Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪೊಲೀಸ್ ಅಧಿಕಾರಿಯಾದ ಎಂಟರ ಬಾಲಕ ಆಝಾನ್ ಖಾನ್

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬಾಲಕ ಆಝಾನ್ ಖಾನ್ ಗೆ ಪೊಲೀಸ್ ಅಧಿಕಾರಿಯಾಗಬೇಕು ಎಂಬ ಆಸೆ ಇತ್ತು. ಈ ಹಿನ್ನಲೆಯಲ್ಲಿ ಬುಧವಾರ ದೊಡ್ಡಪೇಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಒಂದು ಗಂಟೆ ಜವಾಬ್ದಾರಿ...

ಕಿಂಗ್ ಫಿಷರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆ; 25 ಕೋಟಿ ರೂ. ಮೌಲ್ಯದ ಬಿಯರ್‌...

ಕಿಂಗ್ ಫಿಷರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾದ ಹಿನ್ನೆಲೆ 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ಜುಲೈ 15ರಂದು ಬಾಟಲಿಂಗ್ ಆದ...

ಶೀಲ ಶಂಕಿಸಿ ಪತ್ನಿಯನ್ನು ಇರಿದು ಕೊಂದ ಪತಿ; ಮಗನೊಂದಿಗೆ ಪರಾರಿ

ಪತಿಯೇ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿ, ಬಳಿಕ ಮಗುವನ್ನು ಕರೆದುಕೊಂಡು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಲ್ಲಿ ನಡೆದಿದೆ. ಮಧುಶ್ರಿ (25) ಕೊಲೆಯಾಗಿರುವ ಮಹಿಳೆ. ಕಳೆದ ಒಂದುವರೆ ವರ್ಷಗಳಿಂದ...

ಬೈಕ್‌ಗಳ ನಡುವೆ ಅಪಘಾತ; ಕಿಂಡರ್‌ ಗಾರ್ಟನ್‌ ಟೀಚರ್‌, ಕಾಲೇಜು ಲೆಕ್ಚರರ್‌ ಮೃತ್ಯು

ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಒಂದು ಬೈಕ್‌ನಲ್ಲಿ ಲೆಕ್ಚರರ್‌ ನರಸಪ್ಪ (51) ಮತ್ತು ಇನ್ನೊಂದು ಬೈಕ್‌ನಲ್ಲಿ ಯುವಕನ ಜತೆ...

ವಿಟ್ಲ: (ಆ.19)ಉಕ್ಕುಡದ ಗಯನ್ ಆರ್ಕೇಡ್‌ನಲ್ಲಿ ಸುಧರ್ಮ ಆಯುರ್ವೇದ ಹಾಗೂ ಪಂಚಕರ್ಮ ಚಿಕಿತ್ಸಾಲಯ ಉದ್ಘಾಟನಾ ಸಮಾರಂಭ

ವಿಟ್ಲ: ಸುಧರ್ಮ ಆಯುರ್ವೇದ ಹಾಗೂ ಪಂಚಕರ್ಮ ಚಿಕಿತ್ಸಾಲಯವು ಉಕ್ಕುಡದ ಗಯನ್ ಆರ್ಕೇಡ್‌ನಲ್ಲಿ ಆ.19 ರಂದು ಬೆಳಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಹಿರಿಯ ಆಯುರ್ವೇದ ತಜ್ಞ ಡಾ. ಮೋಹನ್ ಕಿಶೋರ್‍,...

ನೆಲ್ಯಾಡಿ: ಹಾರ್ಡ್‌ವೇರ್ ಅಂಗಡಿಗೆ ನುಗ್ಗಿದ ಕಳ್ಳರು; ಸುಮಾರು 2 ಲಕ್ಷ ಮೌಲ್ಯದ ಹಣ ಹಾಗೂ...

ನೆಲ್ಯಾಡಿ: ಕೆ.ಜೆ.ಕೆ ಟವರ್ಸ್‌‌ನಲ್ಲಿ ಕಾರ್ಯಾಚರಿಸುತ್ತಿರುವ ಜಗದಾಂಬಾ ಏಜೆನ್ಸಿಸ್‌ ಎಲೆಕ್ಟಿಕಲ್ ಅಂಡ್ ಪ್ಲಂಬಿಂಗ್ ಹಾರ್ಡ್‌ವೇರ್ ಮಳಿಗೆಗೆ ಅ.17ರ ರಾತ್ರಿ ಕಳ್ಳರು ನುಗ್ಗಿದ ಘಟನೆ ನಡೆದಿದೆ. ಮನೋಹರ್ ಸಿಂಗ್ ಎಂಬವರ ಮಾಲಕತ್ವದ ಅಂಗಡಿಯಲ್ಲಿ, ಸುಮಾರು 2 ಲಕ್ಷ...

ಚಂದ್ರನ ಐದನೇ ಕಕ್ಷೆ ತಲುಪಿದ ಚಂದ್ರಯಾನ -3 ; ಇಂದು ನೌಕೆಯಿಂದ ವಿಕ್ರಮ್‌ ಲ್ಯಾಂಡರ್‌ ಪ್ರತ್ಯೇಕ

ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಇಸ್ರೋದ ಚಂದ್ರಯಾನ-3, ಐದನೇ ಹಾಗೂ ಅಂತಿಮ ಕಕ್ಷೆಯ ಸುತ್ತಾಟವನ್ನು ಪೂರ್ಣಗೊಳಿಸಿದ್ದು, ಚಂದ್ರನ ಮತ್ತಷ್ಟು ಸಮೀಪ ಬಂದಿದೆ. ಚಂದ್ರನ ದಕ್ಷಿಣ ಧ್ರುವದಿಂದ ಜಸ್ಟ್ 163 ಕಿಲೋಮೀಟರ್ ದೂರದಲ್ಲಿ ನೌಕೆ ಸಾಗುತ್ತಿದೆ. ಆಗಸ್ಟ್...

ಮೂಡುಬಿದಿರೆ: ಚಲಿಸುತ್ತಿದ್ದ ಓಮ್ನಿ ಕಾರಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ

ಮೂಡುಬಿದಿರೆ: ಚಲಿಸುತ್ತಿದ್ದ ಓಮ್ನಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ವಾಹನ ಬಹುತೇಕ ಸುಟ್ಟು ಕರಕಲಾದ ಘಟನೆ ಪುತ್ತಿಗೆ ಸಮೀಪದ ಹಂಡೇಲಿನಲ್ಲಿ ನಡೆದಿದೆ. ಓಮ್ನಿಯಲ್ಲಿ ಗ್ಯಾಸ್ ಸಿಲಿಂಡರ್ ಅಳವಡಿಸಲಾಗಿತ್ತೆನ್ನಲಾಗಿದ್ದು, ಅದರಲ್ಲಿ ಸೋರಿಕೆ ಉಂಟಾಗಿ ಬೆಂಕಿ ಕಾಣಿಸಿಕೊಂಡಿತು ಎಂದು...

ಮೆಲ್ಕಾರಿನಿಂದ ವಿಟ್ಲಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಕಳೆದು ಹೋದ ಪರ್ಸ್‌

ವಿಟ್ಲ: ‌ಮೆಲ್ಕಾರಿನಿಂದ ವಿಟ್ಲಕ್ಕೆ ಪ್ರಯಾಣಿಸುತ್ತಿರುವ ವೇಳೆ ಶಿಕ್ಷಕಿಯೋರ್ವರ ಪರ್ಸ್‌ ಕಳೆದು ಹೋದ ಘಟನೆ ನಡೆದಿದೆ. ಖಾಸಗಿ ಬಸ್ಸಿನಲ್ಲಿ ಮೇಲ್ಕಾರಿನಿಂದ ವಿಟ್ಲಕ್ಕೆ ಪ್ರಯಾಣಿಸುತ್ತಿರುವಾಗ ಮಜಿ ಶಾಲಾ ಶಿಕ್ಷಕಿಯ ಹಣ ಎಟಿಎಂ ಕಾರ್ಡು ಮತ್ತು ಶಾಲಾ ದಾಖಲಾತಿ...

ವಿಟ್ಲ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ; ಕೌಟುಂಬಿಕ ಕಲಹದ ಶಂಕೆ..!!

ವಿಟ್ಲ: ಯುವಕನೋರ್ವ ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಜೆಯಲ್ಲಿ ನಡೆದಿದೆ. ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಪ್ರಶಾಂತ್ ನೇರಳಕಟ್ಟೆ ಅಗ್ರಿ ಎಂಬ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು,...
error: Content is protected !!