನ ಗುಣಗಾನ ಕಿವಿಗಪ್ಪುವ, ಕೇಳಬಯಸುವ ಸುಸ್ವರ. ಬಾಲಲೀಲೆಗಳು ಪವಾಡವೇ, ಮನುಕುಲಕ್ಕೆ ತುಲನೆ ಮಾಡಲಾಗದ ಅಸಾಮಾನ್ಯ ಚಟುವಟಿಕೆಗಳು. ಹುಟ್ಟಿನ ಅರಮನೆ ಸೆರೆಮನೆಯಾಗಿರುತ್ತಾ, ವ್ಯಕ್ತಿ ತನ್ನ ಹುಟ್ಟುಸ್ಥಳ, ಪೋಷಕರ ಸ್ಥಿತಿ,...
ಮಂಗಳೂರು: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು
ಮಂಗಳೂರು: ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಮುಗ್ರೋಡಿಯಲ್ಲಿ ನಡೆದಿದೆ.
ಮೃತನನ್ನು ಚಂದ್ರಕಾಂತ್ (41) ಎಂದು ಗುರುತಿಸಲಾಗಿದೆ. ಸ್ಥಳೀಯ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಚಂದ್ರಕಾಂತ್ ಮೇಸ್ತ್ರೀ...
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ- ವಿಷ್ಣುನಗರ, ಇಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವು ಸೆ. 06ರಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ನಡೆಯಿತು.
ಬೆಳಿಗ್ಗೆ 7.30ಗಂಟೆಗೆ 4ಕಾಯಿ ಗಣಪತಿ ಹವನದೊಂದಿಗೆ ಕಾರ್ಯಕ್ರಮವು...
ಮಹಿಳೆಯಿಂದ 30 ಸಾವಿರ ಲಂಚ ಪಡೆದ ಉಗ್ರಾಣಿ;
ವಾರದೊಳಗೆ ಮರುಪಾವತಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಖಡಕ್ ಸೂಚನೆ;
ಕುಂಡಡ್ಕದಲ್ಲಿ ಶ್ರೀ ಕೃಷ್ಣಾಷ್ಟಮಿ ಕಾರ್ಯಕ್ರಮದಲ್ಲಿ ಮಹಿಳೆಯ ಮನವಿಗೆ ಸ್ಪಂದಿಸಿದ ಶಾಸಕರು
ಪುತ್ತೂರು: ಅಕ್ರಮಸಕ್ರಮ ಕಡತ ವಿಲೇವಾರಿ ಮಾಡುವುದಾಗಿ ಹೇಳಿ ಮಹಿಳೆಯಿಂದ ಪಡೆದ ಲಂಚದ...
ವರದಕ್ಷಿಣೆಗಾಗಿ ಪತ್ನಿ ಕೈಗೆ ಹಗ್ಗ ಕಟ್ಟಿ ಬಾವಿಗೆ ಇಳಿಬಿಟ್ಟ ಪತಿ
ವರದಕ್ಷಿಣೆ ನೀಡಲಿಲ್ಲ ಎಂದು ಪತಿಯೊಬ್ಬ ಪತ್ನಿಯ ಕೈಗೆ ಹಗ್ಗ ಕಟ್ಟಿ ಬಾವಿಗೆ ಇಳಿಬಿಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಉಷಾ ಎಂಬಾಕೆಯನ್ನು ಮಧ್ಯಪ್ರದೇಶದ ಜಾವಾದ್ನ ಕಿರ್ಪುರ ನಿವಾಸಿ ರಾಕೇಶ್ ಕೀರ್ ಎಂಬಾತನು 3 ವರ್ಷಗಳ...
ಪತ್ನಿಯ ಬರ್ಬರ ಹತ್ಯೆ; ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ
ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿದೆ. ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯನ್ನು ಶಬ್ಬೀರ್ ಅಹ್ಮದ್ ಎನ್ನಲಾಗಿದೆ.
ದೊಣ್ಣೆಯಿಂದ ಹೊಡೆದು...
ತಾಯಿ, ಮಗನ ಬರ್ಬರ ಹತ್ಯೆ..!
ತಾಯಿ, ಮಗ ಬರ್ಬರವಾಗಿ ಹತ್ಯೆಗೀಡಾದ ಘಟನೆ ಬೆಂಗಳೂರಿನ ಬಾಗಲಗುಂಟೆಯ ರವೀಂದ್ರನಗರದಲ್ಲಿ ನಡೆದಿದೆ. ನವನೀತಾ(33), ಸೃಜನ್(11) ಕೊಲೆಯಾದವರು.
ಪತಿ ಚಂದ್ರುನೇ ತನ್ನ ಪತ್ನಿ ಹಾಗೂ ಮಗನನ್ನು ಕೊಂದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇನ್ನು ವಿಷಯ...
ಪುತ್ತೂರು: (ಸೆ.9) ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ವತಿಯಿಂದ ನ್ಯೂಸ್ ಪುತ್ತೂರು ನೂತನ...
ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ವತಿಯಿಂದ ನ್ಯೂಸ್ ಪುತ್ತೂರು ನೂತನ ಕಚೇರಿ ಉದ್ಘಾಟನೆ ಮತ್ತು ಪ್ರೇರಣಾ ಸಂಸ್ಥೆ ಪ್ರವರ್ತಿತ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮವು ಸೆ.9 ರಂದು ಬೆಳಿಗ್ಗೆ 10.30ಕ್ಕೆ...
“ಮೋಹಕತಾರೆ ರಮ್ಯಾಗೆ ಹೃದಯಾಘಾತ” ಎಂಬ ಫೇಕ್ ಸುದ್ದಿ ವೈರಲ್; ’ರಮ್ಯಾ ಆರೋಗ್ಯವಾಗಿದ್ದಾರೆ’ ನಟಿಯ ಆಪ್ತರಿಂದ...
‘ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ’ ಎನ್ನುವ ಸುದ್ದಿಯೊಂದು ವೈರಲ್ ಆಗಿದೆ. ತಮಿಳು ಮಾಧ್ಯಮಗಳು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವರದಿ ಮಾಡಿದ್ದವು. ಆದರೆ, ಇದು ಸುಳ್ಳು ಸುದ್ದಿ ಅನ್ನೋ ಬಗ್ಗೆ ಸ್ಪಷ್ಟನೆ ಸಿಕ್ಕಿದೆ....
















