Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ರೀಲ್ಸ್‌ನಲ್ಲಿ ಜೈ ಶ್ರೀರಾಮ್‌ ಎಂದ ಮುಸ್ಲಿಂ ಯುವಕ-ಯುವತಿಗೆ ಬೆದರಿಕೆ; ಆರೋಪಿ ಅರೆಸ್ಟ್‌

ಬುರ್ಖಾ ಹಾಕಿದ ಯುವತಿ ಮತ್ತು ಟೋಪಿ ಧರಿಸಿದ ಯುವಕ ರೀಲ್ಸ್‌ನಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಸಿಟ್ಟಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಆರೋಪಿಯನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ನಯಾಜ್ ಖಾನ್ ಬಂಧಿತ...

ಮಂಗಳೂರು: ಖಾಸಗಿ ಬಸ್‌ನ ಪುಟ್ ಬೋರ್ಡ್ ಪ್ರಯಾಣ; 123 ಪ್ರಕರಣ ದಾಖಲು

ಮಂಗಳೂರು: ಖಾಸಗಿ ಬಸ್ ನ ಪುಟ್ ಬೋರ್ಡ್ ಮೇಲೆ ನಿಂತು ಕಂಡಕ್ಟರ್ ಒಬ್ಬರ ಸಾವನಪ್ಪಿದ ಬೆನ್ನಲ್ಲೆ ಇದೀಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಫುಟ್‌ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣಗಳನ್ನು ದಾಖಲಿಸಿದ್ದಾರೆ. ಖಾಸಗಿ ಬಸ್...

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತಕ್ಕಾಗಿ ಫೈಟ್‌; ದೇವಾಲಯದ ಟ್ರಸ್ಟಿ ಹಕ್ಕು ಕೊಡೆತ್ತೂರು ಗುತ್ತಿನವರದ್ದು-...

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಟ್ರಸ್ಟಿ ಆಗುವ ಹಕ್ಕು ಕೊಡೆತ್ತೂರು ಗುತ್ತು ಕುಟುಂಬದ ಹಿರಿಯ ಸದಸ್ಯರಿಗೆ ಸೇರಿದ್ದು ಎಂದು ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ ಎಂದು ಕೊಡೆತ್ತೂರು...

ಖ್ಯಾತ ನಟಿ ಅಪರ್ಣಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!!

ಮಲಯಾಳಂ ನಟಿ ಅಪರ್ಣಾ ಪಿ ನಾಯರ್ (31)ತಿರುವನಂತಪುರಂನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಗುರುವಾರ ಸಂಜೆ 7.50ರ ಸುಮಾರಿಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ...

ಮಾಧ್ಯಮಗಳ ಮೇಲಿನ ಎಫ್.ಐ.ಆರ್.ಗೆ ಹೈಕೋರ್ಟ್ ತಡೆ; ಪುತ್ತೂರು ಜರ್ನಲಿಸ್ಟ್ ಯೂನಿಯನ್ ಹೋರಾಟಕ್ಕೆ ಸಂದ ಜಯ

ಪುತ್ತೂರು: ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಸುಳ್ಳು ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ವಿಶೇಷ ಎಂದರೆ ಪೊಲೀಸರು ದಾಖಲಿಸಿರುವ ಕೇಸಿಗೆ ಮಾಧ್ಯಮ ಪ್ರತಿನಿಧಿಗಳು ಜಾಮೀನು ಪಡೆಯುವ ಮೊದಲೇ ರಾಜ್ಯ ಉಚ್ಛ ನ್ಯಾಯಾಲಯ...

ಧರ್ಮಸ್ಥಳ ಕ್ಷೇತ್ರ, ಡಾ| ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ...

ಸೌಜನ್ಯಾ ಕೊಲೆ ಪ್ರಕರಣ ಮುಂದಿಟ್ಟು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ...

ಪುತ್ತೂರು: ಅಸ್ವಸ್ಥಗೊಂಡ ವ್ಯಕ್ತಿ ಕುಸಿದು ಬಿದ್ದು ಸಾವು

ಪುತ್ತೂರು: ಎರಡು ವಾರಗಳ ಹಿಂದೆ ಪುತ್ತೂರು ರೈಲ್ವೇ ನಿಲ್ದಾಣ ಬಳಿ ಅಸ್ವಸ್ಥಗೊಂಡ ವ್ಯಕ್ತಿಯೊಬ್ಬರು ಕುಸಿದು ಬಿದ್ದಿದ್ದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮಡಿಕೇರಿಯ ಮರಗೋಡು ಅಯ್ಯಪ್ಪ ಬಡಾವಣೆ ನಿವಾಸಿ ತಿಮ್ಮಪ್ಪ ನಾಯ್ಕ ಮೃತ ವ್ಯಕ್ತಿ. ಆ.12ರಂದು...

ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆ ತಾಲೂಕಿನ ಬೆಳುವಾಯಿಯಲ್ಲಿ ನಡೆದಿದೆ. ಬರಕಲ ಗುತ್ತು ಮನೆಯ ಸಂತೋಷ್ ಪೂಜಾರಿ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಹೆಂಡತಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ...

ಗ್ಯಾಸ್ಟ್ರಿಕ್ ಸಮಸ್ಯೆಗೆ ಮನೆಮದ್ದು

ಹೊಟ್ಟೆಯುಬ್ಬರ, ಗ್ಯಾಸ್, ಆಮ್ಲೀಯತೆ, ಎದೆಯುರಿ ಮತ್ತು ಇತರ ಗ್ಯಾಸ್ಟ್ರಿಕ್ ತೊಂದರೆಗಳಿರುವ ಜನರು ಅಡಿಗೆ ಪದಾರ್ಥಗಳ ಪುಡಿಗಳನ್ನು ನೇರವಾಗಿ ಸೇವಿಸುವ ಮೂಲಕ ಪರಿಹಾರವನ್ನು ಪಡೆಯಬಹುದು ಆಮ್ಲೀಯತೆಯನ್ನು ನಿವಾರಿಸಲು ಜೀರಿಗೆಯನ್ನು ನೇರವಾಗಿ ಅಗಿಯಿರಿ ಅಥವಾ 1 ಚಮಚವನ್ನು...

ಭೀಕರ ಅಗ್ನಿ ದುರಂತ; 63 ಮಂದಿ ಸಾವು

5 ಅಂತಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 63 ಮಂದಿ ಮೃತಪಟ್ಟಿದ ಘಟನೆ  ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದಿದೆ. ಮಧ್ಯ ಜೋಹಾನ್ಸ್‌ಬರ್ಗ್‌ನ ಬಹುಮಹಡಿ ವಸತಿ ಕಟ್ಟಡದಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ...
error: Content is protected !!