Tag: vtvvitla
ಮಂಗಳೂರು: ತುಳು ಚಿತ್ರನಿರ್ಮಾಪಕ ದೇವದಾಸ್ ಪಾಂಡೇಶ್ವರ ನಿಧನ
ಮಂಗಳೂರು: 'ರಂಗ್' ತುಳು ಚಲನಚಿತ್ರದ ನಿರ್ಮಾಪಕರಾದ ದೇವದಾಸ್ ಪಾಂಡೇಶ್ವರ ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು.
ತುಳು ಚಿತ್ರರಂಗದಲ್ಲಿ ದೊಡ್ಡ ಬಜೆಟ್ ಸಿನಿಮಾ ನಿರ್ಮಾಣ ಮಾಡಿದ್ದ ದೇವದಾಸ್ ರವರು ಪಾಂಡೇಶ್ವರದಲ್ಲಿ ಶ್ರೀ ಕಟೀಲೇಶ್ವರಿ...
ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸ್ ಉಪ ಆಯುಕ್ತರಾಗಿ ರಾಹುಲ್ ಕುಮಾರ್ ಶಹಾಪುರವಾಡ್ ನೇಮಕ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಬೆಂಗಳೂರು ನಗರದ ಐಪಿಎಸ್ ಅಧಿಕಾರಿ ಪಿ. ಕೃಷ್ಣಕಾಂತ್ ಅವರನ್ನು ವರ್ಗಾವಣೆ ಮಾಡಿ,...
ತಿಂಗಳ ಹಿಂದೆ ಮೃತಪಟ್ಟ ಪತಿಯ ಅಗಲುವಿಕೆಯಿಂದ ಮನನೊಂದು ಪತ್ನಿ ನೇಣಿಗೆ ಶರಣು..!!
ಮಡಿಕೇರಿ: ಅನಾರೋಗ್ಯದಿಂದ ತಿಂಗಳ ಹಿಂದೆ ಮೃತಪಟ್ಟ ಪತಿಯ ಅಗಲುವಿಕೆಯ ನೋವಿನಿಂದ ಹೊರಬರಲಾರದೇ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಸವಣೂರು ಗ್ರಾಮದ ಪೆರಿಯಡ್ಕ ನಿವಾಸಿ ದಿ.ದಿನೇಶ್ ಪೆರಿಯಡ್ಕ ಅವರ ಪತ್ನಿ ರೂಪಾ...
ಮಹಿಳೆಯರಿಗೆ ಯಾಕೆ 2000 ಕೊಡ್ಬೇಕು ಎಂದು ದೂರಿದವರ ಖಾತೆಗೂ ಹಣ ಜಮೆಯಾಗಿದೆ: ಶಾಸಕ ಅಶೋಕ್...
ಪುತ್ತೂರು: ಕಾಂಗ್ರೆಸ್ ಸರಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ದ.ಕ ಜಿಲ್ಲೆಯ ಮಹಿಳೆಯರ ಖಾತೆಗೆ ಒಟ್ಟು 60 ಕೋಟಿ ತಿಂಗಳು ಸಂದಾಯವಾಗುತ್ತಿದ್ದು ವಾರ್ಷಿಕವಾಗಿ 740 ಕೋಟಿ ಹಣ...
ಗುರುವೆಂದೂ ಲಘುವಾಗದ ಅಭಯದಾತನು – ರಾಧಾಕೃಷ್ಣ ಎರುಂಬು
"ಗುರು ಚರಣಸ್ಪರ್ಶದಲಿ ಭಯಭಕ್ತಿ ಸೇವೆಯಲಿ ಇದೆ ವಿದ್ಯೆ ಸಂಪ್ರಾಪ್ತಿ, ವಿನಯ ಸಂಸ್ಕಾರ ಗುರು ಶಿಷ್ಯ ಸಂಬಂಧ ನದಿ ಕಡಲ ಅನುಬಂಧ: ಗುರು ದೇವನಭಯ ವರ ಮುದ್ದುರಾಮ "
ಹೀಗೆಂದು ಗುರುವನ್ನು ಅಭಯದಾತನು ಎನ್ನುತ್ತಾರೆ. ಗುರು...
ಮಂಗಳೂರು: ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ; ನೂತನ ಪೊಲೀಸ್ ಆಯುಕ್ತರಾಗಿ...
ಮಂಗಳೂರು: ರಾಜ್ಯ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು, ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್...
ಹಾಲಿನಲ್ಲಿರುವ ಅತ್ಯಮೂಲ್ಯ ಗುಣಗಳು
ಹಾಲಿನಲ್ಲಿ ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್ಗಳು ಮತ್ತು ಉತ್ತಮ ಆರೋಗ್ಯಕ್ಕೆ ಅಗತ್ಯವಾದ ಅನೇಕ ಜೀವಸತ್ವಗಳು ಮತ್ತು ಖನಿಜಗಳಿವೆ. ಹಾಲು ಕುಡಿಯುವುದರಿಂದ ಶಕ್ತಿ ಬರುತ್ತದೆ.
ತೂಕ ಕಡಿಮೆ ಮಾಡಿಕೊಳ್ಳಬೇಕೆಂದರೆ ಒಂದು ಕಪ್ ಹಾಲು ಸೇವಿಸಿ. ಇದು ನಿಮಗೆ...
ರಿಕ್ಷಾ ಮತ್ತು ಕಾರಿನ ನಡುವೆ ಡಿಕ್ಕಿ; ನಾಲ್ವರಿಗೆ ಗಾಯ
ರಿಕ್ಷಾ ಮತ್ತು ಕಾರಿನ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಬಾಲಕಿ ಸಹಿತ ನಾಲ್ವರು ಗಾಯಗೊಂಡ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ.
ಶ್ರೀನಿತ , ಪದ್ಮಲತಾ, ಅಪ್ಪಿಪೂಜಾರಿ ಮತ್ತು ಚಾಲಕ...
ಪೋಷಕರ ಜಗಳದಿಂದ ಬೇಸತ್ತು ಸಹೋದರಿಯರು ಆತ್ಮಹತ್ಯೆ
ಪೋಷಕರ ಜಗಳದಿಂದ ಬೇಸತ್ತು ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಪಿಲಿಭಿತ್ನಲ್ಲಿ ನಡೆದಿದೆ.
ಸ್ಥಳೀಯ ಕಾರ್ಪೊರೇಟರ್ ಅಸೀಮ್ ರಜಾ ಅವರ ಪುತ್ರಿಯರಾದ ಕಾಶಿಶ್ (20) ಮತ್ತು ಆಕೆಯ ಸಹೋದರಿ ಮುನ್ನಿ (18)...
ಕೇರಳದಲ್ಲಿ ಭಾರೀ ಮಳೆಯಿಂದಾಗಿ ಆರೆಂಜ್ ಅಲರ್ಟ್ ಘೋಷಣೆ
ಸೆಪ್ಟೆಂಬರ್ 7ರವರೆಗೆ ಕೇರಳದ ಬಹುತೇಕ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಕರ್ನಾಟಕದಲ್ಲೂ ಸೆ. 12ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ಈ ವರ್ಷವೂ...
















