Tag: vtvvitla
12ನೇ ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ವಿದ್ಯಾರ್ಥಿನಿಯೊಬ್ಬಳು 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಜೆಸ್ಸಿಕಾ (15) ಮೃತ ದುರ್ದೈವಿ.
ಜೆಸ್ಸಿಕಾ ಪೋಷಕರು ಮೂಲತಃ ತಮಿಳುನಾಡಿನವರು. ಜೆಸ್ಸಿಕಾ ತಂದೆ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ...
ಉಪ್ಪಿನಂಗಡಿ: ಯುವತಿಯ ಜೊತೆಗಿನ ಪ್ರೀತಿ ವಿಚಾರಕ್ಕೆ ಸಂಬಂಧಿಕರಿಂದ ಯುವಕನ ಮೇಲೆ ಹಲ್ಲೆ
ಉಪ್ಪಿನಂಗಡಿ: ಯುವಕನೋರ್ವನಿಗೆ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಯುವತಿಯೋರ್ವಳ ವಿಚಾರಕ್ಕೆ ಸಂಬಂಧಿಸಿ ಆಕೆಯ ಸಂಬಂಧಿಕರಿಬ್ಬರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಡ್ಪಳ್ಳಿ ಗ್ರಾಮದ...
ಬೆಳ್ತಂಗಡಿ: ಹೆರಿಗೆ ವೇಳೆ ಹಾಕಿದ ಸ್ಟಿಚ್ನ ನೋವು ತಾಳಲಾರದೆ ಬಾಣಂತಿ ಆತ್ಮಹತ್ಯೆ..!!
ಬೆಳ್ತಂಗಡಿ: ಹೆರಿಗೆ ವೇಳೆ ಹಾಕಿದ ಸ್ಟಿಚ್ನ ನೋವು ತಾಳಲಾರದೆ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುಲ್ಕೇರಿಮೊಗ್ರು ಗ್ರಾಮದ ಜಾರಿಗೆದಡಿ ನಿವಾಸಿ ಆನಂದ ಮಲೆಕುಡಿಯ ಅವರ ಪತ್ನಿ ಸುಪ್ರೀತಾ...
ಯೂರಿನ್ ಇನ್ಫೆಕ್ಷನ್ ಗೆ ಮಹಿಳೆಯರಿಗೆ ಮನೆಮದ್ದು
ಇತ್ತೀಚಿನ ದಿನಗಳಲ್ಲಿ ಮೂತ್ರನಾಳದ ಸೋಂಕು ಸಾಮಾನ್ಯವಾಗಿದೆ. ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಾಡುತ್ತಿದೆ. ಆದರೆ ಕೆಲವೊಂದು ಆಹಾರಗಳು ಸಹಾಯ ಮಾಡುತ್ತದೆ. ಈ ಆಹಾರಗಳನ್ನು ಸೇವನೆ ಮಾಡುವುದರಿಂದ ಸಮಸ್ಯೆ ಇದ್ದಲ್ಲಿ ಅದಕ್ಕೆ ಪರಿಹಾರ ಸಿಗುವುದರ ಜೊತೆಗೆ...
ಗೃಹಲಕ್ಷ್ಮೀ ಯೋಜನೆ ನಾಳೆಯಿಂದ ಚಾಲನೆ; ಜಿಲ್ಲೆಯ 33 ಸ್ಥಳಗಳಲ್ಲಿ ನೇರಪ್ರಸಾರ ವ್ಯವಸ್ಥೆ
ಮಂಗಳೂರು,:- ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ.ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದೆ.
ಗೃಹಲಕ್ಷ್ಮೀ ಯೋಜನೆಗೆ ಆ.30ರಂದು ಮೈಸೂರಿನಿಂದ...
ಕೇಂದ್ರ ಸರಕಾರದಿಂದ ಸಿಹಿ ಸುದ್ದಿ; ಎಲ್ಪಿಜಿ ಸಿಲಿಂಡರ್ ದರ 200 ರೂ. ಇಳಿಕೆ
ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್ಪಿಜಿ ಸಿಲಿಂಡರ್ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್ ಸಭೆ ನಡೆಸಿ ಈ ಮಹತ್ವದ ನಿರ್ಧಾರ...
ಕಂದಾಯ ಸಚಿವರಿಂದ ಮಿಂಚಿನ ಸಂಚಾರ
ದಿಢೀರ್ ಆಗಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುವ ಕೆಲಸ: ಕೃಷ್ಣ ಭೈರೇಗೌಡ
ಮಂಗಳೂರು, ಆ.29(ಕ.ವಾ):- ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು...
ಪಟಾಕಿ ದಾಸ್ತಾನು ಗೋದಾಮಿಗೆ ಆಕಸ್ಮಿಕ ಬೆಂಕಿ; 1 ಕೋಟಿ ರೂ. ಅಧಿಕ ಮೌಲ್ಯದ ಪಟಾಕಿ...
ಪಟಾಕಿ ದಾಸ್ತಾನು ಗೋದಾಮಿಗೆ ಬೆಂಕಿ ತಗುಲಿ, ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ.
ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಇದ್ದು, ಅದಕ್ಕೊಸ್ಕರ ಅದ್ದೂರಿ ಸಿದ್ಧತೆ ಕೂಡ ಮಾಡಿಕೊಳ್ಳಲಾಗುತ್ತಿದ್ದು, ಅದರಂತೆ ಹಬ್ಬಕ್ಕೆಂದು ಹಾವೇರಿ...
ವಿಟ್ಲ ನೀರಕಣಿ ಜೆ.ಎಲ್ ಅಡಿಟೋರಿಯಂನಲ್ಲಿ ಸೆಪ್ಟೆಂಬರ್ 2&3 ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ...
ವಿಟ್ಲ: ನೀರಕಣಿ ಜೆ.ಎಲ್ ಅಡಿಟೋರಿಯಂನಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ, ವಸ್ತು ಪ್ರದರ್ಶನ, ಮಾರಾಟ ಹಾಗೂ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಪತ್ರಿಕಾ ಗೋಷ್ಠಿ...
ತಾಯಿಯನ್ನು ಕೊಲೆಗೈದು ತನ್ನ ಜಮೀನಿನಲ್ಲಿ ಮಲಗಿದ್ದ ಪಾಪಿ ಪುತ್ರ
ಜನ್ಮ ನೀಡಿದ ತಾಯಿಯನ್ನು ಮಗನೇ ಕೊಲೆಗೈದ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ.
ಸುಲೋಚನಮ್ಮ ತನ್ನ ಮಗನಿಂದಲೇ ಹತ್ಯೆಗೀಡಾದ ಮಹಿಳೆಯಾಗಿದ್ದು, ಪಕ್ಕದ ಮನೆಯವರು ಸುಲೋಚನಮ್ಮನವರಿಗೆ ಊಟ ಕೊಡಲೆಂದು ಬಂದಾಗ ಕೊಲೆ...
















