Tag: vtvvitla
ವಿಟ್ಲ: ಚಂದಳಿಕೆ 25ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಬೆಳ್ಳಿ ಹಬ್ಬ ಕ್ರೀಡೋತ್ಸವ
ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್(ರಿ) ಚಂದಳಿಕೆ ವಿಟ್ಲ, ಸಾರ್ವಜನಿಕ ಗಣೇಶೋತ್ಸವ ಬೆಳ್ಳಿ ಹಬ್ಬ ಸಮಿತಿ ಚಂದಳಿಕೆ, ವಿಟ್ಲ ಇದರ 25ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಬೆಳ್ಳಿ ಹಬ್ಬ ಕ್ರೀಡೋತ್ಸವವು ಸೆ.03ರಂದು ಬೆಳಿಗ್ಗೆ...
ಯಕ್ಷಭಾರತ ಸೇವಾ ಪ್ರತಿಷ್ಠಾನ (ರಿ) ಇದರ 8 ನೇ ವಾರ್ಷಿಕೋತ್ಸವ-ಸನ್ಮಾನ, ಸಭಾ ಕಾರ್ಯಕ್ರಮ
ಯಕ್ಷಭಾರತ ಸೇವಾ ಪ್ರತಿಷ್ಠಾನ (ರಿ) ಇದರ 8 ನೇ ವಾರ್ಷಿಕೋತ್ಸವ, ಸನ್ಮಾನ, ಸಭಾ ಕಾರ್ಯಕ್ರಮ ಸೆಪ್ಟೆಂಬರ್ 2 ನೇ ಶನಿವಾರದಂದು ವಿಟ್ಲ ಭಗವತೀ ದೇವಸ್ಥಾನದ ರಂಗ ಮಂಟಪದಲ್ಲಿ ನಡೆಯಲಿದೆ.
ಮಧ್ಯಾಹ್ನ 3 ಗಂಟೆಯಿಂದ ಯಕ್ಷಭಾರತ...
ಬೆಳ್ಳಾರೆ: ಮೋದಿ ಹೆಸರು ಹೇಳಿ ಜನರನ್ನು ಯಾಮಾರಿಸಿ ಹಣ , ಚಿನ್ನ ದೋಚುತ್ತಿದ್ದ ವ್ಯಕ್ತಿಯ...
ಬೆಳ್ಳಾರೆ: ಪ್ರಧಾನ ಮಂತ್ರಿಯವರ ಪರಿಹಾರ ನಿಧಿಯಿಂದ ಹಣ ಬಂದಿದೆಯೆಂದು ಅಪರಿಚಿತ ವ್ಯಕ್ತಿಯೋರ್ವ ಜನರನ್ನು ಯಾಮಾರಿಸಿ ಹಣ ಮತ್ತು ಚಿನ್ನವನ್ನು ದೋಚುತ್ತಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಘಟನೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ...
ಖಾಸಗಿ ಬಸ್ಗಳಿಗೆ ಡೋರ್ ಕಡ್ಡಾಯ; ಕಮಿಷನರ್ ಆದೇಶ
ಮಂಗಳೂರಿನಲ್ಲಿ ಖಾಸಗಿ ಬಸ್ ಕಂಡಕ್ಟರ್ ಓರ್ವ ಫುಟ್ ಬೋರ್ಡ್ ನಲ್ಲಿ ನಿಂತುಕೊಂಡಿದ್ದು, ತಿರುವಿನಲ್ಲಿ ಬಸ್ ನಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ನಂತೂರಿನಲ್ಲಿ ನಡೆದಿದ್ದು ಹಾಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್...
ವಿಟ್ಲ: (ಸೆ. 3)ತಾಳಮದ್ದಳೆ ಸಮಿತಿ, ಮಂಗಳಪದವು ಇದರ ವತಿಯಿಂದ 20ನೇ ವರ್ಷದ ಗಾಂಗೇಯ ಪ್ರಸಂಗ...
ವಿಟ್ಲ: ತಾಳಮದ್ದಳೆ ಸಮಿತಿ, ಮಂಗಳಪದವು ಇದರ ವತಿಯಿಂದ 20ನೇ ವರ್ಷದ ತಾಳಮದ್ದಳೆ ಕೂಟದಿಂದ "ಗಾಂಗೇಯ ಪ್ರಸಂಗ" ಸೆ.03ರಂದು ಮಧ್ಯಾಹ್ನ 2.00ಗಂಟೆಗೆ ಶ್ರೀ ಅಯ್ಯಪ್ಪ ಭಜನಾ ಮಂದಿರ, ಮಂಗಳಪದವಿನಲ್ಲಿ ನಡೆಯಲಿದೆ.
20ನೇ ವರ್ಷದ ಕಾರ್ಯಕ್ರಮದಲ್ಲಿ ಯಕ್ಷಗಾನ...
ಸುಳ್ಯ: ಕಾರ್ಮಿಕರಿಗೆ ಢಿಕ್ಕಿ ಹೊಡೆದ ಕಾರು; ಓರ್ವ ಮೃತ್ಯು, ಮೂವರು ಗಂಭೀರ
ಸುಳ್ಯ: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಅಡ್ಕಾರಿನ ಹೊಟೇಲ್ ಕರಾವಳಿ ಬಳಿ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ...
ಬಂಟ್ವಾಳ: ಮಲಗಿದ್ದಲ್ಲೇ 23ವರ್ಷದ ಯುವತಿ ಮೃತ್ಯು..!!
ಬಂಟ್ವಾಳ: ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವತಿಯನ್ನು ಕಾವಳಮೂಡುರು ಗ್ರಾಮದ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ. ಮಿತ್ರ ಶೆಟ್ಟಿ (23) ಎಂದು ಗುರುತಿಸಲಾಗಿದೆ.
ಊಟ ಮಾಡಿ...
ವಿಟ್ಲ: ಶಾಲಾ ಕೊಠಡಿಯ ಬಾಗಿಲು ಮುರಿದು ಕಂಪ್ಯೂಟರ್ ಮಾನಿಟರ್ ಕಳವು
ವಿಟ್ಲ: ಶಾಲಾ ಕೊಠಡಿಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕಂಪ್ಯೂಟರ್ ಮಾನಿಟರ್ ಕಳವುಗೈದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಣಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ, ಕರ್ನಾಟಕ ಪ್ರೌಢಶಾಲೆ ಮಾಣಿ ಮತ್ತುಕರ್ನಾಟಕ ಆಂಗ್ಲಮಾಧ್ಯಮ ಶಾಲೆ...
ವಿಟ್ಲ : ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ವಿಟ್ಲ ಸ್ಥಳೀಯ...
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ವಿಟ್ಲ ಸ್ಥಳೀಯ ಸಂಸ್ಥೆ ವಿಟ್ಲ ನಾಡೋಜ ಡಾ. ಗೋ. ರ ಚನ್ನಬಸಪ್ಪನವರ ಹೆಸರಿನಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ದೇಶಭಕ್ತಿ ಗೀತೆ ಮತ್ತು ಜಾನಪದ ಗೀತಾ...
ಬ್ಲ್ಯಾಕ್ ಕಾಫಿಯ ಉಪಯುಕ್ತ ಗುಣಗಳು
ದಿನಕ್ಕೆ 2- 3 ಕಪ್ಗಿಂತ ಹೆಚ್ಚು ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಇದು ನಿದ್ರೆಯ ಚಕ್ರವನ್ನು ಅಡ್ಡಿಪಡಿಸಬಹುದು ಮತ್ತು ನಿದ್ರೆಯ ಅಸ್ವಸ್ಥತೆಗಳಿಗೆ ಕಾರಣವಾಗಬಹುದು. ಇದರಲ್ಲಿ ಕೆಫೀನ್ ಸಮೃದ್ಧವಾಗಿರುವುದರಿಂದ, ಬ್ಲ್ಯಾಕ್ ಕಾಫಿ...
















