Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಖಾಸಗಿ ಬಸ್ಸಿನಲ್ಲಿ ಮಾದಕ ವಸ್ತು ಸಾಗಾಟ; ಇಬ್ಬರ ಬಂಧನ

ಪುತ್ತೂರು: ಬೆಂಗಳೂರು ಮಂಗಳೂರು ಖಾಸಗಿ ಬಸ್ ನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಪುತ್ತೂರಿನ ಮುರದಲ್ಲಿ ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಪುತ್ತೂರಿಗೆ ಬಂದು ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ...

ಬಂಟ್ವಾಳ: ಪಡಿತರ ಅಕ್ಕಿಯಲ್ಲಿ ಗೋಲ್‌ಮಾಲ್‌; ಕೋಟ್ಯಾಂತರ ರೂ.ಗಳ ಅವ್ಯವಹಾರ ಶಂಕೆ

ಬಂಟ್ವಾಳ: ತಾಲೂಕಿನ‌ ಪಡಿತರ ಚೀಟಿದಾರರಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ ಪೂರೈಕೆಯಾದ ಸುಮಾರು 3892.95.400 ಕ್ವಿಂಟಾಲ್‌ ಅಂದರೆ ಅಂದಾಜು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಅಕ್ಕಿಯ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಭಾರೀ...

ಹೃದಯಾಘಾತವಾಗಿ ಯುವ ನಟ ದುರ್ಮರಣ

ಮಂಡ್ಯ: ಹೃದಯಾಘಾತವಾಗಿ 24 ವರ್ಷದ ಯುವ ನಟ ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಮೃತನನ್ನು ಪವನ್ ಎಂದು ಗುರುತಿಸಲಾಗಿದೆ. ಮೂಲತಃ ಇವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾಗಿದ್ದು, ತಂದೆ ನಾಗರಾಜು, ತಾಯಿ...

ಉಪ್ಪಿನಂಗಡಿ: ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ; ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ: ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಕೃತ್ಯ ಗೋಳಿತ್ತೂಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಗೋಳಿತೊಟ್ಟು ಗ್ರಾ.ಪಂ. ವ್ಯಾಪ್ತಿಯ ನಿವಾಸಿ ತನ್ನ ಮಗಳ ಮೇಲೆ...

ಬಂಟ್ಟಾಳ ತಾಲೂಕು ಮಟ್ಟಕ್ಕೆ ಆಯ್ಕೆಗೊಂಡ ನಾರ್ಶ ಮೈದಾನ ವಾಲಿಬಾಲ್ ತಂಡ

ಇಂದು ಸರಕಾರಿ ಪ್ರೌಢಶಾಲೆ ಸುರಿಬೈಲ್ ನಲ್ಲಿ ನಡೆದ ಮಂಚಿವಲಯ ಮಟ್ಟದ ಬಾಲಕಿಯರ ವಿಭಾಗದ  ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ ನಾರ್ಶ ಮೈದಾನದ ತಂಡವು ಪ್ರಥಮ ಸ್ಥಾನ ಪಡೆದು ಬಂಟ್ಟಾಳ ತಾಲೂಕು ಮಟ್ಟದ ಸ್ಪರ್ಧೆಗೆ ...

ಸುಳ್ಯ :  ರಿಲಯನ್ಸ್ ಕಂಪನಿಯವರೆಂದು  ಪೋನ್ ಕರೆ ಮಾಡಿ ಹಣ ವಂಚನೆ

ಸುಳ್ಯ : ರಿಲಯನ್ಸ್ ಕಂಪನಿಯವರೆಂದು ಪರಿಚಯಿಸಿಕೊಂಡು ಪೋನ್ ಕರೆ ಮಾಡಿದ ಅಪರಿಚಿತರು ಟವರ್ ನಿರ್ಮಾಣಕ್ಕೆಐವತ್ತೊಕ್ಲು ಗ್ರಾಮದ ನಾರಾಯಣ್ ಎನ್ ಎಂಬವರ ಸ್ವಂತ ಜಾಗದಲ್ಲಿ ಸ್ಥಳಾವಕಾಶವನ್ನು ಕೋರಿದ್ದಾರೆ.   ಸ್ಥಳಾವಕಾಶಕ್ಕೆ ಸಂಭಂಧಿಸಿದಂತೆ ಕೆಲವು ದಾಖಲೆಯನ್ನು ಮೊಬೈಲ್...

ವಿಟ್ಲ ಪರಿಸರದಲ್ಲಿ ನಿಲ್ಲದ ಅಕ್ರಮ ಗೋ ಸಾಗಾಟ

ವಿಟ್ಲ : ಕಂಬಳಬೆಟ್ಟು ಎಂಬಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತಿದ್ದ ವಾಹನವನ್ನು ಪೊಲೀಸರಿಗೆ ಮಾಹಿತಿ ನೀಡಿ ಸ್ಥಳೀಯರು ತಡೆದಿದ್ದಾರೆ ವಿಟ್ಲ ಕಡೆ ಹೋಗುತಿದ್ದ ಟೆಂಪೋ ಒಂದರಲ್ಲಿ ಎರಡು ದನಗಳನ್ನು ಅಕ್ರಮವಾಗಿ ಸಾಗಿಸುತಿದ್ದ ಸಂದರ್ಭ ಪೊಲೀಸರು ಮಾಹಿತಿ...

ವಿಟ್ಲ: ನಿವೃತ್ತ ಶಿಕ್ಷಕ ಪದ್ಯಾಣ ಗೋವಿಂದ ಭಟ್ ನಿಧನ

ವಿಟ್ಲ: ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ನಿವಾಸಿ, ಬಾಯಾರು ಮುಳಿಗದ್ದೆ ಹೆದ್ದಾರಿ ಎ.ಯು.ಪಿ. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪಿ.ಎನ್.ಗೋವಿಂದ ಭಟ್ (89) ವಯೋಸಹಜ ಅನಾರೋಗ್ಯದಿಂದ ಆ.16ರಂದು ಬುಧವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. 1934,...

ವಿಟ್ಲ: (ಆ.19) ಸೌಜನ್ಯ ಪ್ರಕರಣ; ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ (ರಿ)ವಿಟ್ಲ, ಯುವ ಘಟಕ ಹಾಗೂ ಮಹಿಳಾ ಸಂಘ, ಗೌಡರ ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ಇವರುಗಳು ನೇತೃತ್ವದಲ್ಲಿ ಕುಮಾರಿ ಸೌಜನ್ಯಳ...

ಚಂದ್ರಯಾನ-3; ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಮ್‌ ಲ್ಯಾಂಡರ್‌

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ-3ರ ಲ್ಯಾಂಡರ್‌ ವಿಕ್ರಮ್‌ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆಯಿಂದ ಬೇರ್ಪಟ್ಟಿದೆ. ಗುರುವಾರ ಮಧ್ಯಾಹ್ನ 1:15 ಗಂಟೆಗೆ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಲ್ಯಾಂಡರ್‌ ಮ್ಯಾಡ್ಯೂಲ್‌ ಯಶಸ್ವಿಯಾಗಿ ಬೇರ್ಪಡಿಸಲಾಗಿದೆ. ಈ ಮಾಹಿತಿಯನ್ನು...
error: Content is protected !!