Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಹಿಂಜಾವೇ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 3ನೇ ವರ್ಷದ ಹಿಂದೂ ಭಾಂದವರ ವಾರ್ಷಿಕ...

ವಿಟ್ಲ: ಹಿಂದೂ ಜಾಗರಣ ವೇದಿಕೆ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 3ನೇ ವರ್ಷದ ಹಿಂದೂ ಭಾಂದವರ ವಾರ್ಷಿಕ ಕ್ರೀಡಾಕೂಟವು ಮಂಗಳಪದವು ಸೀಮ್ಲಾಜೆಗುತ್ತು ಮಲರಾಯ ಚಾವಡಿಯ ಎದುರಿನ ಗದ್ದೆಯಲ್ಲಿ ನಡೆಯಿತು. ಬೆಳಿಗ್ಗೆ 9ಕ್ಕೆ ದೀಪ...

ಉಡುಪಿ: ವ್ಯವಸಾಯಿಕ ಸಹಕಾರಿ ಸಂಘದ ವ್ಯವಸ್ಥಾಪಕ ನೇಣಿಗೆ ಶರಣು..!

ಉಡುಪಿ: ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ವ್ಯವಸ್ಥಾಪಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಅಲೆವೂರಿನಲ್ಲಿ ನಡೆದಿದೆ. ಮೃತರನ್ನು ಅಲೆವೂರು ನಿವಾಸಿ ಮಂಜೇಶ್ ಕುಮಾರ್ (49) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು...

ಅರಬ್ಬಿ ಸಮುದ್ರದಲ್ಲಿ 1 ಕೆ.ಜಿ ತೂಕದ ಅತಿ ದೊಡ್ಡ ಬಂಗುಡೆ ಮೀನು ಪತ್ತೆ..!!

ಈ ಬಾರಿ ಕಾರವಾರದ ಅರಬ್ಬಿ ಸಮುದ್ರದಲ್ಲಿ ದೇಶದಲ್ಲೇ ಮೊದಲ ಬಾರಿ ಎಂದು ಹೇಳಲಾಗುತ್ತಿರುವ ಅತಿ ಉದ್ದದ ಹಾಗೂ ಅತಿ ಹೆಚ್ಚು ತೂಕದ ಬಂಗುಡೆ ಮೀನು ಮೀನುಗಾರರ ಬಲೆಗೆ ಬಿದ್ದಿದೆ. ಕಾರವಾರದ ಬೈತಖೋಲ್ ಬಂದರಿನಲ್ಲಿ ನವೀನ್...

ಬೈಂದೂರು: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ನೀರುಪಾಲು

ಬೈಂದೂರು: ತಾಲೂಕಿನ ಶಿರೂರು ಭಾಗದಲ್ಲಿ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ಅಳ್ವೆಗದ್ದೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ...

ಬಂಟ್ವಾಳ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

ಬಂಟ್ವಾಳ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು‌ ಮಾಡಿದ ಘಟನೆ ಇರಾದಲ್ಲಿ ನಡೆದಿದೆ. ಉಳ್ಳಾಲ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮನೆಯಿಂದ ಕಳವು ನಡೆದಿದ್ದು,...

ಕಾರಿನ ಚಾಲಕ ವೇಗವಾಗಿ ಬಂದು ಆಟೋರಿಕ್ಷಕ್ಕೆ ಡಿಕ್ಕಿ

ಆಟೋರಿಕ್ಷಾದಲ್ಲಿ ಹೋಗುತ್ತಿರುವಾಗ ಕಾರಿನ ಚಾಲಕ ವೇಗವಾಗಿ ಬಂದು ಆಟೋ ರಿಕ್ಷಾಕ್ಕೆ ಅಪಘಾತ ಪಡಿಸಿದ ಫಟನೆ ಬಂಟ್ವಾಳ ತಾಲೂಕು ಸಜೀಪಪಡು ಗ್ರಾಮದ ಕೋಟೆಕಣಿ ಜಂಕ್ಷನ್‌ ಬಳಿ ನಡೆದಿದೆ. ರಿಕ್ಷ ಚಾಲಕ ನೆರೆಮನೆಯವರನ್ನು ಕರೆದುಕೊಂಡು ಹೋಗುವಾಗ ಕಾರಿನ...

ಆರತಕ್ಷತೆ ಮುಗಿದ ನಂತರ ಮದುವೆ ಬೇಡವೆಂದ ವಧು

ಅದ್ಧೂರಿಯಾಗಿ ಆರತಕ್ಷತೆ ಮುಗಿದು ಇನ್ನೇನು ತಾಳಿ ಕಟ್ಟುವ ಸಂದರ್ಭದಲ್ಲಿ ವಧು ಹಸೆಮಣೆಯಿಂದ ಎದ್ದುಹೋದ ಅಪರೂಪ ಪ್ರಕಣ ತುಮಕೂರು ಜಿಲ್ಲೆ‌ ಕೊರಟಗೆರೆ ತಾಲೂಕಿನ ಕೊಳಾಲದಲ್ಲಿ ನಡೆದಿದೆ. ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಈ ಮದುವೆ ಬೇಡ...

ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಪತಿಯ ಅಕ್ರಮ ಸಂಬಂಧದ ಶಂಕೆ

ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆಯೋರ್ವರು ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೇರಳದಲ್ಲಿ ನಡೆದಿದೆ. ಅರುವಿಕರ ಮೂಲದ ರೇಷ್ಮಾ(23) ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವತಿ. ಪತಿಯ ಅಕ್ರಮ...

ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಬಾಲಕಿ ಮೃತ್ಯು

ಮನೆ ಬಳಿ ಆಟವಾಡುತ್ತಿರುವಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಕಾರವಾರ ನಗರದ ಹರಿದೇವದಲ್ಲಿ ನಡೆದಿದೆ. ಸೂರಜ್‌ ಮತ್ತು ವಿನುತ ದಂಪತಿಗಳ ಪುತ್ರಿ ಸ್ತುತಿ(3) ಮೃತಪಟ್ಟ ಬಾಲಕಿ. ಈಕೆ ಮನೆಯ...

ಪ್ರಿಯತಮೆಯನ್ನು ಕುಕ್ಕರ್‌ನಿಂದ ಹೊಡೆದು ಹತ್ಯೆ ಮಾಡಿದ ಪ್ರಿಯಕರ

ಪ್ರಿಯತಮನೊಬ್ಬ ತನ್ನ ಪ್ರಿಯತಮೆಯನ್ನು ಕುಕ್ಕರ್‌ನಿಂದ ಹೊಡೆದು ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಬೇಗೂರಿನ ನ್ಯೂ ಮೈಕೋ ಲೇಔಟ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ದೇವಾ (24) ಹತ್ಯೆಯಾದ ಯುವತಿಯಾಗಿದ್ದು, ವೈಷ್ಣವ್ (24)...
error: Content is protected !!