Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಅಕ್ರಮ ಗೋಸಾಗಾಟದ ವಾಹನ ಅಡ್ಡಗಟ್ಟಿ ಮಾರಣಂತಿಕ ಹಲ್ಲೆ.

ಯಾವುದೇ ಪರವಾನಿಗೆ ಇಲ್ಲದೇ 5 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಪತ್ತೆ ಹಚ್ಚಿ ಗೋಕಳ್ಳ ಜಿಹಾದಿಗಳ ಬೆಂಡೆತ್ತಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯದಲ್ಲಿ ನಡೆದಿದೆ. ಪಾತೂರು ಗ್ರಾಮದ ಮಂಜೇಶ್ವರ ನಿವಾಸಿ ಮೂಸಾ...

ನದಿಯ ದಡದಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯನ್ನು ಕಚ್ಚಿ ತಿಂದ ಮೊಸಳೆ

ಒಡಿಶಾದ ಜಾಜ್‌ಪುರ ಜಿಲ್ಲೆಯ ಪಲತ್‌ಪುರ್ ಗ್ರಾಮದಲ್ಲಿ ಮೊಸಳೆಯೊಂದು ಮಹಿಳೆಯನ್ನು ಕಚ್ಚಿ ತಿಂದ ಘಟನೆ ನಡೆದಿದೆ.ಮಹಿಳೆ ಬಿರುಪಾ ನದಿಯ ದಡದಲ್ಲಿ ಸ್ನಾನ ಮಾಡುತ್ತಿದ್ದ ಸಮಯದಲ್ಲಿ ಇದ್ದಕ್ಕಿದ್ದಂತೆ ಮೊಸಳೆ ನದಿಯಿಂದ ಹಾರಿ ಮಹಿಳೆಯನ್ನು ಹಿಡಿದೆಳಿದಿದೆ. ನಂತರ...

ಬಿಎಂಟಿಸಿ ಬಸ್‌ ಹರಿದು ಎಲ್‌ಕೆಜಿ ಬಾಲಕಿ ಮೃತ್ಯು

ಬಿಎಂಟಿಸಿ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬಾಲಕಿಯ ಮೇಲೆ ಹರಿದು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಪೂರ್ವಿ (4) ಸಾವನ್ನಪ್ಪಿದ ಶಾಲಾ ಬಾಲಕಿ. ತಂದೆ ಪ್ರಸನ್ನ ಎಂಬುವರು ಮಗಳನ್ನ ಶಾಲೆಗೆ...

ಕೇರಳ: ಹಾಲು ಕುಡಿದು ಮಲಗಿದ್ದ 3 ತಿಂಗಳ ಮಗು ಸಾವು

ಕೇರಳ: ಎದೆಹಾಲು ಕುಡಿದು ಮಲಗಿದ್ದ ಮೂರು ತಿಂಗಳ ಪುಟ್ಟ ಕಂದಮ್ಮ ಮೃತಪಟ್ಟ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ಜಯಕೃಷ್ಣನ್ ಹಾಗೂ ಜನಿಮೋಲ್ ದಂಪತಿಯ ಮಗ ಜಿತೇಶ್ ಮೃತ ದುರ್ದೈವಿ ಕಂದಮ್ಮ. ಮಗುವಿಗೆ ಹಾಲುಣಿಸಿ ನಿದ್ದೆ...

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು

ಕಡಬ : ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಗ್ರಾಮದ ಪಿಜಕ್ಕಳ ಪೊಯ್ಯೆತ್ತಡ್ಡ ನಿವಾಸಿ ಸುಂದರ ಗೌಡರವರ ಪುತ್ರ ರಾಜೇಶ್(30ವ.)ಮೃತ ಯುವಕ. ಬೆಂಗಳೂರಿನಲ್ಲಿ ಖಾಸಗಿ...

ನೆಲ್ಯಾಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗುಂಡ್ಯ ಹೊಳೆಯಲ್ಲಿ ಪತ್ತೆ..!

ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಊರ್ನಡ್ಕ ನಿವಾಸಿ ಲೋಕೇಶ್ (43ವ.)ರವರು ನಾಪತ್ತೆಯಾಗಿದ್ದು ಇವರ ಮೃತದೇಹ ಆ.16ರಂದು ಮಧ್ಯಾಹ್ನದ ವೇಳೆಗೆ ಗುಂಡ್ಯ ಹೊಳೆಯಲ್ಲಿ ಪತ್ತೆಯಾಗಿದೆ. ಆ.14ರಂದು ಸಂಜೆ ಮನೆಯಿಂದ ಉದನೆ ಪೇಟೆಗೆ ಬಂದಿದ್ದ ಲೋಕೇಶ್...

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರ ಬಂಧನ : 15 ಲಕ್ಷ ರೂ....

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರದ ಫಳ್ನೀರ್ ಎಂಬಲ್ಲಿ ನಡೆದಿದೆ. ಮಂಜೇಶ್ವರ ಉದ್ಯಾವರದ ಮೊಹಮ್ಮದ್ ಹನೀಫ್ ಎ.ಎನ್...

ಕಲ್ಲಡ್ಕ: ಸ್ವಾತಂತ್ರ್ಯ ದಿನಾಚರಣೆಯಂದು ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿಗೆ ಸ್ಮರಣಿಕೆ ನೀಡಿದ ಕಲ್ಲಡ್ಕ ವಸ್ತು...

ಕಲ್ಲಡ್ಕ: 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಲ್ಲಡ್ಕ ವಸ್ತು ಸಂಗ್ರಹಾಲಯದ ಸ್ಥಾಪಕ ಮಹಮ್ಮದ್ ಯಾಸಿರ್ ಅವರನ್ನು ಅನುಗ್ರಹ ಮಹಿಳಾ ಕಾಲೇಜು ಕಲ್ಲಡ್ಕಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಣೀಯವಾಗಿಸಲು ಮಹಮ್ಮದ್ ಯಾಸಿರ್ ಅವರು...

ರಾಷ್ಟ್ರಧ್ವಜ ಹಾರಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ ಸೀಮಾ ಹೈದರ್

ಪಾಕ್‌ನಿಂದ `ಭಾರತಕ್ಕೆ ಬಂದು ಪ್ರಿಯತಮನೊಂದಿಗೆ ನೆಲೆಸಿ ಸುದ್ದಿಯಾಗಿರುವ ಪಾಕ್ ಪ್ರಜೆ ಸೀಮಾ ಹೈದರ್ ಸೋಮವಾರ ಸ್ವಾತಂತ್ರೋತ್ಸವದ ಅಂಗವಾಗಿ "ಹರ್ ಘರ್ ತಿರಂಗಾ' ಅಭಿಯಾನದಡಿ ನೋಯ್ಡಾದ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಿಸಿದ್ದಾರೆ. ಅಷ್ಟೇ ಅಲ್ಲದೆ,...

ಉಪ್ಪಿನಂಗಡಿ: ಎಂಡಿಎಂಎ ಮಾದಕ ವಸ್ತು ಮಾರಾಟ; ‌ಆರೋಪಿಗಳಿಬ್ಬರು ಅರೆಸ್ಟ್..!

ಉಪ್ಪಿನಂಗಡಿ : ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಕೂಟೇಲು ಎಂಬಲ್ಲಿ ನಡೆದಿದೆ. ಬಜತ್ತೂರು ನಿವಾಸಿ ಲತೀಫ್ ಬಿ.ಎ (35) ,...
error: Content is protected !!