Tag: vtvvitla
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಹಿರೇಮಗಳೂರು ಕಣ್ಣನ್ರವರಿಂದ ಧಾರ್ಮಿಕ ಪ್ರವಚನ
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಇಲ್ಲಿ ಬೆಳ್ಳಿಹಬ್ಬದ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆಯ ಅಂಗವಾಗಿ ಆ.13 ರಂದು ಬೆಳಿಗ್ಗೆ ಧಾರ್ಮಿಕ ಪ್ರವಚನ ಮಾಲೆ ನಡೆಯಿತು.
ಲೇಖಕರು ಹಾಗೂ ಸಂಸ್ಕೃತಿ ಚಿಂತಕರಾದ ಹಿರೇಮಗಳೂರು...
ಕಲ್ಲಡ್ಕ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ...
ಕಲ್ಲಡ್ಕ: 1947ರ ಆ.14ರ ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ಆ ಕರಾಳ ರಾತ್ರಿಯ ದುರಂತವನ್ನು ನೆನಪಿಸುತ್ತಾ ಕಳೆದು ಹೋದ ಭಾಗಗಳೆಲ್ಲವನ್ನೂ ಮತ್ತೆ ಒಂದು ಗೂಡಿಸುವ ಸಲುವಾಗಿ ಅಖಂಡ ಭಾರತ ಸಂಕಲ್ಪ ದಿನ ಹಾಗೂ...
ಬಂಟ್ವಾಳ : ಅನಾರೋಗ್ಯದಿಂದ ನೊಂದು ಯುವ ಚಿತ್ರಕಾರ ಬಾವಿಗೆ ಹಾರಿ ಆತ್ಮಹತ್ಯೆ..!
ಬಂಟ್ವಾಳ: ಅನಾರೋಗ್ಯದಿಂದ ಹಾಗೂ ನಿರುದ್ಯೋಗದ ಸಮಸ್ಯೆಯಿಂದ ಬೇಸತ್ತ ಯುವ ಚಿತ್ರಕಾರನೊಬ್ಬ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.14ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು...
ಸುಳ್ಯ: ಆಧಾರ್ ಕಾರ್ಡ್ ತಿದ್ದುಪಡಿಗೆ ಹೋದ ವ್ಯಕ್ತಿ ಶವವಾಗಿ ಪತ್ತೆ..!!
ಸುಳ್ಯ: ಆಧಾರ್ ಕಾರ್ಡ್ ತಿದ್ದುಪಡಿ ಮಾಡಲೆಂದು ಸುಳ್ಯದ ಅರಂತೋಡಿಗೆ ತೆರಳಿ ಕಾಣೆಯಾಗಿದ್ದ ಮಡಿಕೇರಿ ತಾಲೂಕಿನ ಸಂಪಾಜೆ ಸಮೀಪದ ಚೆಂಬು ಗ್ರಾಮದ ಬಾಲಕೃಷ್ಣ ಎಂಬವರು ಶವವಾಗಿ ಪತ್ತೆಯಾಗಿದ್ದಾರೆ.
ಬಾಲಕೃಷ್ಣರವರು ನಾಪತ್ತೆಯಾಗಿರುವ ಬಗ್ಗೆ ಅವರ ಮನೆಯವರು ಆ....
ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ..!
ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಯಗಟಿಯಲ್ಲಿ ನಡೆದಿದೆ.
ಪತಿ ನವೀನ್ (28) ಮೃತ ದುರ್ದೈವಿ, ಪತ್ನಿ ಪಾವನಾ ಬಂಧಿತ ಆರೋಪಿ. ಗಂಡನಿಗೆ ಊಟದಲ್ಲಿ ನಿದ್ರೆ...
ಬೆಳ್ತಂಗಡಿ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ..!!
ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಲೋ ಬಿಪಿಯಿಂದ ಹೃದಯಾಘಾತಕ್ಕೆ ಬಲಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.
ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿಗಳ...
ಉಡುಪಿ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಸ್ಕೂಟರ್; ಸವಾರ ಮೃತ್ಯು
ಉಡುಪಿ: ಸ್ಕೂಟರ್ವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ವರಂಗದ ಮಾತಿಬೆಟ್ಟು ಎಂಬಲ್ಲಿ ನಡೆದಿದೆ.
ಸೂರಿಮಣ್ಣು ನಿವಾಸಿ ಪ್ರಭಾಚಂದ್ರ ಆಚಾರ್ಯ ಮೃತಪಟ್ಟ ದುರ್ದೈವಿಯಾಗಿದ್ದಾರೆ....
ದ.ಕ.ಜಿಲ್ಲೆಯಲ್ಲಿ ಎನ್ಐಎ ದಾಳಿ; ಧಾರ್ಮಿಕ ಶಿಕ್ಷಕನ ಮನೆ ಸೇರಿದಂತೆ ಮೂರು ಕಡೆಗಳಲ್ಲಿ ಶೋಧ
ಬಂಟ್ವಾಳ: ಎನ್.ಐ.ಎ.ಪೋಲೀಸರು ಮತ್ತೆ ದ.ಕ.ಜಿಲ್ಲೆಯಲ್ಲಿ ಬೇಟೆಯಾಡಿದ್ದು ಒಟ್ಟು 5 ಮಂದಿಯ ಮನೆಗಳಿಗೆ ಇಂದು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಮೇಲ್ಕಾರಿನ ಬೋಗೊಡಿ ನಿವಾಸಿ ಇಬ್ರಾಹಿಂ ನಂದಾವರ,...
ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶ್ರೀ.ಕುಶಾಲ ಎಂ.ಪೆರಾಜೆ, ಉಪಾಧ್ಯಕ್ಷರಾಗಿ ಶ್ರೀಮತಿ ಶಶಿಕಲಾ ಆಯ್ಕೆ.
ಬಂಟ್ವಾಳ: ಪೆರಾಜೆ ಗ್ರಾಮ ಪಂಚಾಯತ್ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಶ್ರೀ.ಕುಶಾಲ ಎಂ.ಪೆರಾಜೆ, ಉಪಾಧ್ಯಕ್ಷರಾಗಿ ಶ್ರೀಮತಿ ಶಶಿಕಲಾ ಆಯ್ಕೆಯಾಗಿದ್ದಾರೆ. ಒಟ್ಟು 8 ಮಂದಿ ಸದಸ್ಯರನ್ನೊಳಗೊಂಡ ಪೆರಾಜೆ ಗ್ರಾಮ ಪಂಚಾಯತ್ನಲ್ಲಿ 4 ಮಂದಿ ಕಾಂಗ್ರೆಸ್ ಬೆಂಬಲಿತ...
ಹಿಂದಿಯಲ್ಲಿ ವಿಳಾಸವಿದ್ದ ಕಾರಣ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಕಂಡೆಕ್ಟರ್ ಮತ್ತು ಇಬ್ಬರು ಪುರುಷ...
ಆಧಾರ್ ಕಾರ್ಡ್ನಲ್ಲಿ ಕರ್ನಾಟಕದ ವಿಳಾಸವಿದ್ದರೂ ಹಿಂದಿಯಲ್ಲಿ ಇದೆ ಎಂಬ ಕಾರಣಕ್ಕೆ 9 ನೇ ತರಗತಿ ವಿದ್ಯಾರ್ಥಿನಿಗೆ ಬಿಎಂಟಿಸಿ ಬಸ್ ಕಂಡೆಕ್ಟರ್ ಮತ್ತು ಇಬ್ಬರು ಪುರುಷ ಪ್ರಯಾಣಿಕರು ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಾಲಕಿಯನ್ನ...
















