Tag: vtvvitla
ಪುತ್ತೂರು: ಹಾಡಹಗಲೇ ಯುವತಿಗೆ ಚೂರಿ ಇರಿತ ಪ್ರಕರಣ; ಯುವತಿ ಮೃತ್ಯು..!!
ಪುತ್ತೂರು: ಯುವಕನೋರ್ವನಿಂದ ಚೂರಿ ಇರಿತಕ್ಕೋಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮೃತಪಟ್ಟ ಯುವತಿಯನ್ನು ವಿಟ್ಲ ಮೂಲದ ಅಳಿಕೆ ಗ್ರಾಮದ ಗೌರಿ(18) ಎನ್ನಲಾಗಿದೆ.
ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ...
ಪುತ್ತೂರು: ಯುವತಿಗೆ ಚೂರಿ ಇರಿತ ಪ್ರಕರಣ; ಆರೋಪಿ ಪದ್ಮರಾಜ್ ಬಂಧನ
ಪುತ್ತೂರು: ಪೊಲೀಸ್ ಠಾಣಾ ಬಳಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲದ ಅಳಿಕೆ ಮೂಲದ ಗೌರಿ (18) ಎಂದು...
ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪೆಟ್ರೋಲ್ ಬಳಕೆ – ವಿದ್ಯಾರ್ಥಿಗೆ ತಗುಲಿದ ಬೆಂಕಿ
ಪ್ರತಿಭಾ ಕಾರಂಜಿ ಕಾರ್ಯಕ್ರಮ ವೇಳೆ ವಿದ್ಯಾರ್ಥಿ ಮೇಲೆ ಪೆಟ್ರೋಲ್ ಬಿದ್ದು ಸುಟ್ಟ ಗಾಯಗಳಾಗಿರುವ ಘಟನೆ ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮೀಪುರ ಫ್ರೌಡಶಾಲೆಯಲ್ಲಿ ನಡೆಯುತ್ತಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವೀರಗಾಸೆ...
ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಗೆ ಚಾಕು ಇರಿತ; ವಿಟ್ಲ ಮೂಲದ ಯುವತಿ...
ಪುತ್ತೂರು: ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದಿದೆ.
ಚೂರಿ ಇರಿತಕ್ಕೋಳಗಾದ ಯುವತಿಯನ್ನು ವಿಟ್ಲ ಮೂಲದ ಅಳಿಕೆ ಗ್ರಾಮದ ಗೌರಿ(18) ಎನ್ನಲಾಗಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ...
ವಿಟ್ಲ: ಮಾಧವ ರತ್ನ ಬಿಗ್ಬಜಾರ್ನಲ್ಲಿ ಪ್ರತಿದಿನ ಹೊಸ ಹೊಸ ಸ್ಟಾಕ್ ಗಳು ಕೇವಲ 199...
ವಿಟ್ಲದ ಖಾಸಗಿ ಬಸ್ ನಿಲ್ದಾಣದ ಬಳಿ ಅಡ್ಡದ ಬೀದಿಯಲ್ಲಿರುವ ಜೆ.ಎಮ್.ಜೆ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಮಾಧವ ರತ್ನ ಬಿಗ್ಬಜಾರ್ನಲ್ಲಿ ರಿಯಾಯಿತಿ ದರದಲ್ಲಿ ಗ್ರಾಹಕರ ಮನಸೂರೆಗೊಳ್ಳುವಂತಹ ಮನೆ ಬಳಕೆ ವಸ್ತುಗಳು, ಪ್ಲಾಸ್ಟಿಕ್ ಐಟಂಗಳು, ಗಿಫ್ಟ್ ಐಟಂಗಳು,...
ಬಂಟ್ವಾಳ: ಸ್ಕೂಟರ್, ಕಾರು ನಡುವೆ ಅಪಘಾತ- ಓರ್ವನಿಗೆ ಗಂಭೀರ ಗಾಯ..!
ಸ್ಕೂಟರ್ ಮತ್ತು ಕಾರು ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರುನಲ್ಲಿ ನಡೆದಿದೆ.
ಅಬೂಬಕ್ಕರ್ ಕೋಡಿಜಾಲ್ ಎಂಬವರು ತಮ್ಮ ಸ್ಕೂಟರ್ನಲ್ಲಿ ನರಿಕೊಂಬು ಎಂಬಲ್ಲಿ ಅಡಿಕೆ...
ಪೊಲೀಸ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಮೃತ್ಯು..!!
ರಜೆಯಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಠಾಣೆಯ ಕಾನ್ಸ್ಟೇಬಲ್ ದೇವೇಂದ್ರಪ್ಪ (40) ಮೃತ ದುರ್ದೈವಿ. ದೇವೇಂದ್ರಪ್ಪಗೆ ಕಳೆದ ಮೂರು ತಿಂಗಳುಗಳಿಂದ ಜ್ವರ...
ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಸಾವು
ವೈದ್ಯರ ನಿರ್ಲಕ್ಷ್ಯದಿಂದ ಐದು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ತನು (5) ಮೃತ ಬಾಲಕಿ.
ವೆಂಕಟೇಗೌಡನ ಪಾಳ್ಯದ ನಿವಾಸಿ ಸತೀಶ್ ಹಾಗೂ ಶಿಲ್ಪಾ ದಂಪತಿ ಪುತ್ರಿ ತನುಗೆ ರಾತ್ರಿ...
ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; 28 ಮಂದಿ ಆಸ್ಪತ್ರೆಗೆ ದಾಖಲು
ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ ಉಂಟಾಗಿ 28 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ. ಗುಜರಾತ್ನ ಭರೂಚ್ ಜಿಲ್ಲೆಯ ಜಂಬೂಸರ್ ಬಳಿಯ ರಾಸಾಯನಿಕ ಕಾರ್ಖಾನೆಯಲ್ಲಿ ಸೋರಿಕೆಯಾದ ವಿಷಕಾರಿ ಅನಿಲವನ್ನು ಉಸಿರಾಡಿದ 28...
ಕುಡಿದು ಬಂದು ಮದುವೆ ಮಾಡಿಸುವಂತೆ ಗಲಾಟೆ; ಮಗನನ್ನೇ ಹತ್ಯೆಗೈದ ತಂದೆ..!
ಪ್ರತಿನಿತ್ಯ ಕುಡಿದು ಬಂದು ಮದುವೆ ಮಾಡಿಸುವಂತೆ ಗಲಾಟೆ ಮಾಡಿ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಹತ್ಯೆಗೈದ ಪ್ರಕರಣ ಹಾಸನದ ಹೊಳೆನರಸೀಪುರದ ಮಾವನೂರಿನಲ್ಲಿ ನಡೆದಿದೆ.
ಹತ್ಯೆಗೀಡಾದ ವ್ಯಕ್ತಿಯನ್ನು ಉಮೇಶ್ (35) ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ನಂಜುಂಡೇಗೌಡ...















