Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬ್ರಹ್ಮಾವರ: ಪ್ರಿಯತಮೆಯ ಸಾವಿನಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!!

ಬ್ರಹ್ಮಾವರ: ಪ್ರಿಯತಮೆಯ ಸಾವಿನಿಂದ ಮನನೊಂದು ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದ ಬಾವಲಿ ಕುದ್ರು ಎಂಬಲ್ಲಿ ನಡೆದಿದೆ.ಸ್ಥಳೀಯ ನಿವಾಸಿ ಸುಜಿತ್ ಡೇವಿಡ್ ಡಿಸೋಜ(21) ಆತ್ಮಹತ್ಯೆ...

ವಿಟ್ಲ: ಮಾಣಿಲ ಶ್ರೀಧಾಮ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರಕ್ಕೆ ವಿಟ್ಲ ವಲಯ ಸಮಿತಿ ವತಿಯಿಂದ ಹೊರೆಕಾಣಿಕೆ ಸಮರ್ಪಣೆ

ವಿಟ್ಲ: ಮಾಣಿಲ ಶ್ರೀಧಾಮ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಬೆಳ್ಳಿಹಬ್ಬ ಮಹೋತ್ಸವದ ಅಂಗವಾಗಿ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀಲಕ್ಷ್ಮೀ ಪೂಜೆ ನಡೆಯುತ್ತಿದೆ. ಈ ಪ್ರಯುಕ್ತ ವಿಟ್ಲದಿಂದ ಮಾಣಿಲ ಕ್ಷೇತ್ರಕ್ಕೆ ವಿಟ್ಲ...

ಮಂಗಳೂರು: ಗಾಂಜಾ ನಶೆಯಲ್ಲಿ ಕಲ್ಲು, ಚೂರಿ ಹಿಡಿದು ಯುವಕನ ದಾಂಧಲೆ; ಸಿನಿಮೀಯ ರೀತಿಯಲ್ಲಿ ಬಂಧಿಸಿದ...

ಮಂಗಳೂರು : ಮಾದಕ ವಸ್ತು ಸೇವಿಸಿ ನಶೆಯಲ್ಲಿ ಯುವಕನೊಬ್ಬ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು, ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನ್ನು ಸಿನಿಮೀಯ ರೀತಿಯಲ್ಲಿ ಹಿಡಿದು ಜೈಲಿಗಟ್ಟಿದ್ದಾರೆ. ಬಂಧಿತನನ್ನು ಉಳ್ಳಾಲ...

ಮಂಗಳೂರು: ಬೈಕ್-ಲಾರಿ ನಡುವೆ ಅಪಘಾತ; ಓರ್ವ ಸ್ಥಳದಲ್ಲೇ ಮೃತ್ಯು

ಮಂಗಳೂರು: ಬೈಕ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಪಂಪ್ ವೆಲ್ ನಲ್ಲಿ ನಡೆದಿದೆ. ಬೈಕ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು,...

ಹಿಂದು ಜಾಗರಣ ವೇದಿಕೆ ಪುತ್ತೂರು

ಹಿಂದೂಪರ ಹೋರಾಟಗಾರ ಹಿಂದೂ ಸಾಮಾಜಿಕ ಕಾರ್ಯಕರ್ತ ಹಿಂ.ಜಾ.ವೇ. ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಶ್ರೀ ಸತೀಶ್ ದಾವಣೆಗೆರೆಯವರನ್ನು ಗೌರಿಬಿದನೂರು ಪೋಲೀಸರು ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಭಾಷಣವೆಂಬ...

ಸಂಬಂಧದ ಬೆಸುಗೆಯ ನಾಗರ ಪಂಚಮಿ

ನಾಗಾರಾಧನೆ ಕರಾವಳಿಯಲ್ಲಿ ಪರಿಸರ ಆರಾಧನೆಯಾದರೆ ಉತ್ತರ ಕರ್ನಾಟಕದಲ್ಲಿ ಸಹೋದರ - ಸಹೋದರಿಯರ ಭ್ರಾತೃತ್ವ ಮೆರೆಸುವ ಹಬ್ಬ.ಅರಸಿನ, ಸಿಯಾಳ, ಹಿಂಗಾರ, ಸಂಪಿಗೆ, ಹೂ ಮತ್ತು ಹಾಲನ್ನು ತನು ಎರೆಯುವ ಮೂಲಕ ನಾಗನ ಕಲ್ಲಿನ ವಿಗ್ರಹದಲ್ಲಿ...

ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಯುವಕ ಸಾವು

ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಯುವಕ ಸಾವನ್ನಪ್ಪಿದರೆ, ಇತ್ತ ಯುವತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಕೆರೆ ಏರಿ ಬಳಿ ನಡೆದಿದೆ. ಮರಿಯಮ್ಮ ಹಳ್ಳಿಯ ನಿವಾಸಿ, ರವಿಕುಮಾರ್ (28)...

ವಿಟ್ಲ: ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ –ಕಂಬಳಬೆಟ್ಟು ವತಿಯಿಂದ “ಕೆಸರ್ದ ಕಂಡಡ್‌ ಒಂಜಿ ದಿನ”...

ವಿಟ್ಲ : ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ –ಕಂಬಳಬೆಟ್ಟು ವತಿಯಿಂದ ತುಳುನಾಡ ಪೆರ್ಮೆದ ಕೆಸರ್ದ ಕಂಡಡ್‌ ಒಂಜಿ ದಿನ ಕಾರ್ಯಕ್ರಮವು ಆ.20ರಂದು ಕಾರ್ಯಾಡಿ ಬೈಲಿನಲ್ಲಿ ನಡೆಯಿತು. ಬೈಕ್‌ ರ್‍ಯಾಲಿಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡು ಬಳಿಕ ದೀಪ...

ಮಂಗಳೂರು: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ಪ್ರಿಯಾಂಕ ಉಪೇಂದ್ರ

ಮಂಗಳೂರು: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ದಿಢೀರ್ ಆಗಿ ಕುತ್ತಾರಿನ ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕರಾವಳಿಯ ಕಾರಣಿಕ ಶಕ್ತಿ...

340 ಕೆ.ಜಿ. ತೂಕದ ಬೃಹತ್ ಅಂಬೂರ್‌ ಮೀನು; ಖರೀದಿಗೆ ಮುಗಿಬಿದ್ದ ಮತ್ಸ್ಯಪ್ರಿಯರು

ಮಂಗಳೂರಿನಿಂದ ಚಿಕ್ಕಮಗಳೂರಿಗೆ 340 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ಬಂದಿದ್ದು, ಮತ್ಸ್ಯ ಜಾತಿಯಲ್ಲೇ ಅಪರೂಪದ ತಳಿ ಅಂಬೂರು ಸಮುದ್ರ ಮೀನಿಗಾಗಿ ನಗರದಲ್ಲಿ ಮೀನುಪ್ರಿಯರು ಮುಗಿಬಿದ್ದಿದ್ದಾರೆ. ಈ 340 ಕೆ.ಜಿ. ತೂಕದ ಭಾರೀ...
error: Content is protected !!