Tag: vtvvitla
ವಿಟ್ಲ : ಪ್ರಕಾಶ್ ಹೋಟೆಲ್ ಮಾಲಕರಾದ ಬೈಲುಗುತ್ತು- ದೇರ್ಲ ವಿಶ್ವನಾಥ ರೈ ನಿಧನ
ವಿಟ್ಲ : ಅನೇಕ ವರ್ಷಗಳಿಂದ ವಿಟ್ಲ ಮುಖ್ಯ ರಸ್ತೆಯಲ್ಲಿರುವ ಪ್ರಕಾಶ್ ಹೋಟೆಲ್ ನ ಮಾಲಕರಾದ ಬೈಲುಗುತ್ತು-ದೇರ್ಲ ವಿಶ್ವನಾಥ ರೈ ಯವರು(72) ಅನಾರೋಗ್ಯದಿಂದ ಇಂದು ಸಂಜೆ ನಿಧಾನ ಹೊಂದಿದರು.
ಮೃತರು ಪತ್ನಿ ಲೀಲಾವತಿ ವಿ ರೈ...
ನೇಣು ಬಿಗಿದು ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ
ಬ್ಯಾಂಕ್ ಮ್ಯಾನೇಜರ್ ಮನೆ ಸಮೀಪದ ಶೆಡ್ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಮಾಡಿಕೊಂಡ ಘಟನೆ ಬದಿಯಡ್ಕ ಸಮೀಪದ ನಾರಂಪಾಡಿಯಲ್ಲಿ ನಡೆದಿದೆ.ಎಡನಾಡು ಕಣ್ಣೂರು ಸಹಕಾರಿ ಬ್ಯಾಂಕ್ ನ ಕಳತ್ತೂರು ಶಾಖಾ ಮೆನೇಜರ್ ಪಿ. ರಾಮಚಂದ್ರ (46)...
ಬಂಟ್ವಾಳ: ಹುಲ್ಲು ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು
ಮನೆಯ ಅಂಗಳದಲ್ಲಿ ಮೆಷಿನ್ ಮೂಲಕ ಹುಲ್ಲು ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದ ಕಾರಣ ಬಾಗಲಕೋಟ ಮೂಲದ ವ್ಯಕ್ತಿ ಮೃತಪಟ್ಟಿದ್ದಾರೆ.
ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಘಟನೆ ನಡೆದಿದೆ.ಬಾಗಲಕೋಟ ನಿವಾಸಿ ಯಮನಪ್ಪ (38) ವಿದ್ಯುತ್...
ಬಂಟ್ವಾಳ ; ಮಾದಕ ವಸ್ತು ಸೇವಿಸಿ ಕಾರಿನಲ್ಲಿ ಮಾರಾಟ; ಚಾಲಕ ಅರೆಸ್ಟ
ಎಂಡಿಎಂಎ ಎಂಬ ನಿದ್ರಾಜನಕ ಪದಾರ್ಥ ಸೇವನೆ ಹಾಗೂ ಕಾರಿನಲ್ಲಿ ಸಾಗಾಟ ಮಾಡಿದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಿದೆ.
ಆರೋಪಿ ಮೊಹಮ್ಮದ್ ಆಸೀರ್ ಬೋಳಂತೂರು ಗ್ರಾಮದ ಕೋಡಿಕಂಡ...
ವಿದ್ಯುತ್ ಶಾಕ್ ಹೊಡೆದು ದಂಪತಿ ಹಾಗೂ ಮೊಮ್ಮಗಳು ಸ್ಥಳದಲ್ಲೇ ಸಾವು
ವಿದ್ಯುತ್ ಶಾಕ್ ಹೊಡೆದು ದಂಪತಿ ಹಾಗೂ ಮೊಮ್ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿಯ ಶಾಹುನಗರದಲ್ಲಿ ನಡೆದಿದೆ. ಪತಿ ಈರಪ್ಪ ರಾಠೋಡ(53), ಪತ್ನಿ ಶಾಂತವ್ವ ರಾಠೋಡ(45) ಮೊಮ್ಮಗಳು ಅನ್ನಪೂರ್ಣಾ ರಾಠೋಡ(13) ಮೃತ ಪಟ್ಟವರು.
ನಿರ್ಮಾಣ ಹಂತದ...
ಪ್ರೀತಿಗೆ ಪೋಷಕರ ವಿರೋಧ; ಚಲಿಸುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು..!!
ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಹೊರವಲಯದ ಕುಂಬಾಪುರ ಗೇಟ್ ಬಳಿ ನಡೆದಿದೆ. ನವ್ಯ(19) ಹಾಗೂ ಹರ್ಷವರ್ಧನ (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ನವ್ಯ ಹಾಗೂ ಹರ್ಷವರ್ಧನ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು....
ಬಸ್ – ಕಾರು ಢಿಕ್ಕಿ; ತಾಯಿ, ಮಗ ಮೃತ್ಯು, ಇನ್ನೋರ್ವ ಗಂಭೀರ
ಸರ್ಕಾರಿ ಬಸ್ ಹಾಗೂ ಪ್ರವಾಸಿಗರ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನೋರ್ವನ ಸ್ಥಿತಿ ಗಂಭೀರವಾದ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ.
ಬೆಂಗಳೂರಿನ ಕೋಣನಕುಂಟೆ ಮೂಲದ...
ವಿಟ್ಲಮುಡ್ನೂರು ಗ್ರಾಮಪಂಚಾಯತ್ನಲ್ಲಿ “ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ”ದ ಅಂಗವಾಗಿ ಗ್ರಂಥಪಾಲಕರ ದಿನಾಚರಣೆ
ವಿಟ್ಲ: ವಿಟ್ಲಮುಡ್ನೂರು ಗ್ರಾಮಪಂಚಾಯತ್ ಆವರಣದಲ್ಲಿ “ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮ ಆ.12ರಂದು ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಮಾಡತ್ತಾರ್ ಇವರು ದೀಪೋಜ್ವಲನದೊಂದಿಗೆ ಕಾರ್ಯಕ್ರಮಕ್ಕೆ...
ಬೆಳ್ಳಾರೆ: (ಆ.14) ಹಿಂ.ಜಾ.ವೇ-ವಿ.ಹಿಂ.ಪ ಬಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದಅಖಂಡ ಭಾರತ ಸಂಕಲ್ಪ...
ಬೆಳ್ಳಾರೆ: ಹಿಂದೂ ಜಾಗರಣ ವೇದಿಕೆ-ವಿಶ್ವ ಹಿಂದೂ ಪರಿಷತ್ ಬಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆಯು ಆ.14ರಂದು ಸಂಜೆ 6ಗಂಟೆಗೆ ಅಚಲಾಪುರಕಟ್ಟೆ...
ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿ ಅರೆಸ್ಟ್..!
ಮನೆ ಮುಂದೆಯೇ ಯುವತಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಮಹದೇವಪುರದ ಲಕ್ಷ್ಮಿಸಾಗರ ಲೇಔಟ್ನಲ್ಲಿ ನಡೆದಿದೆ. ಪ್ರಕರಣವನ್ನು ಭೇದಿಸಿದ ಪೊಲೀಸರು ಪಕ್ಕದ ಮನೆಯವನೇ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.
ಶೆಲ್ ಪೆಟ್ರೋಲ್ ಬಂಕ್ನಲ್ಲಿ ಕೆಲಸ...
















