Tag: vtvvitla
ಸಹೋದರ ಜನ ಸೇವಾ ಟ್ರಸ್ಟ್ (ರಿ.)ಬಾರೆಬೆಟ್ಟು,ಇದರ ವತಿಯಿಂದ 76 ನೇ ಸ್ವಾತಂತ್ರ್ಯ ದಿನಾಚರಣೆ
ಸಹೋದರ ಜನ ಸೇವಾ ಟ್ರಸ್ಟ್ (ರಿ.)ಬಾರೆಬೆಟ್ಟು, ಇದರ ವತಿಯಿಂದ 76 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಂಡತ್ತಜೆಯಲ್ಲಿ ನಡೆಯಿತು.
ಧ್ವಜಾರೋಹಣವನ್ನು ಟ್ರಸ್ಟಿನ ಸದಸ್ಯರು ಆಗಿರುವ, ಹಾಗೂ ಕೃಷಿಕರಾದ ಸುಂದರ ನಾಯ್ಕ್ ಪಂಜಿಗದ್ದೆ ಇವರು ನೇರವೇರಿಸಿದರು....
ಉಳ್ಳಾಲ ಮಗನ ಸಾವಿಗೆ ಮನನೊಂದು ತಂದೆಯೂ ಆತ್ಮಹತ್ಯೆ ಶರಣು
ಉಳ್ಳಾಲ : ಮಗನ ಸಾವಿನ ನಂತರ ಮನನೊಂದ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳ ಕುಂಬಳೆ ಎಂಬಲ್ಲಿ ನಡೆದಿದೆ. ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಮೃತ...
ವಿಠ್ಠಲ್ ಜೇಸಿಸ್ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ
ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಆಡಳಿತ ಮಂಡಳಿಯ ನಿರ್ದೇಶಕ ಹಸನ್ ವಿಟ್ಲರವರು ಧ್ವಜಾರೋಹಣ ನೆರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ...
ಕಲ್ಲಡ್ಕ: ಫ್ಲೈಓವರ್ ಕಾಮಗಾರಿ ತುರ್ತಾಗಿ ಸರಿಪಡಿಸಿ, ಸರ್ವಿಸ್ ರಸ್ತೆಯನ್ನು ಡಾಮರೀಕರಣಗೊಳಿಸುವಂತೆ ವರ್ತಕರು, ಸಾರ್ವಜನಿಕರು ಮತ್ತು...
ಕಲ್ಲಡ್ಕ: ಬಿ.ಸಿ.ರೋಡ್ ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಲ್ಲಡ್ಕದಲ್ಲಿ ಹಾದು ಹೋಗುತ್ತಿದ್ದು ಫ್ಲೈಓವರ್ ನಿರ್ಮಾಣವಾಗುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಆದರೆ ಕಲ್ಲಡ್ಕ ಪೇಟೆಯ ಪರಿಸರದಲ್ಲಿ ಕಾಮಗಾರಿಯ ಅವೈಜ್ಞಾನಿಕವಾಗಿದ್ದು ಸರಿಯಾದ ಸರ್ವಿಸ್ ರಸ್ತೆಗಳು ಇಲ್ಲದೆ ಸುತ್ತಮುತ್ತಲಿನ ಪ್ರದೇಶ...
ಮಂಗಳೂರು ಉದ್ಯೋಗಕ್ಕೆಂದು ಬಂದಿದ್ದ ಯುವತಿ ನಾಪತ್ತೆ
ಮಂಗಳೂರು : ಉದ್ಯೋಗಕ್ಕೆಂದು ಬಂದಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊನ್ನಾವರದ ಸೋನಿಯಾ ರೋಡ್ರಿಗಸ್ (23) ನಾಪತ್ತೆಯಾಗಿರುವ ಯುವತಿ.
ಈಕೆ ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ...
ವಿಟ್ಲ: ನಾಟೆಕಲ್ಲು ಹಿ.ಪ್ರಾ.ಶಾಲೆಯಲ್ಲಿಸ್ವಾತಂತ್ರ್ಯೋತ್ಸವ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ನುಡಿನಮನ ಕಾರ್ಯಕ್ರಮ
ವಿಟ್ಲ: ನಾಟೆಕಲ್ಲು ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಸ್ .ಡಿ.ಎಂ.ಸಿ ಅಧ್ಯಕ್ಷ ಗಣಪತಿ ಭಟ್ ಧ್ವಜಾರೋಹಣ ನೆರವೇರಿಸಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದಿ|ಅಚ್ಯುತ ನಾಯಕ್ ಈ ಶಾಲೆಯ ಸ್ಥಾಪನೆಗೆ ಕಾರಣಕರ್ತರಾದವರು ಇಂತಹ...
ವಿಟ್ಲ: ರಿಕ್ಷಾ ಚಾಲಕ-ಮಾಲಕರ ಸೌಹಾರ್ದ ಸಂಘ(RCMS) ಇದರ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ: ರಿಕ್ಷಾ ಚಾಲಕ-ಮಾಲಕರ ಸೌಹಾರ್ದ ಸಂಘ(RCMS) ಇದರ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವನ್ನು ಶಾಲಾ ರಸ್ತೆಯಲ್ಲಿ ನಡೆಸಲಾಯಿತು. ಧ್ವಜಾರೋಹಣವನ್ನು ಲಯನ್ಸ್ ಜಿಲ್ಲಾ 317ಡಿ ನಿಕಟ ಪೂರ್ವ ಪ್ರಾಂತ್ಯೀಯ ಅಧ್ಯಕ್ಷ ಸುದರ್ಶನ್ ಪಡಿಯಾರ್ ನೆರವೇರಿಸಿದರು.
ಈ ಸಂದರ್ಭ...
ಉಕ್ಕುಡ ಮಸೀದಿಯಲ್ಲಿ “ಮೇರಾ ವತನ್”, ಯೋಧರಿಗೆ ಸನ್ಮಾನ
ಹಿರಿಯರು ಹೋರಾಟ ಮಾಡಿ ಸ್ವಾತಂತ್ರ್ಯ ತಂದುಕೊಟ್ಟದ್ದು ಇತಿಹಾಸ. ಪ್ರಸ್ತುತ ಅದನ್ನು ಉಳಿಸಿ ಸಮೃದ್ಧ, ಸೌಹಾರ್ದ ಭಾರತ ಕಟ್ಟಬೇಕಾದ ಅನಿವಾರ್ಯತೆ ಇದೆ ಎಂದು ಬಂಟ್ವಾಳದ ಪ್ರಸಿದ್ಧ ಹಿರಿಯ ನ್ಯಾಯಾವಾದಿ ಜಯರಾಮ ರೈ ವಿಟ್ಲ ಹೇಳಿದರು.
ಉಕ್ಕುಡ...
ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಸ್ವಾತಂತ್ರ್ಯೋತ್ಸವ ಮತ್ತು ವನಮಹೋತ್ಸವ ಕಾರ್ಯಕ್ರಮ
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಗುಣಶ್ರೀ ಶಾಲೆ ಕುಂಡಡ್ಕ ಹಾಗೂ ಕಡಂಬು ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಸಂದರ್ಭ ಶಾಲೆಯ ಶಿಕ್ಷಕರು, ಆಡಳಿತ ಮಂಡಳಿ, ಲಯನ್ಸ್ ಕ್ಲಬ್...
ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಸ್ವಾತಂತ್ರ್ಯ ದಿನಾಚರಣೆ- ಅಭಿನಂದನಾ ಕಾರ್ಯಕ್ರಮ
ವಿಶೇಷ ಅತಿಥಿಯಾಗಿ ನಟ, ಹಿನ್ನಲೆ ಧ್ವನಿ ಕಲಾವಿದ, ನಿರೂಪಕ ಪ್ರದೀಪ್ ಬಡೆಕ್ಕಿಲ ಭಾಗಿ
ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ 2022-23ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಬೆಳಗ್ಗೆ...
















