Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಧನ ಭೀತಿಯಿಂದ ಕೀಟನಾಶಕ ಸೇವಿಸಿದ ಆರೋಪಿ ಅಸ್ವಸ್ಥ

ಮುಲ್ಕಿ : ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ನ್ಯಾಯಾಲಯದ ವಾರಂಟ್ ಆದೇಶದಂತೆ ಬಂಧಿಸಲು ಬಂದಾಗ ಆರೋಪಿಯೋರ್ವ ಕೀಟನಾಶಕ ಸೇವಿಸಿ, ಠಾಣೆಗೆ ಕರೆದೊಯ್ಯುವ ವೇಳೆ ಅಸ್ವಸ್ಥನಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಬಜಪೆ ಪೋಲಿಸ್ ಠಾಣೆ...

ಶಿಕ್ಷಕನಾಗುವ ಕನಸು ಕಂಡಿದ್ದ ಯುವಕ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ..!

ಶಿಕ್ಷಕನಾಗುವ ಕನಸು ಕಂಡಿದ್ದ ಯುವಕ ಸರ್ಕಾರದ ನೇಮಕಾತಿ ಲಿಸ್ಟ್‌ನಲ್ಲಿ ಹೆಸರು ಕೈ ಬಿಟ್ಟಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ಮೃತ ಯುವಕನನ್ನು ಚಿಕ್ಕಬುದೂರಿನ 25 ವರ್ಷದ...

ವಿಟ್ಲ: (ಆ. 27) ಹಿಂ.ಜಾ.ವೇ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 3ನೇ ವರ್ಷದ ಹಿಂದೂ...

ವಿಟ್ಲ: ಹಿಂದೂ ಜಾಗರಣ ವೇದಿಕೆ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 3ನೇ ವರ್ಷದ ಹಿಂದು ಭಾಂದವರ ವಾರ್ಷಿಕ ಕ್ರೀಡಾಕೂಟವು ಆ. 27 ರಂದು ಮಂಗಳಪದವು ಸೀಮ್ಲಾಜೆಗುತ್ತು ಮಲರಾಯ ಚಾವಡಿಯ ಎದುರಿನ ಗದ್ದೆಯಲ್ಲಿ ನಡೆಯಲಿದೆ. ಬೆಳಿಗ್ಗೆ...

ಎಸ್‌ವೈಎಸ್ ಮಾಣಿ ಸರ್ಕಲ್ ನಿಂದ ” ಕಾರ್ಮಿಕ ಸಂಗಮ ” ಕಾರ್ಯಕ್ರಮ

ಮೋಸ ವಂಚನೆ ಮಾಡದೆ ದುಡಿದು ಅಲ್ಲಾಹನ ತೃಪ್ತಿ ಪಡೆಯಿರಿ : ಬಹು | ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈಎಸ್ ಮಾಣಿ ಸರ್ಕಲ್...

ವಿಟ್ಲ: ಕೇಂದ್ರ ಸಚಿವರು ಮತ್ತು ಬೀದರ್ ಲೋಕ ಸಭಾ ಸದಸ್ಯ ಭಗವಾನ್ ಖೂಬಾ ವಿಟ್ಲಕ್ಕೆ...

ವಿಟ್ಲ: ಕೇಂದ್ರ ಸಚಿವರು ಮತ್ತು ಬೀದರ್ ಲೋಕ ಸಭಾ ಸದಸ್ಯರೂ ಆದ ಭಗವಾನ್ ಖೂಬಾ ಇಂದು ವಿಟ್ಲಕ್ಕೆ ಭೇಟಿ ನೀಡಿದರು. ಸಂಸದರು ಹಾಗೂ ಕರ್ನಾಟಕ ಬಾಜಪ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಿಕಟ ಪೂರ್ವ...

ಪುತ್ತೂರು: ತುಟ್ಟಿ ಭತ್ತೆ ಹಾಗೂ ಕನಿಷ್ಠ ಕೂಲಿಯನ್ನು ನೀಡುವಂತೆ ಒತ್ತಾಯಿಸಿ ಹಕ್ಕೊತ್ತಾಯ ಚಳವಳಿ

ಪುತ್ತೂರು: ಬೀಡಿ ಕಾರ್ಮಿಕರಿಗೆ 2015 ರಿಂದ 2018ರ ವರೆಗೆ ಬಾಕಿ ಇರುವ ತುಟ್ಟಿ ಭತ್ತೆ ಹಾಗೂ ಕನಿಷ್ಠ ಕೂಲಿಯನ್ನು ನೀಡುವಂತೆ ಒತ್ತಾಯಿಸಿ ಪುತ್ತೂರಿನ ನಾಲ್ಕು ಬೀಡಿ ಸಂಸ್ಥೆಯ ಎದುರು ಬೀಡಿ ಕಾರ್ಮಿಕರು ಹಕ್ಕೊತ್ತಾಯ...

ಕಾಸರಗೋಡು : ಶಾಲಾ ವಾಹನದಡಿಗೆ ಬಿದ್ದು ಬಾಲಕಿ ಮೃತ್ಯು

ಕಾಸರಗೋಡು : ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನ ಕಂಬಾರ್ ಸಿರಿಬಾಗಿಲು ಎಂಬಲ್ಲಿ ನಡೆದಿದೆ. ಸಿರಿ ಬಾಗಿಲಿನ ಮುಹಮ್ಮದ್ ಸುಬೈರ್ ಎಂಬವರ ಪುತ್ರಿ ಆಯಿಷಾ ಸೆಯಾ (4) ಮೃತ ವಿದ್ಯಾರ್ಥಿನಿ....

ಬೆಳ್ತಂಗಡಿ: ಮನೆಗೆ ಅಕ್ರಮವಾಗಿ ಪ್ರವೇಶಿಸಿ ಅನುಚಿತ ವರ್ತನೆ, ಜೀವಬೆದರಿಕೆ

ಬೆಳ್ತಂಗಡಿ: ಅಕ್ರಮವಾಗಿ ಮನೆಗೆ ಪ್ರವೇಶಿಸಿ ಅನುಚಿತವಾಗಿ ವರ್ತಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆ ಒಡ್ಡಿರುವ ಘಟನೆ ಬೆಳ್ತಂಗಡಿಯ ತಕ್ಕಾರು ಎಂಬಲ್ಲಿ ನಡೆದಿದೆ. ಆರೋಪಿ ಮಹಮ್ಮದ್ ಕುಟೇಲು ಎನ್ನಲಾಗಿದೆ. ಆರೋಪಿಯು ತಕ್ಕಾರು ನಿವಾಸಿ ಮೈಮುನ ಎಂಬವರ...

ಪುತ್ತೂರು: ಕಾರು ತಡೆದು ಹಲ್ಲೆ ನಡೆಸಿ, ಹಣ, ಚಿನ್ನ ಕಿತ್ತುಕೊಂಡ ಪ್ರಕರಣ; ಇಬ್ಬರು ಆರೋಪಿಗಳಿಗೆ...

ಪುತ್ತೂರು : ಕೆಲವು ದಿನಗಳ ಹಿಂದೆ ಉದ್ಯಮಿಯೋರ್ವರಿಗೆ ಹಲ್ಲೆ ನಡೆಸಿ ಹಣ ಮತ್ತು ಉಂಗುರವನ್ನು ಕಿತ್ತುಕೊಂಡು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಬ್ಬರಿಗೆ ಜಿಲ್ಲಾ ನ್ಯಾಯಾಲಯ ನೀರಿಕ್ಷಣಾ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನಲ್ಲಿ ಪಿ ಆರ್...

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ “ಕೆಸರ್ಡೊಂಜಿ ದಿನ” ಮಣ್ಣಿನೊಂದಿಗೆ ಕಲಿಕಾ ಅನುಭವ ಕಾರ್ಯಕ್ರಮ

ಕಾರ್ಕಳದ ಹಿರ್ಗಾನ ಗ್ರಾಮದಲ್ಲಿರುವ ʼಬೆಂಗಾಲ್‌ʼ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್‌ ಪಿ.ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳ ಪ್ರದರ್ಶನದೊಂದಿಗೆ ಕೆಸರಿನಲ್ಲಿ ಜೀವನದ ಕಲಿಕೆ ಮತ್ತು ವಿವಿಧ ಆಟೋಟ ಕಾರ್ಯಕ್ರಮಗಳು...
error: Content is protected !!