Tag: vtvvitla
ಕುಂಬಳೆ: ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಸಂಬಂಧಿಕರಿಂದ ಬೆದರಿಕೆ; ಯುವಕ ನೇಣಿಗೆ ಶರಣು..!!
ಕುಂಬಳೆ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೇರೂರು ಪಣಿಯೂರಿನಲ್ಲಿ ನಡೆದಿದೆ.
ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ, ಹೇರೂರು ಪಣಿಯೂರು ನಿವಾಸಿ ರಮೇಶ್ ಶೆಟ್ಟಿ ಅವರ ಪುತ್ರ ನವದೀಪ್ ಪಿ. (26) ಮೃತ ದುರ್ದೈವಿ.
ನವದೀಪ್...
ಕೆಲಸದ ಸಮಯ ಮುಗಿದಿದೆ ಅಂದಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಥಳಿತ
ಚಿಕ್ಕಮಗಳೂರು: ನನ್ನ ಕೆಲಸದ ಸಮಯ ಮುಗಿದಿದೆ, ಬೇರೆಯವರು ಪೆಟ್ರೋಲ್ ಹಾಕುತ್ತಾರೆ ಎಂದಿದ್ದಕ್ಕೆ ವ್ಯಕ್ತಿಯೊಬ್ಬ ಬಂಕ್ ಸಿಬ್ಬಂದಿಗಳಿಗೆ ಅಟ್ಟಾಡಿಸಿ ಹೊಡೆದ ಘಟನೆ ಮೂಡಿಗೆರೆಯ ಜನ್ನಾಪುರದಲ್ಲಿ ನಡೆದಿದೆ.
ಪೆಟ್ರೋಲ್ ಬಂಕ್ನ ಓವ೯ ಸಿಬ್ಬಂದಿ ಕೆಲಸ ಮುಗಿಸಿ ಹೊರಟಿದ್ದ...
ಸುಳ್ಯ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ಕಬಡ್ಡಿ ಆಟಗಾರ ಮೃತ್ಯು..!!
ಸುಳ್ಯ: ಕಳೆದ ಎಂಟು ತಿಂಗಳ ಹಿಂದೆ ಅಡಿಕೆ ಮರದಿಂದ ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಅಮರಮುಡ್ನೂರು ಗ್ರಾಮದ ಚಿಕ್ಕಿನಡ್ಕದಲ್ಲಿ ನಡೆದಿದೆ.
ಸುಳ್ಯದ ಉತ್ತಮ ಕಬಡ್ಡಿ ಆಟಗಾರ ಎಂದೇ ಖ್ಯಾತಿ ಪಡೆದಿದ್ದ ಉಮೇಶ್...
ವಿಟ್ಲ: ಬೃಹತ್ ಸಸ್ಯಮೇಳ ಮತ್ತು ಆಹಾರ ಮೇಳ, ಮ್ಯೂಸಿಕಲ್ ನೈಟ್ ಕಾರ್ಯಕ್ರಮಕ್ಕೆ ಚಾಲನೆ
ವಿಟ್ಲದಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ಸಸ್ಯಮೇಳ ಮತ್ತು ಆಹಾರ ಮೇಳ, ಮ್ಯೂಸಿಕಲ್ ನೈಟ್ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ವಿಟ್ಲ ಜೆ ಎಲ್ ಅಡಿಟೋರಿಯಂನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ರಾಮದಾಸ್ ಶೆಟ್ಟಿ (Vtv ) ಅಧ್ಯಕ್ಷರು ಕರ್ನಾಟಕ...
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ) ಬಂಟ್ವಾಳ ವಲಯದ ವತಿಯಿಂದ “ಮುದ್ದು ಕೃಷ್ಣ” ಫೋಟೋ...
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ) ದ.ಕ ಮತ್ತು ಉಡುಪಿ ಇದರ ಬಂಟ್ವಾಳ ವಲಯದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ತಾಲೂಕು ಮಟ್ಟದ "ಮುದ್ದು ಕೃಷ್ಣ" ಫೋಟೋ...
ಇಸ್ರೋದಿಂದ “ಸೂರ್ಯಶಿಕಾರಿ”; ಯಶಸ್ವಿಯಾಗಿ ಸೂರ್ಯನತ್ತ ಹಾರಿದ ಆದಿತ್ಯ L1
ಚಂದ್ರಯಾನ-3 ದೊಡ್ಡಮಟ್ಟದ ಯಶಸ್ಸಿನ ಬಳಿಕ ಇಸ್ರೋ ಮತ್ತೊಂದುಮಹತ್ವದ ಹೆಜ್ಜೆಯನ್ನು ಇರಿಸಿದೆ. ಆಂಧ್ರದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ L-1 ನೌಕೆ 11.50ಕ್ಕೆ ಸರಿಯಾಗಿ ಉಡಾವಣೆಯಾಗಿದೆ. ಅದರೊಂದಿಗೆ ಭಾರತದ ಹಿರಿಮೆಯನ್ನು ಸೂರ್ಯನ...
ಪ್ರೇಮ ವೈಫಲ್ಯ; ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್
ಪ್ರೇಮ ವೈಫಲ್ಯದಿಂದ ನೊಂದ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾದ ಗಟನೆ ಬೀದರ್ನಲ್ಲಿ ನಡೆದಿದೆ.. ಬೀದರ್ ಜಿಲ್ಲೆಯ ಬಸವ ಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಉಮೇಶ್ ನಾಯ್ಕ್ (25)...
ಹೊಸ ಹೆಜ್ಜೆ ಇರಿಸಿದ ಮೈಸೂರು ಟ್ಯಾಕ್ಸಿವಾಲಾ; ಗ್ರೀನ್ ಮೈಸೂರು ಪ್ರಾಜೆಕ್ಟ್”ಗೆ ಯುಕೆ ಮೂಲದ ಸಂಸ್ಥೆಯಿಂದ...
ಮೈಸೂರಿನ ಅತ್ಯಂತ ಹಳೆಯ ಮತ್ತು ಅತ್ಯಂತ ವಿಶ್ವಾಸಾರ್ಹ ಟ್ಯಾಕ್ಸಿ ಸೇವೆ ನೀಡುತ್ತಿರುವ ಮೈಸೂರು ಟ್ಯಾಕ್ಸಿವಾಲಾ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ.
ಸಂಸ್ಥೆಯ ಸುಸ್ಥಿರತೆ ಮತ್ತು ವಿಸ್ತರಣೆ ನಿಟ್ಟಿನಲ್ಲಿ ಹೊಸ ಹೆಜ್ಜೆ ಇರಿಸಿದ್ದು, ಮಹತ್ವಾಕಾಂಕ್ಷೆಯ “ಗ್ರೀನ್...
ಶಿರ್ವ: ಅನಾರೋಗ್ಯದಿಂದ 20ರ ಹರೆಯದ ಯುವತಿ ಮೃತ್ಯು..!!
ಶಿರ್ವ: ಆರೋಗ್ಯ ಮಾತಾ ದೇವಾಲಯದ ಬಳಿಯ ಕಾನ್ವೆಂಟ್ ರಸ್ತೆಯ ನಿವಾಸಿ ವಿದ್ಯಾರ್ಥಿನಿ ರಿಯಾನ್ನ ಜೇನ್ ಡಿಸೋಜಾ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ರಿಯಾನ್ನ ಜೇನ್ ಡಿಸೋಜಾ (20) ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು,...
ಆದಿತ್ಯ – ಎಲ್1 ಉಡಾವಣೆಗೆ ಕ್ಷಣಗಣನೆ ಆರಂಭ
ಚಂದ್ರನ ಮೇಲೆ ಕಾಲಿಟ್ಟು ಜಗತ್ತನ್ನೇ ನಿಬ್ಬೆರಗಾಗಿಸಿರೋ ಇಸ್ರೋ ವಿಜ್ಞಾನಿಗಳು ಸೂರ್ಯನ ಅಧ್ಯಯನಕ್ಕೆ ಮುಂದಾಗಿದ್ದಾರೆ. ಆದಿತ್ಯ ಎಲ್-1 (Aditya L-1) ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು ಬೆಳಗ್ಗೆ...
















