Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ತಡರಾತ್ರಿ ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ

ಯುವಕನೊಬ್ಬನನ್ನು ಹಿಂಬಾಲಿಕೊಂಡು ಬಂದ ಮೂವರು ದುಷ್ಕರ್ಮಿಗಳು  ತಡರಾತ್ರಿ ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಶಿವಬಸವನಗರದಲ್ಲಿ ಹೋಗುತ್ತಿದ್ದ ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್ (26) ಎಂಬಾತನನ್ನು...

ಕುಂದಾಪುರ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

ಕುಂದಾಪುರ: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾದ ಘಟನೆ ಕುಂದಾಪುರದ ಪಡುಕೋಣೆ ಎಂಬಲ್ಲಿ ನಡೆದಿದೆ. ಪಡುಕೋಣೆ ನಿವಾಸಿ ಪ್ರಶಾಂತ್, ಸುನಂದಾ ದಂಪತಿ ಪುತ್ರಿ ಸಿಂಧು (16) ಆತ್ಮಹತ್ಯೆಗೆ ಶರಣಾದವರು. ಈ ವರ್ಷದಿಂದ ಸಿಂಧು ಕುಂದಾಪುರದ...

ಗಾಯಗೊಂಡಿದ್ದ ಕಾಡಾನೆಯನ್ನು ಸೆರೆ ಹಿಡಿಯುತ್ತಿದ್ದಾಗ ದಾಳಿ; ಶಾರ್ಪ್‌ ಶೂಟರ್ ಮೃತ್ಯು

ಗಾಯಗೊಂಡಿದ್ದ ಕಾಡಾನೆಯನ್ನು ಸೆರೆ ಹಿಡಿಯಲು ಹೋಗಿ ಅರಣ್ಯ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಕಾಡಾನೆ ಭೀಮ ಅರಣ್ಯ ಸಿಬ್ಬಂದಿ ಮೇಲೆ ಏಕಾಏಕಿ ದಾಳಿ ಮಾಡಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್‌ ಸಾವನ್ನಪ್ಪಿದ್ದಾರೆ. ಗಾಯಗೊಂಡ...

ಮಂಗಳೂರು: ಉದ್ಯೋಗದ ಆಮಿಷವೊಡ್ಡಿ 10.88 ಲಕ್ಷ ರೂ. ವಂಚನೆ

ಮಂಗಳೂರು: ಪಾರ್ಟ್‌ಟೈಂ ಉದ್ಯೋಗದ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ಮೂಲಕ 10.88 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಕ್ಯುಯೇಟ್‌ ಮೀಡಿಯಾ ಕಂಪೆನಿಯ ಪ್ರತಿನಿಧಿಯೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿ ದೂರುದಾರರಿಗೆ, ಆನ್‌ಲೈನ್‌ನಲ್ಲಿ ಟಾಸ್ಕ್ ಗಳ...

ವಿಟ್ಲ: ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಮುಡಿಗೇರಿಸಿಕೊಂಡ ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ

ವಿಟ್ಲ : ವ್ಯವಸಾಯ ಸೇವಾ ಸಹಕಾರಿ ಸಂಘವು 2022-23ನೇ ಸಾಲಿನ ತನ್ನ ಸಾಧನೆಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ಹಿಂದೆ ಅಪೆಕ್ಸ್ ಬ್ಯಾಂಕಿನಿಂದ ಹಾಗೂ ದ.ಕ...

ಮಳೆಗಾಗಿ ಬಾಲಕರ ಅಣಕು ಮದುವೆ ಮಾಡಿಸಿದ ಗ್ರಾಮಸ್ಥರು

ಚಿಕ್ಕಬಳ್ಳಾಪುರ: ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮಗಳಕೊಪ್ಪೆ ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ ಮತ್ತೋರ್ವ ಹುಡುಗನಿಗೆ ವರನ...

ಬೆಳ್ತಂಗಡಿ: ಯುವಕ ನೇಣು ಬಿಗಿದು ಆತ್ಮಹತ್ಯೆ..!

ಬೆಳ್ತಂಗಡಿ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟು ಎಂಬಲ್ಲಿ ನಡೆದಿದೆ. ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು ಇಂದು ಪುದುವೆಟ್ಟುವಿನಲ್ಲಿದ್ದ...

ದೇಹ ಹಾಗೂ ದೇಶವನ್ನು ಸುಸ್ಥಿತಿಯಲ್ಲಿಡೋಣ – ✍️ಮಲ್ಲಿಕಾ ಜೆ ರೈ ಗುಂಡ್ಯಡ್ಕ

ಭೂಮಿಯ ಮೇಲೆ ಎಲ್ಲರಿಗೂ ಒಂದೊಂದು ತೆರನಾದ ಭಯ ಇದ್ದೇ ಇರುತ್ತದೆ. ಆದರೂ ಆ ಭಯವನ್ನು ಹೊರಗೆ ತೋರ್ಪಡಿಸಿಕೊಳ್ಳುವುದಿಲ್ಲ. ಆಗ ತಾನೇ ಹುಟ್ಟಿದ ಮಗುವಿಗೆ ಭಯವೇ ಆಗಿ ಅದು ಅಳುವಂತದ್ದು ಕಾರಣವಾಗಿದೆ. ಅಮ್ಮನ...

ವಿಟ್ಲ: ಅನಾರೋಗ್ಯದಿಂದ ಕೃಷಿಕ ತೀರ್ಥಪ್ರಸಾದ್‌ ನಿಧನ..!!

ವಿಟ್ಲ: ಅನಾರೋಗ್ಯದಿಂದ ಅನಂತಾಡಿ ಕೊಂಗಳಾಯಿ ನಿವಾಸಿ ಕೃಷಿಕ ತೀರ್ಥಪ್ರಸಾದ್‌ ಮೃತಪಟ್ಟ ಘಟನೆ ನಡೆದಿದೆ. ಮೃತರು ಕೃಷಿಕರಾಗಿದ್ದು, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ವಿಟ್ಲ ಹೊರೈಝನ್ ಶಾಲೆಯಲ್ಲಿ ಮಾದಕ ದ್ರವ್ಯ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಗಾರ

ವಿಟ್ಲ : ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ 8,‌ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಮ್ ಜಾಗೃತಿ, ಮಾದಕ ದ್ರವ್ಯ ತಡೆಗಟ್ಟುವಿಕೆ ಮತ್ತು...
error: Content is protected !!