Tag: vtvvitla
ವಿಟ್ಲ: ಸರಕಾರಿ ಶಾಲೆಯ ಗೋಡೆಗಳಲ್ಲಿ ಅಶ್ಲೀಲ ಬರವಣಿಗೆ, ಕಿಟಕಿಗಳಿಗೆ ಹಾನಿ; ಕಿಡಿಗೇಡಿಗಳ ವಿರುದ್ದ ...
ವಿಟ್ಲ: ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ) ಶಾಲೆಯ ತರಗತಿ ಕಿಟಕಿಗಳಿಗೆ ಯಾರೋ ಕಿಡಿಗೇಡಿಗಳು ಹಾನಿ ಮಾಡಿದ ಬಗ್ಗೆ ವರದಿಯಾಗಿದೆ.
ಸೆ. 4ರಂದು ಬೆಳಿಗ್ಗೆ ಶಾಲಾ ಶಿಕ್ಷಕರು, ಮಕ್ಕಳು ಎಂದಿನಂತೆ ಶಾಲೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆನ್ನಲಾಗಿದೆ....
ಮಂಗಳೂರು: ಯುವಕನಿಗೆ ಚೂರಿ ಇರಿತ ಪ್ರಕರಣ; ಮೂವರ ಬಂಧನ
ಮಂಗಳೂರು: ಯುವಕನಿಗೆ ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ ನಡೆದಿದೆ. ಅಬ್ದುಲ್ ಸಫ್ವಾನ್ (23) ಚೂರಿ ಇರಿತಕ್ಕೊಳಗಾದವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ...
ಚಂದ್ರಯಾನ-3ರ ಕೌಂಟ್ಡೌನ್ಗೆ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ಹೃದಯಾಘಾತದಿಂದ ನಿಧನ
ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಯ ಸಂದರ್ಭದಲ್ಲಿ ಕೌಂಟ್ಡೌನ್ಗೆ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವಿಜ್ಞಾನಿ ವಲರ್ಮತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ದೇಶದ ಮೂರನೇ ಚಂದ್ರಯಾನವಾದ ಚಂದ್ರಯಾನ-3 ರಾಕೆಟ್ ಉಡಾವಣೆಯ ಸಂದರ್ಭದಲ್ಲೂ ಸಹಾ...
ಬೆಳ್ತಂಗಡಿ: ಕಾರು-ಬೈಕ್ ಢಿಕ್ಕಿ; ಸವಾರ ಮೃತ್ಯು
ಬೆಳ್ತಂಗಡಿ: ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಕಾಪಿನಡ್ಕದಲ್ಲಿ ನಡೆದಿದೆ. ಮೃತರನ್ನು ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ಕಡೆಯಿಂದ...
ಮಂಗಳೂರು: ಯುವಕನಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು..!!
ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನೋರ್ವ ಚೂರಿ ಇರಿತಕ್ಕೋಳಗಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ಘಾನ್ (23) ಚೂರಿ ಇರಿತಕ್ಕೆ ಒಳಗಾದ ಯುವಕ.
ಸಫ್ಘಾನ್ ಸಂಜೆ ಕೆಲಸ...
ಮೊಸರು ಸೇವನೆಯಲ್ಲಿರುವ ಪ್ರಯೋಜನಗಳು
ಮೊಸರನ್ನು ಸಾಮಾನ್ಯವಾಗಿ ಎಲ್ಲಾ ಋತುವಿನಲ್ಲೂ ಸೇವಿಸಬಹುದಾದ ಆಹಾರವಾಗಿದೆ. ಇದರಲ್ಲಿ ಪ್ರೊಟೀನ್, ಕ್ಯಾಲ್ಸಿಯಂ, ಫೋಲಿಕ್ ಆಸಿಡ್, ಐರನ್, ಬಿ ವಿಟಮಿನ್ (ಪ್ರೋಟೀನ್, ಕ್ಯಾಲ್ಸಿಯಂ, ಫೋಲಿಕ್ ಆಸಿಡ್, ಐರನ್, ಬಿ ವಿಟಮಿನ್) ಹೇರಳವಾಗಿದೆ. ಪ್ರತಿನಿತ್ಯ ಮೊಸರು...
ಬಯಲು ಬರ್ಹಿದೆಸೆಗೆಂದು ಹೋದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ
ಬಯಲು ಬರ್ಹಿದೆಸೆಗೆಂದು ಮಹಿಳೆಯೊಬ್ಬರು ಮನೆಯಿಂದ ಆಚೆ ಹೋಗಿದ್ದನ್ನು ಗಮನಿಸಿದ ಗ್ರಾಮದ ವ್ಯಕ್ತಿಯೋರ್ವ ಮಾನವೀಯತೆಯಿಲ್ಲದೆ ಮೃಗದಂತೆ ವರ್ತಿಸಿ ಗೃಹಿಣಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಚಿಕ್ಕಬಳ್ಳಾಫುರ ಜಿಲ್ಲೆಯ ಚಿಂತಾಮಣಿ ಗ್ರಾಮದಲ್ಲಿ ನಡೆದಿದೆ.
ಬಯಲು ಬರ್ಹಿದೆಸೆಗೆಂದು...
ಚೀಟಿ ಹೆಸರಿನಲ್ಲಿ ಕೋಟ್ಯಾಂತರ ಹಣ ವಂಚನೆ
ಚೀಟಿ ಹೆಸರಿನಲ್ಲಿ ದಂಪತಿ ಸೇರಿ ಕುಟುಂಬಸ್ಥರಿಂದ ಕೋಟ್ಯಾಂತರ ಹಣ ಮೋಸ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆರೆಗುಡ್ಡದಹಳ್ಳಿಯಲ್ಲಿ ನಡೆದಿದೆ. ವಿಶ್ವನಾಥ್ ಹಾಗೂ ವನಿತಾ ವಂಚಿಸಿದ ದಂಪತಿಗಳು. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಉಡುಪಿ: ಕಾರು-ರಿಕ್ಷಾ ನಡುವೆ ಭೀಕರ ಅಪಘಾತ; ಯುವತಿ ಮೃತ್ಯು
ಉಡುಪಿ: ಕಾರು ಹಾಗೂ ರಿಕ್ಷಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಕಂದಾವರ ಗ್ರಾಮದ ಮೂಡ್ಲಕಟ್ಟೆ ಕಂಬಳಗದ್ದೆ ಸಮೀಪ ನಡೆದಿದೆ.
ಮೃತ ಯುವತಿಯನ್ನು ಕುಂದಾಪುರ ತಾಲೂಕಿನ ಅಂಪಾರು ನಿವಾಸಿ ಅಂಬಿಕಾ(22) ಎಂದು...
ಪ್ರೇಯಸಿಯ ಕತ್ತು ಕೊಯ್ದು ಕೊಲೆ ಮಾಡಿದ ಪ್ರಿಯಕರ..!
ಪ್ರೀತಿಸಿದ ಯುವತಿಯೊಂದಿಗೆ ಬ್ರೇಕಪ್ ಮಾಡಿಕೊಂಡ ಯುವಕನೊಬ್ಬ ಆಕೆಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡು ಮಾಡಿ, ಆ ಭಾಗಗಳನ್ನು ಅಂಬೋಲಿ ಘಾಟ್ನಲ್ಲಿ ಬಿಸಾಡಿರುವ ಆಘಾತಕಾರಿ ಘಟನೆ ಗೋವಾದಲ್ಲಿ ನಡೆದಿದೆ.
ಈ ಕೊಲೆ ಆರೋಪದ ಮೇಲೆ...
















