Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಸ್ಕೂಟರ್ ಹಾಗೂ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ; ವಿದ್ಯಾರ್ಥಿ ಸಾವು

ಮಂಗಳೂರು: ಸ್ಕೂಟರ್ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಅಡ್ಯಾರ್ ನಲ್ಲಿ ನಡೆದಿದೆ.ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಅಡ್ಯಾರ್ ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು...

ಪುತ್ತೂರು: ವಿಡಿಯೋ ಮಾಡಿ ವಿಷ ಆತ್ಮಹತ್ಯೆ ಯತ್ನಿಸಿದ ನಾಸಿರ್ ಮೃತ್ಯು..!!

ಪುತ್ತೂರು: ಕೆಲ ದಿನಗಳ ಹಿಂದೆ ವೀಡಿಯೋ ಮಾಡಿ ವಿಷ ಸೇವಿಸುವುದಾಗಿ ತಿಳಿಸಿ ಬಳಿಕ ವಿಷ ಸೇವಿಸಿದ್ದ ಮಾಡಾವು ಕಟ್ಟತ್ತಾರು ನಿವಾಸಿ ನಾಸಿರ್ ಭಾನುವಾರ ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ವಿಷ ಸೇವಿಸಿದ್ದು,...

ಪೊಲೀಸ್‌ ಠಾಣೆಯಲ್ಲಿ ಕಾವಲು ಕಾಯುತ್ತಿದ್ದ ”ಬೊಗ್ಗಿ” ಶ್ವಾನ ಕಾರು ಅಪಘಾತದಿಂದ ಮೃತ್ಯು; ಕಣ್ಣೀರಿಟ್ಟ ಪೊಲೀಸರು

ಬಂಟ್ವಾಳ: ಕಾರು ಅಪಘಾತದಿಂದ ಪೋಲೀಸ್ ಠಾಣೆಯ ಕಾವಲು ಕಾಯುತ್ತಿದ್ದ ”ಬೊಗ್ಗಿ” ಎನ್ನುವ ಶ್ವಾನ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಯಿಯ ಸಾವಿಗೆ ಬಂಟ್ವಾಳ ನಗರ ಠಾಣಾ ಪೊಲೀಸರು ಕಣ್ಣೀರು ಹಾಕಿದ ಅಪರೂಪದ ಸನ್ನಿವೇಶ ನಡೆಯಿತು. ಬಂಟ್ವಾಳ ಪೋಲೀಸ್...

ಸೌಜನ್ಯ ಸಾವಿಗೆ ನ್ಯಾಯ ಸಿಗಲು ವಿ.ಹಿಂ.ಪರಿಷತ್, ಭಜರಂಗದಳದಿಂದ ಪಾದಯಾತ್ರೆ; ಸೌಜನ್ಯ ತಾಯಿ ಕುಸುಮಾವತಿ ಹಾಗೂ...

ಧರ್ಮಸ್ಥಳ: 11ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆಗೆ ನ್ಯಾಯ ಸಿಗಬೇಕೆಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ ಧರ್ಮಸ್ಥಳದಲ್ಲಿ ಆಯೋಜಿಸಿರುವ ಪಾದಯಾತ್ರೆಯಲ್ಲಿ ಭಾರೀ ಜನಸ್ತೋಮವೇ ಸೇರಿದ್ದು ಸೌಜನ್ಯ ತಾಯಿ ಕುಸುಮಾವತಿ...

ಪುತ್ತೂರು: ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ : ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಪುತ್ತೂರು: ಪುತ್ತೂರು ತಾಲೂಕು ಬಡಗನ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಸುಳ್ಯಪದವು ಗ್ರಾಮಾಂತರ ಪ್ರದೇಶಗಳಲ್ಲಿ ಕೇರಳದಿಂದ ಅಕ್ರಮವಾಗಿ ಬಡಗನ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ರಸ್ತೆಗಳಲ್ಲಿ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದಾಗಿ ಸಾರ್ವಜನಿಕರಿಂದ ದೂರುಗಳು...

ಕಡಬ: ಕೆಲಸಕ್ಕೆಂದು ತೆರಳಿದ ಮಹಿಳೆ ನಾಪತ್ತೆ

ಕಡಬ: ಕೆಲಸಕ್ಕೆಂದು ಮನೆಯಿಂದ ಹೋದ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐತ್ತೂರು ಗ್ರಾಮದ ಓಟೆಕಜೆ ಸಿಆರ್‌ಸಿ ಕಾಲೋನಿ...

ಪುತ್ತೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಬಲಾತ್ಕಾರ ಎಸಗಿದ ಪ್ರಕರಣ :...

ಪುತ್ತೂರು: ಆರು ವರ್ಷಗಳ ಹಿಂದಿನ ಈ ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಕುದ್ರಡ್ಕ ನಿವಾಸಿ ಪ್ರಶಾಂತ್ ಯಾನೆ ನಾರಾಯಣರವರನ್ನು ಜಿಲ್ಲಾ ನ್ಯಾಯಾಲಯವು ನಿರಪರಾಧಿ ಎಂದು ಬಿಡುಗಡೆಗೊಳಿಸಿದೆ. ದಿನಾಂಕ 26.12.2017 ರಂದು ಬೆಳ್ತಂಗಡಿ...

ಮಂಗಳೂರು: ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆಗೈದ ಆರೋಪ; 7 ಮಂದಿ ಬಂಧನ

ಮಂಗಳೂರು: ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿದ ಬಗ್ಗೆ ನಗರ ಉತ್ತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಸಂಬಂಧ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಶಾರ್ಥಿಗಳಾದ ಶಮೀರ್‌ ಹಾಗೂ ಇಬ್ರಾಹಿಂ...

ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆ ; ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಆಕಸ್ಮಿಕವಾಗಿ 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನ ಕೊಪ್ಪದಲ್ಲಿ ನಡೆದಿದೆ. ಮಾನಸಿಕವಾಗಿ ದುರ್ಬಲರಾಗಿದ್ದ ಯಶೋದಮ್ಮ(60) ಬಾವಿಗೆ ಬಿದ್ದ ಮಹಿಳೆ.  ...

ಪುತ್ತೂರು: ಗೌರಿ ಕೊಲೆ ಪ್ರಕರಣ; ಇನ್ನೊಬ್ಬ ಯುವಕನ ಜತೆ ಸಲುಗೆ ಕೊಲೆಗೆ ಕಾರಣವಾಯಿತೇ..!?

ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಎದುರಿನಲ್ಲಿ ಯುವತಿಯ ಕತ್ತು ಸೀಳಿ ಕೊಲೆ ಮಾಡಿದ ಪ್ರಕರಣದ ಬಂಧಿತ ಆರೋಪಿ ಪದ್ಮರಾಜ್ ನನ್ನು ಪೊಲೀಸರು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ,ಕೋರ್ಟು...
error: Content is protected !!