Tag: vtvvitla
ಮೂಡುಬಿದಿರೆ: ಟೂರಿಸ್ಟ್ ಬಸ್ ಪಲ್ಟಿ; ಹಲವು ಮಂದಿಗೆ ಗಾಯ
ಮೂಡುಬಿದಿರೆ: ವಿಶಾಲ್ ಟೂರಿಸ್ಟ್ ಬಸ್ ಪಲ್ಟಿಯಾಗಿ ಹಲವು ಮಂದಿಗೆ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಪಡ್ಡಂದಡ್ಕ ಗಾಂಧೀನಗರ ತಿರುವಿನಲ್ಲಿ ನಡೆದಿದೆ.
ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ಸು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಕಾರ್ಕಳ ಮೂಡುಬಿದಿರೆಯಾಗಿ...
ತಮಿಳುನಾಡಿನ ರೈಲು ಕಂಪಾರ್ಟ್ಮೆಂಟ್ನಲ್ಲಿ ಬೆಂಕಿ ಅವಘಡ; 10 ಮಂದಿ ಸಾವು
ತಮಿಳುನಾಡಿನ ಮಧುರೈ ರೈಲು ನಿಲ್ದಾಣದ ಸ್ಥಾಯಿ ರೈಲು ಕಂಪಾರ್ಟ್ಮೆಂಟ್ನಲ್ಲಿ ಮುಂಜಾನೆ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬೋರ್ಡ್ನಲ್ಲಿದ್ದ ಅಕ್ರಮ ಗ್ಯಾಸ್ ಸಿಲಿಂಡರ್ ಬೆಂಕಿಗೆ...
ಚಂದ್ರಯಾನ-3 ಯಶಸ್ಸಿನ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಮೋದಿ..
ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಅಂಡ್ ಕಮಾಂಡ್ ನೆಟ್ವರ್ಕ್ ಕೇಂದ್ರಕ್ಕೆ ಆಗಮಿಸಿದ್ದಾರೆ.
ಕೇಂದ್ರಕ್ಕೆ ಭೇಟಿ ನೀಡಿ ಇಸ್ರೋ ಅಧ್ಯಕ್ಷ...
ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ; ದ.ಕ ಜಿಲ್ಲೆಯಲ್ಲಿ ರೋಗ ಹರಡದಂತೆ ಕಟ್ಟೆಚ್ಚರ
ಮಂಗಳೂರು: ಕೇರಳದಲ್ಲಿ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ರೋಗ ದೃಡಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೋಗ ಹರಡದಂತೆ ಅಗತ್ಯ ಮುನ್ನೆಚ್ಛರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲೆಯ...
ಎರುಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತ
ಎರುಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ಸುಜ್ಞಾನ ಮಹಿಳಾ ಮಂಡಳಿ ರಿ. ಎರುಂಬು ಇದರ ಸಹಭಾಗಿತ್ವದಲ್ಲಿ ಎರುಂಬು ಬಾಲಕೃಷ್ಣ ಕಾರಂತರ ನೇತೃತ್ವದಲ್ಲಿ ಪೂರ್ವಾಹ್ನ ಶ್ರೀ ದೇವರ ಸನ್ನಿಧಿಯಲ್ಲಿ ಕಾರ್ತಿಕ ಪೂಜೆ, ಸಾಮೂಹಿಕ ಪ್ರಾರ್ಥನೆ...
ವಿಟ್ಲ: ಅಪ್ರಾಪ್ತ ಬಾಲಕಿಯ ಜೊತೆ ಅಸಭ್ಯ ವರ್ತನೆ; ಪೋಸ್ಕೋ ಪ್ರಕರಣ ದಾಖಲು
ವಿಟ್ಲ: ಅಪ್ರಾಪ್ತ ಬಾಲಕಿಯನ್ನು ವ್ಯಕ್ತಿಯೊಬ್ಬ ಬೈಕ್ ನಲ್ಲಿ ಕರೆದುಕೊಂಡು ಹೋಗಿ ಅಪ್ಪಿ ಹಿಡಿದು ಚುಂಬಿಸಿದ್ದಾನೆಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಮಹಮ್ಮದ್ ನೌಷಾದ್ ಎಂಬಾತ ಅಪ್ರಾಪ್ತ ವಯಸ್ಕ ಬಾಲಕಿಯ ಮನೆಯ ಬಳಿ...
ಮೊಬೈಲ್ ಆಪ್ ಮೂಲಕ ಸಾಲ ಪಡೆದ ಮಹಿಳೆಯೋರ್ವರಿಗೆ ನಗ್ನ ಪೊಟೋ ವೈರಲ್ ಮಾಡುವ ಬೆದರಿಕೆ
ಮಂಗಳೂರು: ಮೊಬೈಲ್ ಆಪ್ ಮೂಲಕ ಸಾಲ ಪಡೆದ ಮಹಿಳೆಯೋರ್ವರಿಗೆ ಸಾಲವನ್ನು ಮರುಪಾವತಿಸಿದ ಬಳಿಕವೂ ಹೆಚ್ಚಿನ ಹಣ ಪಾವತಿಸಲು ಒತ್ತಾಯಿಸಿ ನಗ್ನ ಪೊಟೋ ಹರಿಬಿಡುವ ಬೆದರಿಕೆಯನ್ನು ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಎಪ್ರಿಲ್ 15 ರಂದು...
ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆ
ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಇಂದು ವಿಷ್ಣುಮಂಟಪದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ದೇವಸ್ಥಾನದ ಆಡಳಿತ ಮುಕ್ತಸರರು ಹಾಗೂ ಆಡಳಿತ ಸಮಿತಿಯ ಮಾರ್ಗದರ್ಶನ ಮತ್ತು ಮಾತೃ ಸಮಿತಿಯ ಪರಿಶ್ರಮದ ಫಲ ಶ್ರುತಿಯಾಗಿ ಬಹಳ ವೈಭವದಿಂದ...
ವಿಟ್ಲ: ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಯುವತಿ ಮನೆಗೆ ಕೇಂದ್ರ ಸಚಿವ ಭಗವಂತ್ ಖೂಬಾ, ಸಂಸದ...
ವಿಟ್ಲ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಅಳಿಕೆ ಗ್ರಾಮದ ಕುದ್ದುಪದವು ಆದಾಳ ನಿವಾಸಿ ಯುವತಿ ಗೌರಿ ಅವರ ಮನೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು...
ಕಲ್ಲಡ್ಕ: ಶ್ರೀರಾಮ ಶಿಶು ಮಂದಿರ ಕಲ್ಲಡ್ಕ ಇದರ ವತಿಯಿಂದ ಸುಧೆಕ್ಕಾರು ಶ್ರೀ ರಕ್ತೇಶ್ವರಿ ದೈವಸ್ಥಾನದ...
ಕಲ್ಲಡ್ಕ: ಶ್ರೀರಾಮ ಶಿಶು ಮಂದಿರ ಕಲ್ಲಡ್ಕ ಇದರ ವತಿಯಿಂದ ಸುಧೆಕ್ಕಾರು ಶ್ರೀ ರಕ್ತೇಶ್ವರಿ ದೈವಸ್ಥಾನದ ಆವರಣದಲ್ಲಿ ಆ.25 ರಂದು ಶುಕ್ರವಾರ ಬೆಳಿಗ್ಗೆ 09 ರಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಅರ್ಚಕ ನಿತ್ಯಾನಂದ...
















